Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಪ್ಪು ಹೆಸರಿನಿಂದಲೇ ಕಾಂಗ್ರೆಸ್ ಗೆ ಸೋಲಾಗಿದೆ ಅನ್ನೋದು ತಪ್ಪು: ಮೋಟಮ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಟಿಪ್ಪು ಹೆಸರಿನಿಂದಲೇ ಕಾಂಗ್ರೆಸ್ ಗೆ ಸೋಲಾಗಿದೆ ಅನ್ನೋದು ತಪ್ಪು: ಮೋಟಮ್ಮ

Dakshina Kannada

ಟಿಪ್ಪು ಹೆಸರಿನಿಂದಲೇ ಕಾಂಗ್ರೆಸ್ ಗೆ ಸೋಲಾಗಿದೆ ಅನ್ನೋದು ತಪ್ಪು: ಮೋಟಮ್ಮ

Public TV
Last updated: June 23, 2018 1:54 pm
Public TV
Share
1 Min Read
MNG MOTAMMA
SHARE

ಮಂಗಳೂರು: ಹಜ್ ಭವನಕ್ಕೆ ಟಿಪ್ಪು ಹೆಸರು ಇಡುವುದರಲ್ಲಿ ತಪ್ಪೇನಿಲ್ಲ. ಟಿಪ್ಪು ಹೆಸರಿಂದಲೇ ಕಾಂಗ್ರೆಸ್ ಗೆ ಸೋಲಾಗಿದೆ ಅನ್ನೋದು ತಪ್ಪು ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಧರ್ಮಸ್ಥಳದಲ್ಲಿ ಹೇಳಿದ್ದಾರೆ.

ಒಬ್ಬ ಶ್ರೇಷ್ಠ ವ್ಯಕ್ತಿ, ಹೋರಾಟಗಾರರ ಹೆಸರನ್ನು ಹಜ್ ಭವನಕ್ಕೆ ಇಡುವುದರಲ್ಲಿ ತಪ್ಪಿಲ್ಲ. ಆದರೆ ಹಠಕ್ಕೆ ಬಿದ್ದು ಹೆಸರಿಡೋದು ಸರಿಯಲ್ಲ. ನಿಜವಾದ ಗೌರವದಿಂದ ನಾಯಕರ ಮೇಲಿನ ವಿಶ್ವಾಸಕ್ಕೆ ಆ ಹೆಸರಿಡುವುದು ಒಳ್ಳೆಯದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಜಮೀರ್ ಅಹ್ಮದ್ ಆಸಕ್ತಿ

MOTAMMA

ಸಮಾಜಕ್ಕಾಗಿ ಬಹಳಷ್ಟು ಒಳ್ಳೆ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು. ಅಂದಿನಿಂದಲೂ ನೆಹರೂ, ರಾಜೀವ್ ಗಾಂಧಿ ಕಾಲದಿಂದ ಒಳ್ಳೆ ಕೆಲಸವನ್ನು ಮಾಡಿಕೊಂಡು ಬಂದಿದೆ. ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಮಾಡಿದ್ದರು. ಅದೊಂದೇ ತಪ್ಪು ಎಂದು ನೋಡಬಾರದು. ಜನರಿಗೆ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಭಾಗ್ಯಗಳಿಗೆ ಬೆಲೆ ಇಲ್ಲವಾ. ಎಲ್ಲಾ ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ಕೂಡ ಸರ್ಕಾರದ ಕಾರ್ಯಕ್ರಮವಾಗಿ ಮಾಡುತ್ತಿದೆ. ಆದ್ದರಿಂದ ನಾವು ಕೆಲವೊಂದನ್ನು ಮಾತ್ರ ಯಾಕೆ ಕೆಟ್ಟ ದೃಷ್ಟಿಯಿಂದ ನೋಡಬೇಕು ಎಂದು ಮೋಟಮ್ಮ ವಿರೋಧ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡೋದರಲ್ಲಿ ತಪ್ಪೇನಿಲ್ಲ: ಜಮೀರ್ ಅಹ್ಮದ್ ಸಮರ್ಥನೆ

TAGGED:congressMangaloreMotammaPublic TVsiddaramaiahTippu Jayantiಕಾಂಗ್ರೆಸ್ಟಿಪ್ಪು ಜಯಂತಿಪಬ್ಲಿಕ್ ಟಿವಿಮಂಗಳೂರುಮೋಟಮ್ಮಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಉತ್ತರ ಪ್ರದೇಶದಲ್ಲಿ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
2 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
18 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
23 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
51 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
2 hours ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?