Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್

Latest

ಪಹಲ್ಗಾಮ್‍ ದಾಳಿ ಉಗ್ರರು ಪಾಕ್‌ನಿಂದ ಬಂದವರಲ್ಲ: ಚಿದಂಬರಂ ಕ್ಲೀನ್‍ಚಿಟ್

Public TV
Last updated: July 28, 2025 10:37 pm
Public TV
Share
1 Min Read
CHIDAMBARAM
SHARE

ನವದೆಹಲಿ: ಪಹಲ್ಗಾಮ್‌ನಲ್ಲಿ ದಾಳಿ (Pahalgam Terror Attack) ಮಾಡಿ 26 ಪ್ರವಾಸಿಗರನ್ನು ಕೊಂದಿದ್ದ ಉಗ್ರರು (Pakistan) ಪಾಕಿಸ್ತಾನದವರಲ್ಲ. ಪಾಕಿಸ್ತಾನದಿಂದ ಬಂದಿರೋದಕ್ಕೆ ಯಾವುದೇ ಆಧಾರ ಇಲ್ಲ ಎಂದು ಕಾಂಗ್ರೆಸ್ (Congress) ನಾಯಕ ಪಿ. ಚಿದಂಬರಂ (P.Chidambaram) ಹೇಳಿಕೆ ನೀಡಿದ್ದಾರೆ.

ವೆಬ್‍ಸೈಟ್‍ವೊಂದಕ್ಕೆ ನೀಡಿರುವ ಸಂದರ್ಶನಲ್ಲಿ, ಇಷ್ಟು ವಾರಗಳ ಕಾಲ ಎನ್‍ಐಎ ಏನು ತನಿಖೆ ಮಾಡಿದೆ ಎಂದು ಬಹಿರಂಗಪಡಿಸುತ್ತಿಲ್ಲ. ಉಗ್ರರನ್ನು ಪತ್ತೆ ಹಚ್ಚಿದ್ದಾರಾ? ಉಗ್ರರು ಎಲ್ಲಿಂದ ಬಂದಿದ್ದಾರೆ ಅನ್ನೋದು ಪತ್ತೆಯಾಗಿದೆಯಾ? ನಮ್ಮ ಪ್ರಕಾರ ಅವರು ಸ್ವದೇಶಿ ಉಗ್ರರು. ಉಗ್ರರು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಏಕೆ ಊಹೆ ಮಾಡಿಕೊಳ್ತಿದ್ದಾರೆ? ಅವರು ಪಾಕಿಸ್ತಾನದಿಂದ ಬಂದಿರೋದಕ್ಕೆ ಯಾವುದೇ ಆಧಾರವಿಲ್ಲ ಎಂದು ಪಾಕಿಸ್ಥಾನಕ್ಕೆ ಚಿದಂಬರಂ ಕ್ಲೀನ್‍ಚಿಟ್ ಕೊಟ್ಟಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಳಿಕ ಆಫ್‌ ಆಗಿದ್ದ ಸ್ಯಾಟಲೈಟ್‌ ಫೋನ್ ದಿಢೀರ್ ಆನ್‌ – ಇದೇ ಸುಳಿವಿಂದ ಉಗ್ರರ ಬೇಟೆ!

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ನಮ್ಮ ಸೇನೆಗೆ ಆದ ಹಾನಿಯನ್ನೂ ಕೇಂದ್ರ ಸರ್ಕಾರ ಬಚ್ಚಿಡುತ್ತಿದೆ. 2ನೇ ವಿಶ್ವಯುದ್ಧದ ವೇಳೆ ಅಮೆರಿಕದ ಚರ್ಚಿಲ್, ಇಂಗ್ಲೆಂಡ್ ಕೂಡ ತನಗಾದ ನಷ್ಟದ ಬಗ್ಗೆ ನಿತ್ಯ ಹೇಳಿಕೆ ನೀಡುತ್ತಿದ್ದವು. ಯುದ್ಧ ಎಂದ ಮೇಲೆ ಹಾನಿ ಸಹಜ. ಅದನ್ನು ಒಪ್ಪಿಕೊಳ್ಳೋದು ಬಿಟ್ಟು ಮುಚ್ಚಿಡೋದ್ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕ ಅಮಿತ್ ಮಾಳವೀಯ ಚಿದಂಬರಂ ಹೇಳಿಕೆಗೆ ತಿರುಗೇಟು ಕೊಟ್ಟಿದ್ದು, ಕಾಂಗ್ರೆಸ್ ಯಾವಾಗಲೂ `ಶತ್ರುವಿನ ರಕ್ಷಣೆಗೆ ತಲೆಬಾಗಿ’ ನಿಂತಿರುತ್ತೆ.`ಕೇಸರಿ ಭಯೋತ್ಪಾದನೆ’ ಸಿದ್ಧಾಂತದ ಪ್ರತಿಪಾದಕ ಪಿ ಚಿದಂಬರಂ ಮತ್ತೊಮ್ಮೆ ತಮ್ಮನ್ನು ತಾವು ವೈಭವದಿಂದ ಪ್ರಸ್ತುತಪಡಿಸಿಕೊಂಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: Operation Mahadev | ಪಹಲ್ಗಾಮ್‌ ನರಮೇಧಕ್ಕೆ ಕಾರಣವಾಗಿದ್ದ ಪ್ರಮುಖ ಉಗ್ರ ಯೋಧರ ಗುಂಡಿಗೆ ಬಲಿ

TAGGED:congressPahalgam Terror Attackpakistan
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
23 minutes ago
Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
43 minutes ago
pm modi 4
Latest

ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

Public TV
By Public TV
55 minutes ago
Transport Employees Strike Bengaluru Chalo
Bengaluru City

ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

Public TV
By Public TV
1 hour ago
Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
10 hours ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?