Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಪಕ್ಷಗಳ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಒತ್ತಾಯ – ‘ಕೈ’ ನಾಯಕರಿಂದ ‘ರಾಜಭವನ ಚಲೋ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಪಕ್ಷಗಳ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಒತ್ತಾಯ – ‘ಕೈ’ ನಾಯಕರಿಂದ ‘ರಾಜಭವನ ಚಲೋ’

Bengaluru City

ವಿಪಕ್ಷಗಳ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಒತ್ತಾಯ – ‘ಕೈ’ ನಾಯಕರಿಂದ ‘ರಾಜಭವನ ಚಲೋ’

Public TV
Last updated: August 31, 2024 3:41 pm
Public TV
Share
2 Min Read
rajbhavan chalo congress
SHARE

ಬೆಂಗಳೂರು: ರಾಜ್ಯಪಾಲರು (Karnataka Governor) ತಮ್ಮ ಮುಂದಿರುವ ಇತರೆ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ (Congress) ನಾಯಕರು ಶನಿವಾರ ‘ರಾಜಭವನ ಚಲೋ’ (Rajbhavan Chalo) ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಕೈ ನಾಯಕರ ಪಾದಯಾತ್ರೆ ನಡೆಸಿದರು. ಈ ಹಿನ್ನೆಲೆಯಲ್ಲಿ ರಾಜಭವನದ ಸುತ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಭವನದ ಎದುರು ಬ್ಯಾರಿಕೇಡ್ ಹಾಕಿ ಭದ್ರತೆ ಮಾಡಲಾಗಿತ್ತು. ಸಿಎಂ, ಡಿಸಿಎಂ, ಶಾಸಕರಿಗಷ್ಟೇ ರಾಜಭವನ ಪ್ರವೇಶಕ್ಕೆ ಅನುಮತಿ ನೀಡಲಾಯಿತು. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಿ: ಪ್ರಿಯಾಂಕ್‌ ಖರ್ಗೆ

rajbhavan chalo congress 1

ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಶಾಸಕರ ನಿಯೋಗ ರಾಜಭವನಕ್ಕೆ ತೆರಳಿತು. ಪ್ರಾಸಿಕ್ಯೂಷನ್ ಅನುಮತಿ ಕೇಳಿ ಬಾಕಿ ಇರುವ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತು. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಡಿಸಿಎಂ ಮುರುಗೇಶ್ ನಿರಾಣಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಜನಾರ್ದನ ರೆಡ್ಡಿ ಪ್ರಕರಣಗಳ ಅರ್ಜಿಗಳನ್ನ ಇತ್ಯರ್ಥ ಮಾಡುವಂತೆ ಮನವಿ ಸಲ್ಲಿಸಿತು.

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಸಿದ್ದರಾಮಯ್ಯ ಅವರ ವಿಚಾರವಾಗಿ ರಾಜ್ಯಪಾಲರನ್ನ ಭೇಟಿ ಮಾಡಿಲ್ಲ. ಹೈಕೋರ್ಟ್‌ನಲ್ಲಿ ಪ್ರಕರಣ ಇದೆ. ಹೈಕೋರ್ಟ್ ತೀರ್ಮಾನ ಮಾಡುತ್ತೆ. ನಾವು ಒಬ್ಬ ಮಾಜಿ ಸಿಎಂ, ಮೂವರು ಮಾಜಿ ಸಚಿವರ ಪ್ರಕರಣಗಳ ಪ್ರಾಸಿಕ್ಯೂಶನ್ ಅನುಮತಿ ಅರ್ಜಿ ಬಾಕಿ ಇದೆ. ಅವುಗಳ ಇತ್ಯರ್ಥಕ್ಕೆ ಮನವಿ ಮಾಡಲು ಬಂದಿದ್ವಿ, ಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಚಿವರ ಜೊತೆ ಕಂಪನಿಯ ನಿಯೋಗದ ಭೇಟಿ; ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ 250 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್

rajbhavan chalo congress 2

ರಾಜ್ಯಪಾಲರು ನಮ್ಮ ಮನವಿ ಸ್ವೀಕಾರ ಮಾಡಿದ್ದಾರೆ. ಆ ಅರ್ಜಿಗಳು ನಮ್ಮ ಬಳಿ ಇಲ್ಲ, ಇತ್ಯರ್ಥ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇಂಟರ್ನಲ್ ಹೇಳಿರೋದನ್ನೆಲ್ಲ ಹೇಳಲು ಆಗಲ್ಲ ಎಂದು ಸ್ಪಷ್ಟಪಡಿಸಿದರು.

ನಾಲ್ಕು ಜನ ಮಾಜಿ ಸಚಿವರ ಮೇಲೆ ಜಾರ್ಜ್ಶೀಟ್‌ಗೆ ಅನುಮತಿ ಕೇಳಿದ್ದಾರೆ. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಗೆ ಅನುಮತಿ ಕೇಳಿದ್ದಾರೆ. ಸಿದ್ದರಾಮಯ್ಯ ಕೇಸಿನಲ್ಲಿ ಅರ್ಜಿ ಕೊಟ್ಟ ತಕ್ಷಣ ಶೋಕಾಸ್ ನೋಟಿಸ್ ಕೊಟ್ಟು ಅನುಮತಿ ಕೊಟ್ಟಿದ್ದಾರೆ. ಆದರೆ ಅದು ಇನ್ನೂ ತನಿಖೆ ಆಗಿಲ್ಲ. ಆದರೆ, ಉಳಿದ ಕೇಸಿನಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಯಾಗಿದೆ. ಗವರ್ನರ್ ಆಫೀಸ್ ರಾಜಕೀಯ ಕಚೇರಿ ಆಗಬಾರದು. ರಾಜ್ಯಪಾಲರ ಪೀಠ ನ್ಯಾಯಾಲಯದ ಪೀಠ ಇದ್ದ ಹಾಗೇ. 136 ಜನರನ್ನು ರಾಜ್ಯದ ಜನರು ಆಯ್ಕೆ ಮಾಡಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಬೇರೆ ಅರ್ಜಿ ನೋಡಿದ ಹಾಗೇ ಸಮಾನತೆಯಿಂದ ಈ ಅರ್ಜಿಗಳನ್ನು ನೋಡಿ ಎಂದಿದ್ದೇವೆ. ಕಾನೂನು ಉಳಿಸಲು ಮನವಿಯನ್ನು ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಚನ್ನಪಟ್ಟಣದ ಅಭ್ಯರ್ಥಿ ನಾನೇ: ಡಿ.ಕೆ.ಶಿವಕುಮಾರ್

ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ. ಅವರಿಗೆ ಬೇರೆ ಆಯ್ಕೆ ಇಲ್ಲ. ಅವರು ನಮ್ಮ ಕಚೇರಿಯಲ್ಲಿ ಆ ಅರ್ಜಿಗಳು ಇಲ್ಲ, ಇತ್ಯರ್ಥ ಮಾಡಿದ್ದೀವಿ ಅಂದಿದ್ದಾರೆ. ಒಳಗೆ ಚರ್ಚೆಯಾಗಿದ್ದನ್ನೆಲ್ಲ ಹೇಳಲು ಸಾಧ್ಯವಿಲ್ಲ ಎಂದರು.

TAGGED:bengalurud k shivakumarRajbhavan Chalosiddaramaiahಡಿ.ಕೆ.ಶಿವಕುಮಾರ್ಬೆಂಗಳೂರುರಾಜಭವನ ಚಲೋಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
2 minutes ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
23 minutes ago
Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
49 minutes ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
1 hour ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
2 hours ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?