Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Exclusive: ಮಹಿಳಾ ಅಧಿಕಾರಿಗೆ ಚಾಮರಾಜನಗರ ಕಾಂಗ್ರೆಸ್ ಶಾಸಕನಿಂದ ಮಾನಸಿಕ ಕಿರುಕುಳ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | Exclusive: ಮಹಿಳಾ ಅಧಿಕಾರಿಗೆ ಚಾಮರಾಜನಗರ ಕಾಂಗ್ರೆಸ್ ಶಾಸಕನಿಂದ ಮಾನಸಿಕ ಕಿರುಕುಳ!

Chamarajanagar

Exclusive: ಮಹಿಳಾ ಅಧಿಕಾರಿಗೆ ಚಾಮರಾಜನಗರ ಕಾಂಗ್ರೆಸ್ ಶಾಸಕನಿಂದ ಮಾನಸಿಕ ಕಿರುಕುಳ!

Public TV
Last updated: February 27, 2017 1:07 pm
Public TV
Share
1 Min Read
cng tourcher
SHARE

ಚಾಮರಾಜನಗರ: ಸಿಎಂ ಸಂಸದೀಯ ಕಾರ್ಯದರ್ಶಿ ಹಾಗೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಮಹಿಳಾ ಅಧಿಕಾರಿಯೊಬ್ಬರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಶಾಸಕರು ಸಣ್ಣ ಸಣ್ಣ ವಿಚಾರಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಜಿಲ್ಲಾ ಸಮಾಜಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿಯಾಗಿರುವ ಸರಸ್ವತಿ ಆರೋಪಿಸಿದ್ದಾರೆ.

ಶಾಸಕ ಪುಟ್ಟರಂಗೇಗೌಡ ಅಧಿಕಾರಿಯನ್ನು ದುರುಪಯೋಗ ಮಾಡಿಕೊಳ್ಳಲು ಮುಂದಾಗಿದ್ದು, ಇದಕ್ಕೆ ನಾನು ನಿರಾಕರಿಸಿದ್ದಕ್ಕೆ ಪ್ರತಿನಿತ್ಯವೂ ಒಂದೆಲ್ಲಾ ಒಂದು ಕಾರಣ ಇಟ್ಟುಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಸರಸ್ವತಿ ಹೇಳಿದ್ದಾರೆ.Public Tv

ವರ್ಗಾವಣೆಗೆ ಒತ್ತಡ: ಮಹಿಳಾ ಅಧಿಕಾರಿಯನ್ನು ಜಿಲ್ಲೆಯಿಂದ ವರ್ಗಾಯಿಸಲು ಶಾಸಕ ಪುಟ್ಟರಂಗಶೆಟ್ಟಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರಿ ಯೋಜನೆಯನ್ನು ತಿರುಚುವಂತೆ ಒತ್ತಡ ಹೇರುತ್ತಿರುವ ಶಾಸಕ, ಕಾರಣವಿಲ್ಲದೇ ಮಹಿಳಾ ಅಧಿಕಾರಿ ವಿರುದ್ಧ ಕ್ಯಾತೆ ತೆಗೆಯುತ್ತಿದ್ದಾರಂತೆ. ಇದರಿಂದ ಕಾಂಗ್ರೆಸ್ ಶಾಸಕರು ಅಧಿಕಾರಿಗಳು ಮೇಲೆ ಹೇರುತ್ತಿರುವ ಕಿರುಕುಳ ಮತ್ತಷ್ಟು ಹೆಚ್ಚುತ್ತಿದೆ.

ಧ್ವನಿ ಎತ್ತಲು ಆಗುತ್ತಿಲ್ಲ: ಶಾಸಕರ ಕಿರುಕುಳದಿಂದ ರೋಸಿ ಹೋಗಿರುವ ಅಧಿಕಾರಿ ಶಾಸಕರ ವಿರುದ್ಧ ಧ್ವನಿ ಎತ್ತಲು ಸಾಧ್ಯವಾಗುತ್ತಿಲ್ಲ. ಒಂದು ಹಂತದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ದೂರನ್ನು ನೀಡಲು ಮುಂದಾಗಿದ್ದರು. ಆದರೆ ಮಹಿಳಾ ಅಧಿಕಾರಿ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲದೆ ದೂರನ್ನು ನೀಡದೆ ಅಸಹಾಯಕಿಯಾಗಿ ಈಗ ನಿಂತಿದ್ದಾರೆ.

“ಮೆಂಟಲಿ ತುಂಬಾ ಟಾರ್ಚರ್ ಆಗ್ತಿದೆ. ಅವರು ಯಾರು ಹೇಳಿದ್ರೂ ಕೇಳುತ್ತಿಲ್ಲ. ನಾನು ಟ್ರಾನ್ಫರ್ ತಗೊಂಡು 2 ವರ್ಷ ಆಯ್ತು. ಈಗ ನನನ್ನು ಟ್ರಾನ್ಫರ್ ಮಾಡ್ತಾರೆ. ಮಧ್ಯದಲ್ಲೇ ನಾವು ಕೇಳಿದ್ರೆ ಟ್ರಾನ್ಫರ್ ಸಿಗಲ್ಲ. ಅವರು ಮಿನಿಸ್ಟರ್‍ಗೆ ಲೆಟರ್ ಕೊಟ್ಟಿದ್ದಾರೆ. ಖಾದರ್ ಸರ್‍ಗೆ ಲೆಟರ್ ಕೊಟ್ಟಿದ್ದಾರೆ. ಎಲ್ಲರಿಗೂ ಲೆಟರ್ ಕೊಟ್ಟು ನನ್ನನ್ನು ಟ್ರಾನ್ಫರ್ ಮಾಡಿಸ್ಬೇಕು ಅಂತ ಹೇಳಿದ್ದಾರೆ. ತುಂಬಾ ಟಾರ್ಚರ್ ಆಗ್ತಿದೆ. ಇದು ಈಗಿನದ್ದಲ್ಲ, ಕಳೆದ 7 ತಿಂಗಳಿಂದ ನಡೆಯುತ್ತಿದೆ”
– ಸರಸ್ವತಿ, ಜಿಲ್ಲಾ ಸಮಾಜಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿ

 

https://youtu.be/685txtxb4Bc

 

 

TAGGED:ChamarajangarcongressMental harassmentPublic TVPuttarangasettyಕಾಂಗ್ರೆಸ್ಚಾಮರಾಜನಗರಪಬ್ಲಿಕ್ ಟಿವಿಪುಟ್ಟರಂಗಶೆಟ್ಟಿಮಾನಸಿಕ ಕಿರುಕುಳ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
13 minutes ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
1 hour ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
2 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
2 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
3 hours ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?