Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿಂಗಾಯತ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು – ಸ್ವಪಕ್ಷೀಯರ ವಿರುದ್ಧ ಶಿವಗಂಗಾ ಬಸವರಾಜ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಲಿಂಗಾಯತ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು – ಸ್ವಪಕ್ಷೀಯರ ವಿರುದ್ಧ ಶಿವಗಂಗಾ ಬಸವರಾಜ್ ಕಿಡಿ

Davanagere

ಲಿಂಗಾಯತ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು – ಸ್ವಪಕ್ಷೀಯರ ವಿರುದ್ಧ ಶಿವಗಂಗಾ ಬಸವರಾಜ್ ಕಿಡಿ

Public TV
Last updated: April 16, 2025 12:56 pm
Public TV
Share
2 Min Read
Shivaganga Basavaraju
SHARE

– 7 ಜನ ಲಿಂಗಾಯತ ಸಚಿವರೂ ಅಸಮರ್ಥರಿದ್ದಾರೆ ಎಂದ ಶಾಸಕ
– ಜಾತಿ ಜನಗಣತಿ ವರದಿಗೆ ಕಾಂಗ್ರೆಸ್‌ನಲ್ಲೇ ಅಪಸ್ವರ

ದಾವಣಗೆರೆ: ಲಿಂಗಾಯತ ಸಚಿವರು  (Lingayat Minister) ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳುವ ಮೂಲಕ ಶಾಸಕ ಶಿವಗಂಗಾ ಬಸವರಾಜ್ ( Shivaganga Basavaraju) ಸ್ವಪಕ್ಷೀಯರ ವಿರುದ್ಧವೇ ಕಿಡಿ ಕಾರಿದ್ದಾರೆ.

ದಾವಣಗೆರೆಯಲ್ಲಿ (Davanagere) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿಯವರನ್ನು (DK Shivakumar) ಏಕೆ ಇಷ್ಟು ಇಷ್ಟ ಪಡುತ್ತೇವೆ ಅಂದ್ರೆ ಸಮಾಜಕ್ಕೆ ಅನ್ಯಾಯ ಆಗುತ್ತದೆ ಅಂದತಕ್ಷಣ ಸಭೆ ಕರೆದರು. ಆದರೆ ನಮ್ಮ ಲಿಂಗಾಯತ ಸಮಾಜದ 7 ಜನ ಸಚಿವರಿದ್ದರೂ ಧ್ವನಿ ಎತ್ತಿಲ್ಲ. ಶಾಸಕರು ಇದರ ಬಗ್ಗೆ ಚರ್ಚೆ ಮಾಡಲು ಫೋನ್‌ ಮಾಡಿದರೂ ಸಚಿವರು ರಿಸೀವ್ ಮಾಡಲ್ಲ. 7 ಜನ ಸಚಿವರು ಕೂಡ ಅಸಮರ್ಥರಿದ್ದಾರೆ ಕೂಡಲೇ ರಾಜೀನಾಮೇ ನೀಡಬೇಕು ಅಂತ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಜಾತಿ-ಜಾತಿಗಳು, ಧರ್ಮಗಳ ನಡುವೆ ಬಿರುಕು ಮೂಡಿಸೋ ಕೆಲಸ ಬಿಡಬೇಕು: ವಿಜಯೇಂದ್ರ

ಮೊನ್ನೆ ಈಶ್ವರ್ ಖಂಡ್ರೆಯವರಿಗೆ ಕಾಲ್ ಮಾಡಿದ್ದರೂ ರಿಸೀವ್ ಮಾಡಲಿಲ್ಲ. ಆದ್ರೆ ಒಕ್ಕಲಿಗ ಸಮಾಜಕ್ಕೆ ಅನ್ಯಾಯ ಆಗಿದೆ ಅಂದಕೂಡಲೇ ಡಿಕೆಶಿ ಸಭೆ ಮಾಡಿದ್ದಾರೆ. ಆ ಸಮಾಜದ ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ. ಆದ್ರೆ ಲಿಂಗಾಯತ ಸಮುದಾಯದ ಸಚಿವರು ಮಾತ್ರ ಚರ್ಚೆ ಮಾಡ್ತಾ ಇಲ್ಲ ಅಂತ ಸ್ವಪಕ್ಷದ ಸಚಿವರ ವಿರುದ್ದ ಅಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಜಾತಿಗಣತಿ ದೋಷಪೂರಿತ ವರದಿ, ಲಿಂಗಾಯತರಿಗೆ ಅನ್ಯಾಯವಾಗಿದೆ: ಗದಗ ತೋಂಟದಾರ್ಯ ಶ್ರೀ

ನಮ್ಮ ಸಮಾಜದ ಸಚಿವರು ಅವರ ಸ್ವಾರ್ಥಕ್ಕಾಗಿ ಮಾತ್ರ ರಾಜಕೀಯ ಮಾಡ್ತಾ ಇದಾರೆ. ಜಾತಿಗಣತಿ ನಮ್ಮ ಸಚಿವರಿಗೆ ಅವಶ್ಯಕತೆ ಇಲ್ಲ. ಯಾವ ಯಾವ ಸಮುದಾಯಕ್ಕೆ ಅನ್ಯಾಯ ಆಗಿದೆಯೋ ಅವರೆಲ್ಲ ಸಭೆ ಮಾಡ್ತಿವಿ ಎಂದರಲ್ಲದೇ ಜಾತಿ ಜನಗಣತಿ ಮರುಸಮೀಕ್ಷೆಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗೆ ಸೆಡ್ಡು ಹೊಡೆಯಲು ಆಂಧ್ರ ಸರ್ಕಾರದಿಂದ ಭಾರೀ ಆಫರ್ – ಟಿಸಿಎಸ್‌ಗೆ 99 ಪೈಸೆಗೆ 21 ಎಕ್ರೆ ಭೂಮಿ

ನಾನು ಕೂಡ ನಮ್ಮ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸುತ್ತಿದ್ದೇನೆ. ಇನ್ನೇರಡು ಮೂರು ದಿನಗಳಲ್ಲಿ ವರದಿ ನೀಡುತ್ತೇನೆ. ನಾಳೆ ಜಾತಿ ಜನಗಣತಿ ವರದಿ ಚರ್ಚೆ ಮಾಡಲಿ, ಆದ್ರೆ ಬಿಡುಗಡೆ ಮಾಡುವುದು ಬೇಡ. ಎಲ್ಲರ ಸಮೀಕ್ಷೆ ಮುಗಿದ ನಂತರ ಬಿಡುಗಡೆ ಮಾಡಲಿ. ಕ್ಷೇತ್ರದಲ್ಲಿ ಉತ್ತರ ಕೊಡುವವರು ನಾವು, ಎಲ್ಲಾ ಸಮುದಾಯಕ್ಕೆ ಉತ್ತರ ಕೊಡಬೇಕಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಲಾರಿ ಮಾಲೀಕರ ಜೊತೆ ಸಿಎಂ ಸಂಧಾನ ಸಭೆ ವಿಫಲ – ಇಂದಿನಿಂದ ಪ್ರತಿಭಟನೆ ತೀವ್ರಗೊಳಿಸಲು ಸಜ್ಜಾದ ಲಾರಿ ಅಸೋಸಿಯೇಷನ್!

Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
17 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
21 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
47 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?