Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭೆಯಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ – ಮಾತಿನ ಚಾಟಿಗೆ ಬಿಜೆಪಿಗರು ಸುಸ್ತು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸಭೆಯಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ – ಮಾತಿನ ಚಾಟಿಗೆ ಬಿಜೆಪಿಗರು ಸುಸ್ತು!

Bengaluru City

ವಿಧಾನಸಭೆಯಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ – ಮಾತಿನ ಚಾಟಿಗೆ ಬಿಜೆಪಿಗರು ಸುಸ್ತು!

Public TV
Last updated: February 4, 2026 4:35 pm
Public TV
Share
2 Min Read
Shivalinge Gowda
SHARE

– ಬಿಜೆಪಿಯವ್ರು ನಾಯಿಗಳಿಗಿಂತ ಕಡೆ.. ವಿಧಾನಸಭೆಯಲ್ಲೇ ಥೂ ಅಂತ ಉಗಿದ ಶಿವಲಿಂಗೇಗೌಡ

ಬೆಂಗಳೂರು: ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ರೊಚ್ಚಿಗೆದ್ದು, ಬಿಜೆಪಿಯರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌಡ (Shivalinge Gowda) ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ವಾಗ್ದಾಳಿ ನಡೆಸಿದರು.

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ಸದಸ್ಯರು (BJP Members) ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕಠಿಣ ಪದಗಳನ್ನ ಬಳಸಿ ಶಿವಲಿಂಗೇಗೌಡ ಅವರು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದರು. ಇಂತಹ ಕೆಟ್ಟ ವಿಪಕ್ಷ ನಾನು ನೋಡಿಲ್ಲ. ರೀ ಅಧ್ಯಕ್ಷರೇ ಇವ್ರನ್ನ ಹೊರಗೆ ಹಾಕ್ತಿ ನಾವು ವಿಬಿಜಿರಾಮ್‌ಜಿ (VBGRAMG) ಬಗ್ಗೆ ಚರ್ಚೆ ಮಾಡೋಣ. ಇದು ಕೆಟ್ಟ ವರ್ತನೆ ಎಂದು ವಾಚಾಮಗೋಚರವಾಗಿ ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

ಮಿಮಿಕ್ರಿ ಮಾಡಿಸ್ತಿದ್ದೀರಾ, ಮಾನ ಮರ್ಯಾದೆ ಇಲ್ವಾ? ಕೋತಿಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಹೀಗೆ ಕೂಗಿ ಕೂಗಿ.. ʻಲೇ RSS… ನಿಮ್ಮ ಜನ್ಮಕ್ಕೆ ಬೆಂಕಿ ಹಾಕಾ. ಕೊಬ್ಬರಿ ಬಗ್ಗೆ ಯಾರು ಹೋರಾಟ ಮಾಡಿದ್ದರು ಎಂದು ಅರಸೀಕೆರೆ ಹೋಗಿ ಕೇಳು ಎಂದು ಶರಣು ಸಲಗಾರ್ ಅವರನ್ನ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು. ನಾವೂ ಧರಣಿ ಮಾಡಿದ್ದೀವಿ, ಆದ್ರೆ ಹಿಂಗಾ ಧರಣಿ ಮಾಡುವುದು, ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಮಾತನಾಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ ಆಗಿದೆ – ವಿಜಯೇಂದ್ರ ಕಿಡಿ

ಅಲ್ಲದೇ ಶರಣು ಸಲಗಾರ್‌ಗೆ ನೀನು ಹೆಂಡ್ತಿನ ತಹಶಿಲ್ದಾರ್ ಮಾಡ್ಕೊಂಡು ಎಷ್ಟೆಷ್ಟು ದುಡ್ಡು ಹೊಡೆದಿದ್ದೀಯಾ ಅಂತ ಗೊತ್ತು. ನಿನ್ನ ಯೋಗ್ಯತೆಗೆ… ಎಂದೆಲ್ಲಾ ಪದಗಳನ್ನ ಬಳಕೆ ಮಾಡಿ ಬಿಜೆಪಿ ಸದಸ್ಯರ ವಿರುದ್ಧ ಕಿಡಿಕಾರಿದರು.

ಯಾರನ್ನೇ ಆದ್ರೂ ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದ್ದೀರಲ್ಲ, ವಿರೋಧ ಪಕ್ಷಕ್ಕೆ ಅಶೋಕ್‌ ನಾಲಾಯಕ್. ಇದಕ್ಕೆಲ್ಲ ನಾನು ವಿಚಲಿತನಾಗಲ್ಲ. ಇನ್ನು ನಿಮ್ಮ ಜೀವನದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದೆಲ್ಲಾ ಆಕ್ರೋಶ ವ್ಯಕ್ತಪಡಿಸಿದರು.

ಶಿವಲಿಂಗೇಗೌಡರು ಏಕವಚನದಲ್ಲಿ ಆರೋಪ ಮಾಡಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಬಿಜೆಪಿ ಪಕ್ಷದ ಸದಸ್ಯರು ಒತ್ತಾಯಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

TAGGED:karnatakaKarnataka SessionMGNAREGAShivalinge GowdaVBGRAMGಕಾಂಗ್ರೆಸ್ಬಿಜೆಪಿಬೆಂಗಳೂರುಶಿವಲಿಂಗೇಗೌಡ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
13 minutes ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
23 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
31 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
38 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?