Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈ ಶಾಸಕನಿಗೆ ಕೊರೊನಾ – ಕ್ವಾರಂಟೈನ್‍ನಲ್ಲಿ ಗುಜರಾತ್ ಸಿಎಂ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಕೈ ಶಾಸಕನಿಗೆ ಕೊರೊನಾ – ಕ್ವಾರಂಟೈನ್‍ನಲ್ಲಿ ಗುಜರಾತ್ ಸಿಎಂ

Public TV
Last updated: April 15, 2020 1:24 pm
Public TV
Share
1 Min Read
gujarath cm
SHARE

ಗಾಂಧಿನಗರ: ಗುಜರಾತ್‍ನ ಜಮಾಲ್‍ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಕ್ವಾರಂಟೈನ್‍ನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲ ಮಂಗಳವಾರ ಸಂಜೆ ಕೋವಿಡ್ -19 ಪರೀಕ್ಷೆ ಮಾಡಿಸಿದ್ದಾರೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಗುಜರಾತ್ ಮುಖ್ಯಮಂತ್ರಿ ಸೇರಿದಂತೆ ಅನೇಕ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿದ್ದಾರೆ. ಸದ್ಯಕ್ಕೆ ಶಾಸಕ ಇಮ್ರಾನ್ ಖೇದವಾಲ ಅವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡೆಪ್ಯೂಟಿ ಮುನ್ಸಿಪಲ್ ಕಮಿಷನರ್ ಓಂ ಪ್ರಕಾಶ್ ಮಚ್ರಾ ತಿಳಿಸಿದ್ದಾರೆ.

gujarat mla 1

ಮಂಗಳವಾರ ಬೆಳಗ್ಗೆ ಗಾಂಧಿನಗರದ ಸಿಎಂ ಕಚೇರಿಯಲ್ಲಿ ಸಿಎಂ ವಿಜಯ್ ರೂಪಾನಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ಇಮ್ರಾನ್ ಖೇದವಾಲ ಮತ್ತು ಇತರ ಕಾಂಗ್ರೆಸ್ ಶಾಸಕರು ಪಾಲ್ಗೊಂಡಿದ್ದರು. ಸಂಜೆ ವೇಳೆ ಶಾಸಕರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಸಭೆಯಲ್ಲಿ ಉಪಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯದ ಆರೋಗ್ಯ ಪ್ರಧಾನ ಕಾರ್ಯದರ್ಶಿ, ಅಹಮದಾಬಾದ್ ಪೊಲೀಸ್ ಆಯುಕ್ತರು, ಪುರಸಭೆ ಆಯುಕ್ತರು ಸೇರಿದಂತೆ ಗುಜರಾತ್ ಸರ್ಕಾರದ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.

ಈಗ ಇತರ ಇಬ್ಬರು ಕಾಂಗ್ರೆಸ್ ಶಾಸಕರಾದ ಗಯಸುದ್ದೀನ್ ಶೇಖ್ ಮತ್ತು ಶೈಲೇಶ್ ಪರ್ಮಾರ್ ಅವರನ್ನು ಸಹ ಕ್ವಾರಂಟೈನ್ ಮಾಡಲಾಗಿದೆ. ಸಿಎಂ ಮನೆಯಲ್ಲಿ ನಡೆದ ಸಭೆಯ ನಂತರ ಖೇದವಾಲ ಪತ್ರಿಕಾಗೋಷ್ಠಿಯನ್ನು ನಡೆಸಿದ್ದರು. ಅಲ್ಲಿ ಅನೇಕ ಪತ್ರಕರ್ತರು ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.

In today's meeting with Congress MLAs (an MLA present in meeting tested positive),CM Vijay Rupani was seated at distance of 15-20 feet&avoided physical contact.Still,after taking directions from medical experts further decision will be taken,tmrw: Ashwini Kumar,Secy to Gujarat CM https://t.co/D7fJjJRRuc

— ANI (@ANI) April 14, 2020

ಈಗಾಗಲೇ ಸಿಎಂ ನಿವಾಸವನ್ನು ಸಂಪೂರ್ಣವಾಗಿ ಸ್ವಚ್ಛ ಮಾಡಲಾಗುತ್ತಿದ್ದು, ಸಿಎಂ ಕೂಡ ಹೋಮ್ ಕ್ವಾರಂಟೈನ್‍ಲ್ಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿದ, ಸಿಎಂ ಕಾರ್ಯದರ್ಶಿ ಅಶ್ವಿನಿ ಕುಮಾರ್, ಖೇದವಾಲ ಅವರು ಸಿಎಂ ಅವರಿಂದ 15-20 ಮೀಟರ್ ದೂರದಲ್ಲಿ ಕುಳಿತುಕೊಂಡಿದ್ದರು. ಆದರೂ ವೈದ್ಯರಿಂದ ವೈದ್ಯಕೀಯ ಸಲಹೆ ಪಡೆಯಲಾಗುವುದು. ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share This Article
Facebook Whatsapp Whatsapp Telegram
Previous Article India Pakistan ಇಂಡೋ-ಪಾಕ್ ಕ್ರಿಕೆಟ್ ಪಂದ್ಯಕ್ಕಾಗಿ ಸ್ನೋಫಾಲ್ ಕಥೆ ಹೇಳಿದ ಅಖ್ತರ್
Next Article mohammed shami 2 ಮನೆಮುಂದೆ ಹಸಿವಿನಿಂದ ಮೂರ್ಛೆ ಬಿದ್ದಿದ್ದ ಕಾರ್ಮಿಕನ ನೆರವಿಗೆ ಬಂದ ಶಮಿ

Latest Cinema News

poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories
Krrish 4 1
`ಕ್ರಿಶ್-4′ ಹೃತಿಕ್‌ಗೆ ನಾಯಕಿಯಾಗ್ತಾರಾ ಶ್ರೀವಲ್ಲಿ?
Bollywood Cinema Latest Top Stories
varsha bollamma
‘ಮಹಾನ್’ ಟೀಮ್ ಸೇರಿಕೊಂಡ ಖ್ಯಾತ ನಟಿ ವರ್ಷ ಬೊಳ್ಳಮ್ಮ
Cinema Latest Sandalwood Top Stories
Kantara 1 1
ಕಾಂತಾರ-1 ಪ್ರಚಾರಕ್ಕೆ ಸಾಥ್ ಕೊಟ್ಟ ಸೂಪರ್‌ಸ್ಟಾರ್ಸ್‌
Cinema Latest Sandalwood Top Stories Uncategorized
Mufti Police Teaser
ಅರ್ಜುನ್ ಸರ್ಜಾ ನಟನೆಯ ಮಫ್ತಿ ಪೊಲೀಸ್ ಸಿನಿಮಾದ ಟೀಸರ್ ರಿಲೀಸ್
Cinema Latest Top Stories

You Might Also Like

Prostitution
Crime

ಕೊಡಗಿನಲ್ಲಿ ವೇಶ್ಯಾವಾಟಿಕೆ ದಂಧೆ – ಕೇರಳ ಮೂಲದ ಇಬ್ಬರು ಅರೆಸ್ಟ್‌

16 seconds ago
husband stabs wife in davanagere court
Court

ದಾವಣಗೆರೆ | ಡಿವೋರ್ಸ್ ವಿವಾದ – ಕೋರ್ಟ್‍ನಲ್ಲೇ ಪತ್ನಿಗೆ ಚಾಕು ಇರಿದ ಪತಿ

14 minutes ago
Mark Zuckerberg Donald Trump
Latest

H-1B Visa ಹೊಂದಿರುವವರು 24 ಗಂಟೆಯೊಳಗೆ ಅಮೆರಿಕಗೆ ವಾಪಸ್‌ ಬನ್ನಿ: ಮೆಟಾ, ಮೈಕ್ರೋಸಾಫ್ಟ್‌ ಸೂಚನೆ

15 minutes ago
Delhi Bomb Threat
Crime

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ – ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ

17 minutes ago
MB Patil 2
Districts

ಜಾತಿ ಕಾಲಂನಲ್ಲಿ ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಬಗ್ಗೆ ಸಿಎಂ ಬಳಿ ಕೇಳಿದ್ದೇವೆ – ಎಂ.ಬಿ ಪಾಟೀಲ್

36 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?