Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ

Davanagere

ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ

Public TV
Last updated: April 15, 2026 4:20 pm
Public TV
Share
1 Min Read
Congress MLC Abdul Jabbar
SHARE

ಬೆಂಗಳೂರು: ಯಜಮಾನರು ವೇದಿಕೆ ಮೇಲೆ ಯಡಿಯೂರಪ್ಪ (Yediyurappa) ಅವರ ಮಗನನ್ನು ಗೆಲ್ಲಿಸಿ ಎಂದು ಮಾತನಾಡಿದ್ದರು. ಆಗ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್ (Abdul Jabbar) ಪ್ರಶ್ನಿಸಿ ಸಿಟ್ಟು ಹೊರಹಾಕಿದ್ದಾರೆ.

ಕಾಂಗ್ರೆಸ್‌ನಿಂದ ತನ್ನನ್ನು ಅಮಾನತು ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ನನಗೆ ಇಲ್ಲಿಯವರೆಗೆ ಅಮಾನತು ಪತ್ರ ಬಂದಿಲ್ಲ. ನಿಮ್ಮಿಂದಲೇ ಕೇಳುತ್ತಿರುವುದು. ನನಗೆ ಆದೇಶ ಬರಲಿ ಸರಿಯಾಗಿ ಉತ್ತರ ಕೊಡುತ್ತೇನೆ. ನನ್ನ ಆಡಿಯೋ ವಿಡಿಯೋ ಇದ್ದರೆ ಟಿವಿ ಮೂಲಕ ತೋರಿಸಬೇಕಲ್ಲ. ಯಾವ ಆಧಾರ ಇಟ್ಟುಕೊಂಡು ಅಮಾನತು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಚುನಾವಣೆಯಲ್ಲಿ ಕಾಂಗ್ರೆಸ್ (Congress) ಸೋಲುತ್ತದೆ ಎಂದು ನನಗೇನು ಅನ್ನಿಸುತ್ತಿಲ್ಲ. ಶಾಮನೂರು ಕುಟುಂಬದ ಒಬ್ಬರು ಮಂತ್ರಿಯಾಗಿದ್ದಾರೆ. ಮತ್ತೊಬ್ಬರು ಸಂಸದರಾಗಿದ್ದಾರೆ. ಅವರಿಗೆ ಯಾಕೆ ಟಿಕೆಟ್‌ ಕೊಡುತ್ತೀರಿ. ನಮ್ಮ ಸಮುದಾಯ ಜಾಸ್ತಿ ಇದೆ ನಮಗೆ ಕೊಡಿ ಎಂದು ಕೇಳಿದ್ದೆವು ಎಂದು ತಿಳಿಸಿದರು.

 

ನನಗೆ ಯಾರು ಬಂದು ಪ್ರಚಾರ ಮಾಡಿ ಅಂತ ಕರೆದಿಲ್ಲ. ಮಲ್ಲಿಕಾರ್ಜುನ್‌ ಅವರು ನಮ್ಮನ್ನು ಕರೆಯದ್ದಕ್ಕೆ ನಾವು ಹೋಗಿಲ್ಲ. ಎಂಎಲ್‌ಸಿಗೂ ಇದಕ್ಕೂ ಏನು ಸಂಬಂಧ? ನಮ್ಮ ಕ್ಷೇತ್ರ ಆದರೂ ಅಭ್ಯರ್ಥಿ ಅಥವಾ ಅವರ ತಾಯಿ ಯಾರೂ ಸಹ ನನ್ನ ಹತ್ತಿರ ಬಂದು ಮಾತನಾಡಿಲ್ಲ ಅದಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್ ಶಾಸಕರು

ನಾನು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲಿಗೂ ಹೋಗಿಲ್ಲ. ನನ್ನನ್ನು ಯಾರು ಪ್ರಚಾರಕ್ಕೆ ಕರೆದಿಲ್ಲ. ಒಬ್ಬೊಬ್ಬರಿಗೆ ಒಂದೊಂದಿ ರೀತಿ ಅಂತ ಕಾಣುತ್ತಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನೇ ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದೆ. ಅಧ್ಯಕ್ಷರು ಅಂದಮೇಲೆ ಯಾವುದು ಅಶಿಸ್ತು ಅಂತ ತೋರಿಸಬೇಕಲ್ಲ ಎಂದು ಹೇಳಿದರು.
TAGGED:Abdul JabbarcongresskarnatakaYediyurappaಅಬ್ದುಲ್ ಜಬ್ಬಾರ್ಕಾಂಗ್ರೆಸ್ಕೆಪಿಸಿಸಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
9 seconds ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
7 minutes ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
26 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
46 minutes ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
57 minutes ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?