Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತ – ಸಂಸದ ಸಂತೋಖ್ ಸಿಂಗ್ ಚೌಧರಿ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತ – ಸಂಸದ ಸಂತೋಖ್ ಸಿಂಗ್ ಚೌಧರಿ ನಿಧನ

Latest

ಭಾರತ್ ಜೋಡೋ ಯಾತ್ರೆ ವೇಳೆ ಹೃದಯಾಘಾತ – ಸಂಸದ ಸಂತೋಖ್ ಸಿಂಗ್ ಚೌಧರಿ ನಿಧನ

Public TV
Last updated: January 14, 2023 10:52 am
Public TV
Share
1 Min Read
Santokh Singh Chaudhary.11
SHARE

ಚಂಡೀಗಢ: ಭಾರತ್ ಜೊಡೋ (Bharat Jodo Yatra) ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಜೊತೆ ಹೆಜ್ಜೆ ಹಾಕುತ್ತಿದ್ದ ಸಂಸದ ಸಂತೋಖ್ ಸಿಂಗ್ ಚೌಧರಿ (Santokh Singh Chaudhary) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Santokh Singh Chaudhary

ರಾಹುಲ್ ಗಾಂಧೀ ಅವರ ಭಾರತ್ ಜೋಡೋ ಯಾತ್ರೆ ಶನಿವಾರ ಮುಂಜಾನೆ ಪಂಜಾಬ್‍ನ (Punjab) ಜಲಂಧರ್ ಬಳಿ ತೆರಳುತ್ತಿದ್ದಂತೆ ಸಂತೋಖ್ ಸಿಂಗ್ ಚೌಧರಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಫಗ್ವರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರನ್ನು ಗುಂಡಿಕ್ಕಿ ಕೊಲ್ಲಲು ಉಗ್ರನನ್ನು ಕಳುಹಿಸುತ್ತೇವೆ: ಡಿಎಂಕೆ ನಾಯಕ

#WATCH | Ludhiana, Punjab: Congress MP Santokh Singh Chaudhary was rushed to a hospital in an ambulance after he collapsed while walking during Bharat Jodo Yatra today. He passed away soon after.

(Earlier visuals) pic.twitter.com/DO1WU2lTtC

— ANI (@ANI) January 14, 2023

ಚೌಧರಿ ನಿಧನ ಹೊಂದಿದ ಸುದ್ದಿ ಹೊರ ಬರುತ್ತಿದ್ದಂತೆ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲಾಯಿತು. ಬಳಿಕ ರಾಹುಲ್ ಗಾಂಧಿ ಆಸ್ಪತ್ರೆಗೆ ತೆರಳಿ ವೈದ್ಯರ ಬಳಿ ಮಾತುಕತೆ ನಡೆಸಿದ್ದಾರೆ. ಚೌಧರಿ ನಿಧನಕ್ಕೆ ಪಂಜಾಬ್ ಸಿಎಂ ಭಗವಂತ್ ಮಾನ್ ಸಹಿತ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ರಾತ್ರಿ ಊಟದ ವಿಚಾರಕ್ಕೆ ಜಗಳ – ತಾಯಿ, ಮಗ ಆತ್ಮಹತ್ಯೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bharat jodo yatracongressSantokh Singh Chaudharyಪಂಜಾಬ್ಭಾರತ್‌ ಜೋಡೋರಾಹುಲ್ ಗಾಂಧಿಸಂತೋಖ್ ಸಿಂಗ್ ಚೌಧರಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
5 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
5 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
5 hours ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
7 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
7 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?