Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಸರ್ಕಾರಕ್ಕೆ 4 ವರ್ಷ- ‘ನಂಬಿಕೆ ದ್ರೋಹದ ದಿನ’ವನ್ನಾಗಿ ಆಚರಿಸಿದ ಕಾಂಗ್ರೆಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಸರ್ಕಾರಕ್ಕೆ 4 ವರ್ಷ- ‘ನಂಬಿಕೆ ದ್ರೋಹದ ದಿನ’ವನ್ನಾಗಿ ಆಚರಿಸಿದ ಕಾಂಗ್ರೆಸ್

Latest

ಮೋದಿ ಸರ್ಕಾರಕ್ಕೆ 4 ವರ್ಷ- ‘ನಂಬಿಕೆ ದ್ರೋಹದ ದಿನ’ವನ್ನಾಗಿ ಆಚರಿಸಿದ ಕಾಂಗ್ರೆಸ್

Public TV
Last updated: May 26, 2018 5:01 pm
Public TV
Share
1 Min Read
Congress Protest
SHARE

ನವದೆಹಲಿ: ಮೋದಿ ಸರ್ಕಾರ ಬಂದು ಇಂದಿಗೆ 4 ವರ್ಷ ಆಡಳಿತವನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗಿದೆ. ಚುನಾವಣಾ ಸಮಯದಲ್ಲಿ ದೇಶದ ಜನತೆಗೆ ನೀಡಿದ ಆಶ್ವಾಸನೆಗಳನ್ನು ಇಲ್ಲಿಯವರೆಗೂ ಜಾರಿಗೊಳಿಸುವಲ್ಲಿ ವಿಫಲವಾಗಿದೆ ಅಂತಾ ಆರೋಪಿಸಿ ಕಾಂಗ್ರೆಸ್ ಇಂದು ‘ನಂಬಿಕೆದ್ರೋಹ ದಿನ’ವನ್ನಾಗಿ ಆಚರಿಸಿದೆ.

ಕಾಂಗ್ರೆಸ್‍ನ ಹಿರಿಯ ಮುಖಂಡರಾದ ಗುಲಾಮ್ ನಬಿ ಅಜಾದ್, ಅಶೋಕ್ ಗೆಹ್ಲೋಟ್ ಮತ್ತು ರಾಜ್ದೀಪ್ ಸುಜ್ರ್ವಾಲ್ ನೇತೃತ್ವದಲ್ಲಿ ರಾಜಧಾನಿ ದೆಹಲಿ ಸೇರಿದಂತೆ ದೇಶದ್ಯಾಂತ ಪ್ರತಿಭಟನೆ ನಡೆಸಿದೆ. ದೇಶದ 20 ಪ್ರಮುಖ ನಗರಗಳಲ್ಲಿ ಮೋದಿ ಸರ್ಕಾರದ ಆಡಳಿತದ ಬಗ್ಗೆ ಸುದ್ದಿಗೋಷ್ಟಿ ನಡೆಸಿದೆ. ಅಲ್ಲದೆ ಕಾಂಗ್ರೆಸ್‍ನ ಉನ್ನತ ಮೂಲಗಳಿಂದ ದೇಶದ ಎಲ್ಲಾ ರಾಜ್ಯಗಳ ನಾಯಕರಿಗೆ ಜಿಲ್ಲಾ ಮಟ್ಟಗಳಲ್ಲಿ ಪ್ರತಿಭಟನೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿತ್ತು.

protest in guwahati e5c1ad9c 60d2 11e8 b354 8e7f0da49342

2014ರ ಲೋಕಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದಿದ್ದು, ನರೇಂದ್ರ ಮೋದಿಯವರು ಚುನಾವಣಾ ಸಂದರ್ಭದಲ್ಲಿ ಜನರಿಗೆ ಭರಪೂರ ಆಶ್ವಾಸನೆಗಳನ್ನು ನೀಡಿ ವಿಶ್ವಾಸಗಳಿಸಿತ್ತು. 10 ವರ್ಷಗಳ ಆಡಳಿತ ನಡೆಸಿದ ಕಾಂಗ್ರೆಸ್ ಒಕ್ಕೂಟವು ಅಭಿವೃದ್ಧಿ ಕಾರ್ಯಗಳು ಜಾರಿತರುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಚುನಾವಣೆಯಲ್ಲಿ ಆರೋಪಿಸಿತ್ತು.

ಮೋದಿ ಸರ್ಕಾರವು ತಾವು ನೀಡಿದ ಆಶ್ವಾಸನೆಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆಂದು ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಆರೋಪಿಸಿವೆ.

AICC Press briefing on the the 4 years of the Modi Govt. by RS LoP @ghulamnazad, AICC media Incharge @rssurjewala, @MahilaCongress President @sushmitadevmp & @IYC President @keshavyadaviyc #VishwasghatDiwas
https://t.co/f5eRoo7FZB

— Congress (@INCIndia) May 26, 2018

PM Modi promised to drastically improve the economy. The state of the economy shows that he has no clue how to go about it. #VishwasghatDiwas pic.twitter.com/BewG0y99uM

— Congress (@INCIndia) May 26, 2018

TAGGED:bjpcongressmodiPublic TVಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮೋದಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

big bulletin 17 april 2026 part 3
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-3

Public TV
By Public TV
3 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
19 minutes ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
24 minutes ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
44 minutes ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
1 hour ago
Rahul Gandhi 3
Latest

ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?