Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಪಕ್ಷದವರು ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ಪಕ್ಷದವರು ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ: ವಿಜಯೇಂದ್ರ

Bengaluru City

ಕಾಂಗ್ರೆಸ್ ಪಕ್ಷದವರು ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ: ವಿಜಯೇಂದ್ರ

Public TV
Last updated: January 10, 2024 9:49 pm
Public TV
Share
2 Min Read
BY Vijayendra 1
SHARE

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷದವರು ತಮ್ಮ ನಿಜಬಣ್ಣವನ್ನು ಮತ್ತೊಮ್ಮೆ ದೇಶದ ಮುಂದೆ ತೆರೆದಿಟ್ಟಿದ್ದಾರೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಹೇಳಿದ್ದಾರೆ.

ನಗರದ ಹೋಟೆಲ್‌ವೊಂದರಲ್ಲಿ ಇಂದು ತಮ್ಮ ನೇತೃತ್ವದಲ್ಲಿ ನಡೆದ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಉತ್ತರಿಸಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ತಾವು ಹೋಗುವುದಿಲ್ಲ ಎಂಬ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದ್ದು, ಬಿಜೆಪಿಗೆ ಇದು ಆಶ್ಚರ್ಯಕರ ಸಂಗತಿ ಎನಿಸಿಲ್ಲ. ಕಾಂಗ್ರೆಸ್ ನಿರ್ಧಾರ ರಾಮಭಕ್ತರಿಗೆ ಅನಿರೀಕ್ಷಿತವಲ್ಲ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಹೈ ರಿಸ್ಕ್ ರೋಗಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ದಿನೇಶ್ ಗುಂಡೂರಾವ್

ಕಾಂಗ್ರೆಸ್ ಪಕ್ಷದ ನಿರ್ಣಯ ನಿರೀಕ್ಷಿತವೇ ಆಗಿದೆ. ರಾಮನ ಅಸ್ತಿತ್ವವನ್ನೇ ಪ್ರಶ್ನಿಸುತ್ತಿದ್ದದ್ದು ಕಾಂಗ್ರೆಸ್ ಪಕ್ಷದವರು. ಬಾಬ್ರಿ ಮಸೀದಿಯನ್ನು ಕೆಡವಿದ ಸಂದರ್ಭದಲ್ಲಿ 5 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ವಜಾ ಮಾಡಿದ್ದು ಕಾಂಗ್ರೆಸ್. ರಾಮಭಕ್ತರಿಗೆ ತೊಂದರೆ ಕೊಡುತ್ತಿದ್ದ ಕಾಂಗ್ರೆಸ್ಸಿಗರ ಈ ನಿರ್ಣಯ ಯಾರಿಗೂ ಆಶ್ಚರ್ಯ ಎನಿಸಿಲ್ಲ ಎಂದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ರಚನೆ: ಸಿದ್ದರಾಮಯ್ಯ

ಜನವರಿ 22ರಂದು ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ನಾಳೆ ಅಥವಾ ನಾಡಿದ್ದು ಈ ಆದೇಶವನ್ನು ಹಿಂದಕ್ಕೆ ಪಡೆಯಬಹುದು. ಇವರಿಗೆ ರಾಮನ ಬಗ್ಗೆ ಭಕ್ತಿ- ಶ್ರದ್ಧೆ ಇಲ್ಲ. ಅಲ್ಪಸಂಖ್ಯಾತರ ತುಷ್ಟೀಕರಣದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಪಕ್ಷದವರಿಗೆ ಬುದ್ಧಿ ಬಂದಿಲ್ಲ. ಬುದ್ಧಿ ಬರುವುದೂ ಇಲ್ಲ. ಅವರಿಗೆ ಶ್ರೀರಾಮ ಬುದ್ಧಿ ಕೊಟ್ಟು ಕಾಪಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದ 3 ಕೋಟಿ ಜನರಿಗೆ ಗ್ಯಾರಂಟಿ ಯೋಜನೆ.. ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಕೆಶಿ

ಹಿಂದೆ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ 25ರಿಂದ 30 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಈ ಸರ್ಕಾರವು ಕಳೆದ ಆರೇಳು ತಿಂಗಳಿನಲ್ಲಿ ಅನೇಕ ಹಳೆಯ ಕೇಸುಗಳನ್ನು ರೀ ಓಪನ್ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ತಂತ್ರವನ್ನು ಅನುಸರಿಸುತ್ತಿದೆ. ಇದ್ಯಾವುದಕ್ಕೂ ಹೆದರುವ ಪ್ರಶ್ನೆ ಇಲ್ಲ. ಬಿಜೆಪಿ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರು ಇವೆಲ್ಲವನ್ನೂ ಧೈರ್ಯದಿಂದ ಎದುರಿಸುತ್ತಾರೆ. ಬಿಜೆಪಿ ಅವರ ಜೊತೆ ಗಟ್ಟಿಯಾಗಿ ನಿಲ್ಲಲಿದೆ ಎಂದರು. ಇದನ್ನೂ ಓದಿ: ಸ್ತಬ್ಧಚಿತ್ರ ವಿಷಯದಲ್ಲಿ ಕೇಂದ್ರಕ್ಕೆ ದುರುದ್ದೇಶ ಇಲ್ಲ: ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲಿದೆ. ಅದಕ್ಕಾಗಿ ಅನೇಕ ಸಲಹೆಗಳನ್ನು ಮುಖಂಡರು ಕೊಟ್ಟಿದ್ದಾರೆ. ಎಲ್ಲಾ ವಿಚಾರಗಳ ಸವಿಸ್ತಾರವಾದ ಚರ್ಚೆ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗಲ್ಲ: ಕಾಂಗ್ರೆಸ್

TAGGED:bengalurubjpBY Vijayendracongressಕಾಂಗ್ರೆಸ್ಬಿಜೆಪಿಬಿವೈ ವಿಜಯೇಂದ್ರಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories

You Might Also Like

KR Market Ugadi Festival
Bengaluru City

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್ ತುಂಬಾ ಜನವೋ ಜನ

Public TV
By Public TV
4 minutes ago
Effie Defrin Mojtaba Khamenei
Latest

ಇಸ್ರೇಲ್‌ಗೆ ಬೆದರಿಕೆ ಹಾಕುವ ಯಾರನ್ನೂ ಬಿಡಲ್ಲ – ಮಿಲಿಟರಿ ವಕ್ತಾರ ಎಫಿ ಡೆಫ್ರಿನ್ ಶಪಥ

Public TV
By Public TV
40 minutes ago
tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
9 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
10 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
10 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?