Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Bengaluru City

ಡಿಕೆಶಿ, ನನ್ನದು ಹಾಲು-ಜೇನಿನ ಸಂಬಂಧ, ಹುಳಿ ಹಿಂಡೋಕಾಗಲ್ಲ – ಕಾಂಗ್ರೆಸ್ ಪಕ್ಷದವ್ರೇ ಸಿಎಂ ಆಗಿರ್ತಾರೆ: ಸಿದ್ದರಾಮಯ್ಯ ತಿರುಗೇಟು

Public TV
Last updated: March 3, 2026 4:11 pm
Public TV
Share
2 Min Read
Siddaramaiah and DKShivakumar
SHARE

ಬೆಂಗಳೂರು: ಡಿಕೆಶಿ ಹಾಗೂ ನನ್ನದು ಹಾಲು-ಜೇನಿನಂತಹ ಸಂಬಂಧ. ಯಾರಿಗೂ ಹುಳಿ ಹಿಂಡೋಕಾಗಲ್ಲ. ಕಾಂಗ್ರೆಸ್ (Congress) ಪಕ್ಷದದವರೇ ಸಿಎಂ ಆಗಿರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿರುಗೇಟು ನೀಡಿದ್ದಾರೆ.

ಡಿಕೆಶಿ ಮೇಲೆ ಕಣ್ಣಿಡಲು ಫೋನ್ ಕದ್ದಾಲಿಕೆ ಆರೋಪ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದು, ಅಶೋಕ್, ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ತಾ ಕಳ್ಳ ಇತರರ ನಂಬ ಎಂಬ ಗಾದೆಯಂತೆ, ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ. ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ಇವರು. ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಿದ್ದಾರೆ. ಅದರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು, ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗಲ್ಲ, ಇದು ನಿಮ್ಮಿಬ್ಬರಿಗೂ ತಿಳಿದಿರಲಿ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧವನ್ನು ಕೆಡಿಸಲು ಆಗಲ್ಲ. ಡಿಕೆಶಿ ಒಲಿಸಿಕೊಳ್ಳುವ ದುರಾಲೋಚನೆ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇದ್ರೆ, ಅದು ಹಗಲು ಕನಸು. ಶಿವಕುಮಾರ್ ಒಬ್ಬ ಕಟ್ಟಾ ಕಾಂಗ್ರೆಸಿಗ. ಸುಳ್ಳು ಕೇಸ್‌ಗಳನ್ನು ಹಾಕಿ, ಜೈಲಿಗೆ ಕಳಿಸಿ ಅವರನ್ನು ಮಣಿಸುವ ಎಲ್ಲ ಪ್ರಯತ್ನಗಳನ್ನು ಬಿಜೆಪಿ ಮಾಡಿಯಾಗಿದೆ. ಇದಕ್ಕೆಲ್ಲ ಮಣಿಯದೆ ಅವರು ಪಕ್ಷಕ್ಕೆ ನಿಷ್ಠರಾಗಿ ಉಳಿದವರು. ಈ ಕುತಂತ್ರಿ ನಾಯಕರಿಗೆ ತಿಳಿದಿರಲಿ ಎಂದು ಕಿಡಿಕಾರಿದ್ದಾರೆ.

ಮಾಧ್ಯಮ ಹೇಳಿಕೆಯಲ್ಲಿ ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದು, ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಶಾಸಕರಲ್ಲಿ ಯಾರೂ ಕೂಡಾ ನನ್ನ ಇಲ್ಲವೇ ಡಿ.ಕೆ.ಶಿವಕುಮಾರ್ ಬೆಂಬಲಿಗರಲ್ಲ. ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸ್ತಾರೆ. ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ‍್ಯಗಳು ಅವರಿಗೆ ಇದೆ. ಆದರೆ ಯಾವ ಶಾಸಕರು ಏನನ್ನೇ ಹೇಳಿದರೂ ಅಂತಿಮವಾಗಿ ಹೈಕಮಾಂಡ್ ಆದೇಶಕ್ಕೆ ಬದ್ಧವಾಗಿರಬೇಕು. ಶಾಸಕರು ಸೇರಿದಂತೆ ನಾನು ಮತ್ತು ಶಿವಕುಮಾರ್ ನಮ್ಮ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು ಇದನ್ನು ನಾವಿಬ್ಬರೂ ಒಂದಲ್ಲ ನೂರು ಬಾರಿ ಹೇಳಿದ್ದೇವೆ. ಇದೇ ಅಂತಿಮ ಸತ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಚೌಕ್ ಕೊಟ್ಟಿದ್ದು, ಈ ಅವಧಿಯನ್ನ ಕಾಂಗ್ರೆಸ್ ಪಕ್ಷ ಪೂರ್ಣಗೊಳಿಸಲಿದೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ ಎನ್ನುವ ಮೂಲಕ ಕುತೂಹಲ ಹುಟ್ಟುಹಾಕಿದ್ದಾರೆ. ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಹೇಳದ ಸಿಎಂ ಸಿದ್ದರಾಮಯ್ಯ ನಡೆ ವಿರೋಧಿಗಳನ್ನ ಚಿತ್ ಮಾಡುವ ತಂತ್ರವೋ? ಹೈಕಮಾಂಡ್ ತೀರ್ಮಾನದ ಆತಂಕವೋ? ಅಡ್ಡೇಟಿನ ಗೂಗ್ಲಿಯೋ? ಎಂಬ ಚರ್ಚೆ ಜೋರಾಗಿದೆ.ಇದನ್ನೂ ಓದಿ: ಬಲಿಷ್ಠ ಆರ್ಥಿಕತೆ ಹೊಂದಿದ ಭಾರತ ಜಗತ್ತಿಗೆ ದಾರಿದೀಪವಾಗಿ ಹೊರಹೊಮ್ಮಿದೆ: ಮೋದಿ

TAGGED:bengalurubjpcongressDK Shivakumarsiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರುಸಿದ್ದರಾಮಯ್ಯಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories
Rashmika Vijay
ಮೋಜು, ಮಸ್ತಿ, ಡ್ಯಾನ್ಸ್ ಅದೊಂದು ಅದ್ಭುತ ರಾತ್ರಿ – ಸಂಗೀತ್ ಫೋಟೋ ಹಂಚಿಕೊಂಡ ವಿಜಯ್, ರಶ್ಮಿಕಾ
Cinema Latest Top Stories
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories

You Might Also Like

Attukal Pongala
Latest

ಕೇರಳದ ಸ್ತ್ರೀಯರ ಶಬರಿಮಲೆ ಖ್ಯಾತಿಯ ಆಟ್ಟುಕಲ್ ಪೊಂಗಾಲ ಉತ್ಸವ – ಲಕ್ಷಾಂತರ ಮಹಿಳೆಯರು ಭಾಗಿ

Public TV
By Public TV
8 minutes ago
BESCOM
Bengaluru City

BESCOM: ವಿದ್ಯುತ್‌ ಸಂಬಂಧಿತ ದೂರುಗಳಿಗೆ ವಾಟ್ಸಾಪ್ ಸಂಖ್ಯೆ ಬಳಸಿ

Public TV
By Public TV
49 minutes ago
priyank kharge
Kalaburagi

ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
1 hour ago
Pramod Muthalik
Chikkamagaluru

ಪಹಲ್ಗಾಮ್‌ ದಾಳಿಯಾದಾಗ ಸುಮ್ಮನಿದ್ದವ್ರು ಖಮೇನಿ ಹತ್ಯೆಗೆ ಪ್ರತಿಭಟಿಸ್ತಿದ್ದಾರೆ: ಮುತಾಲಿಕ್‌

Public TV
By Public TV
1 hour ago
Iran mass graves
Latest

ಏರ್‌ಸ್ಟ್ರೈಕ್‌ಗೆ ಇರಾನ್‌ ತತ್ತರ; ಹೆಣಗಳ ರಾಶಿ – ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

Public TV
By Public TV
2 hours ago
siddaramaiah
Bengaluru City

ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು: ಸಿಎಂ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?