Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆ.9 ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ‌ 2 ಲಕ್ಷ‌ ಜನ ಸೇರಿಸುವ ಗುರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆ.9 ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ‌ 2 ಲಕ್ಷ‌ ಜನ ಸೇರಿಸುವ ಗುರಿ

Bengaluru City

ಆ.9 ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ‌ 2 ಲಕ್ಷ‌ ಜನ ಸೇರಿಸುವ ಗುರಿ

Public TV
Last updated: August 6, 2024 9:24 pm
Public TV
Share
1 Min Read
congress flag
SHARE

ಬೆಂಗಳೂರು: ಆಗಸ್ಟ್ 9 ಕ್ಕೆ ಮೈಸೂರಿನಲ್ಲಿ (Mysuru) ಕಾಂಗ್ರೆಸ್ (Congress) ಶಕ್ತಿ ಪ್ರದರ್ಶನಕ್ಕೆ‌ 2 ಲಕ್ಷ‌ ಜನ ಸೇರಿಸುವ ಗುರಿ ಹೊಂದಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಮೈಸೂರು ಪಾದಯಾತ್ರೆ ಮೈಸೂರು ತಲುಪುವ ದಿನವೇ ಮೈಸೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ.

ಸಿ‌ಎಂ ತವರು ಮೈಸೂರಿನಲ್ಲಿ ಭಾರಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎನ್ನಲಾಗಿದೆ. 2 ಲಕ್ಷಕ್ಕೂ ಹೆಚ್ಚಿನ ಜನ ಸೇರಿಸುವಂತೆ ಸ್ಥಳೀಯ ನಾಯಕರು ಹಾಗೂ ಶಾಸಕರಿಗೆ ಸಂದೇಶ ರವಾನಿಸಲಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದ ಡಾ.ಕೆ.ಸುಧಾಕರ್‌

mysuru chalo bjp and jds

6 ಜಿಲ್ಲೆಗಳಲ್ಲಿ ಪ್ರತಿ ಹಳ್ಳಿಗೆ ತಲಾ 2 ಬಸ್ಸಿನಲ್ಲಿ ಜನ ಕರೆತರಲು ಸಹ ಸೂಚನೆ‌‌ ನೀಡಲಾಗಿದೆ. ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ರಾಮನಗರ ಜಿಲ್ಲೆಯ ಪ್ರತಿ ಹಳ್ಳಿಗೆ 2 ಬಸ್ಸು ಕಳುಹಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ‌.

ಭಾರಿ ಸಂಖ್ಯೆಯಲ್ಲಿ ಜನರನ್ನ ಸೇರಿಸಿ ಸಿಎಂ ಪರ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ‌ ನಡೆಯುತ್ತಿದೆ. ಕನಿಷ್ಟ 2 ಲಕ್ಷ ಜನ ಸೇರಿಸಿ ಸಿದ್ದರಾಮಯ್ಯ ಪರ ಶಕ್ತಿ ಪ್ರದರ್ಶನ ಮಾಡಲು 6 ಜಿಲ್ಲೆಯ ನಾಯಕರಿಗೆ ವಿಶೇಷ ಟಾಸ್ಕ್ ನೀಡಲಾಗಿದೆ. ಅಷ್ಟು ಜಿಲ್ಲೆಯ ನಾಯಕರ ಜೊತೆ ಯತೀಂದ್ರ ಸಿದ್ದರಾಮಯ್ಯ ಮಾತುಕತೆ‌‌ ನಡೆಸುತ್ತಿದ್ದು, ಶತಾಯಗತಾಯ ದೊಡ್ಡಮಟ್ಟದ ಶಕ್ತಿ ಪ್ರದರ್ಶನಕ್ಕೆ ಭರ್ಜರಿ ತಯಾರಿ ‘ಕೈ’ ಪಡೆ ನಡೆಸುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯಪಾಲರು ಎರಡನೇ ಶೋಕಾಸ್ ನೋಟಿಸ್‌ ಕೊಟ್ಟಿಲ್ಲ: ಟಿಜೆ ಅಬ್ರಹಾಂ

TAGGED:congressmysuruಕಾಂಗ್ರೆಸ್ಮೈಸೂರು
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Accident 2 1
Bengaluru City

ಹೊಸಕೋಟೆ ಬಳಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – 7 ಜನ ಸ್ಥಳದಲ್ಲೇ ದುರ್ಮರಣ

Public TV
By Public TV
16 minutes ago
Wild elephant captured in Moleyur Range of Saraguru taluk
Districts

ಮೈಸೂರು | ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

Public TV
By Public TV
22 minutes ago
ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
8 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
9 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
9 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?