Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಯೋತ್ಪಾದಕರನ್ನು ಬೆಳೆಸಿದ್ದೇ ಕಾಂಗ್ರೆಸ್, ಹತ್ತಿಕ್ಕಿದ್ದು ಮೋದಿ : ಜಗದೀಶ್ ಶೆಟ್ಟರ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಭಯೋತ್ಪಾದಕರನ್ನು ಬೆಳೆಸಿದ್ದೇ ಕಾಂಗ್ರೆಸ್, ಹತ್ತಿಕ್ಕಿದ್ದು ಮೋದಿ : ಜಗದೀಶ್ ಶೆಟ್ಟರ್ ಕಿಡಿ

Dharwad

ಭಯೋತ್ಪಾದಕರನ್ನು ಬೆಳೆಸಿದ್ದೇ ಕಾಂಗ್ರೆಸ್, ಹತ್ತಿಕ್ಕಿದ್ದು ಮೋದಿ : ಜಗದೀಶ್ ಶೆಟ್ಟರ್ ಕಿಡಿ

Public TV
Last updated: October 14, 2024 5:08 pm
Public TV
Share
2 Min Read
jagadish shettar
SHARE

ಹುಬ್ಬಳ್ಳಿ: ಕಾಂಗ್ರೆಸ್ (Congress) ಭಯೋತ್ಪಾದಕರನ್ನು ಉತ್ಪಾದನೆ ಮಾಡಿ ಬೆಳೆಸಿದೆ. ನರೇಂದ್ರ ಮೋದಿಯವರು (Narendra Modi) ಭಯೋತ್ಪಾದಕರನ್ನು ಹತ್ತಿಕ್ಕಿದ್ದಾರೆ ಎಂದು ಬಿಜೆಪಿಯವರೇ ಭಯೋತ್ಪಾದಕರು ಎಂದ ಕಾಂಗ್ರೆಸ್ ಶಾಸಕ ಅಬ್ಬಯ್ಯಗೆ ಸಂಸದ ಜಗದೀಶ್ ಶೆಟ್ಟರ್ (Jagadish Shettar) ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭಯೋತ್ಪಾದಕರನ್ನು ಉತ್ಪಾದನೆ ಮಾಡಿ ಅವರನ್ನು ಬೆಳೆಸಿದೆ. ಮೋದಿಯವರು ಭಯೋತ್ಪಾದಕರನ್ನು ಹತ್ತಿಕ್ಕಿದ್ದಾರೆ. ಆದರೆ ನಿಜವಾದ ಭಯೋತ್ಪಾದಕರು ಬೇರೆ ಕಡೆ ಇದ್ದಾರೆ. ಯಾಕೆ ಇಷ್ಟು ಕೆಳಮಟ್ಟಕ್ಕೆ ಸಿದ್ದರಾಮಯ್ಯ ಅವರು ಹೋದರು ಎಂದು ಅರ್ಥ ಆಗುತ್ತಿಲ್ಲ. ಅವರು ಬಳಸುವ ಭಾಷೆ ಬಹಳ ಕೆಳಮಟ್ಟಕ್ಕೆ ಹೋಗಿದೆ. ಮೋದಿ ಅಧಿಕಾರಕ್ಕೆ ಬಂದು ಎಲ್ಲವನ್ನೂ ಹಿಡಿತಕ್ಕೆ ತಂದಿದ್ದಾರೆ. ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಜಗಳ ಸರಿ ಅಲ್ಲ ಎಂದರು. ಇದನ್ನೂ ಓದಿ: ಮುಸ್ಲಿಮರ ಋಣ ತೀರಿಸಲು ಕಾಂಗ್ರೆಸ್ ಮುಂದಾಗಿದೆ: ಹುಬ್ಬಳ್ಳಿ ಕೇಸ್ ವಾಪಸ್‌ಗೆ ಅಶೋಕ್ ಕಿಡಿ

ಹಳೇಹುಬ್ಬಳ್ಳಿ ಗಲಭೆ ಕೇಸ್ ಸಂಘಟಿತವಾಗಿತ್ತು. ಲಾಭೂರಾಮ್ ಸುಪ್ರೀಂ ಕೋರ್ಟ್ ತನಕ ಹೋಗಿದ್ದರು. ಆ ಕೇಸ್ ವಾಪಸ್ ಪಡೆದಿರೋದು ಸಂವಿಧಾನಕ್ಕೆ ಅಗೌರವ ಕೊಡೋ ಕೆಲಸವಾಗಿದೆ. ಸಮಾಜದಲ್ಲಿ ಸಂಘರ್ಷಕ್ಕೆ ಇದು ಕಾರಣವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: 2 ವರ್ಷಗಳ ಹಿಂದೆ ಘೋಷಿಸಿದ್ದ ಎಥೆನಾಲ್ ಘಟಕ ಇನ್ನೂ ಆರಂಭವಾಗಿಲ್ಲ: ಸುಮಲತಾ ಆಪ್ತ ಬೇಸರ

ಸಿದ್ದರಾಮಯ್ಯ ( CM Siddaramaiah) ಮೊದಲ ಅವಧಿಯಲ್ಲಿ ಪಿಎಫ್‌ಐ, ಎಸ್‌ಡಿಪಿಐ ಕೇಸ್ ವಾಪಸ್ ಪಡೆದಿದ್ದರು. ಅದರಿಂದ ರಾಜ್ಯದಲ್ಲಿ ಏನಾಯ್ತು ಅನ್ನೋದು ಎಲ್ಲರಿಗೂ ಅರಿವಾಗಿದೆ. ಗೃಹ ಇಲಾಖೆ, ಕಾನೂನು ಇಲಾಖೆಯ ಒಪ್ಪಿಗೆ ಬೇಕು. ಇದನ್ನು ಸಾರ್ವಜನಿಕವಾಗಿ ಸಿಎಂ ಮಂಡನೆ ಮಾಡಲಿ. ಈ ಕೇಸ್ ವಾಪಸ್ ತೆಗೆದುಕೊಳ್ಳಲು ಬರುವುದಿಲ್ಲ. ಈ ಕೇಸ್ ಕೋರ್ಟ್ನಲ್ಲಿ ಸ್ಟ್ಯಾಂಡ್ ಆಗುವುದಿಲ್ಲ. ಬಹುತೇಕ ಕಾಂಗ್ರೆಸ್ ನಾಯಕರು ಕೋರ್ಟ್ ಒಪ್ಪಿಗೆ ಕೊಡಬೇಕು ಎನ್ನುತ್ತಾರೆ. ಅಲ್ಪ ಸಂಖ್ಯಾತರ ಓಲೈಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಸಿಎಂ ಕೂಡಾ ವಕೀಲರಾಗಿದ್ದು ಈ ತರಹ ಕಾನೂನುಬಾಹಿರ ಕೆಲಸ ಯಾಕೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: Mumbai | ಲಘು ಮೋಟರ್ ವಾಹನಗಳಿಗೆ ಟೋಲ್ ಫ್ರೀ ಪ್ರವೇಶ: ಸಿಎಂ ಶಿಂಧೆ

ಸಚಿವ ಸಂಪುಟದ ಒಪ್ಪಿಗೆ ಕೂಡಾ ಕಾನೂನುಬಾಹಿರವಾಗಿದೆ. ಬಹುತೇಕ ಕೇಸ್‌ಗಳಲ್ಲಿ ಭಾಗಿಯಾದವರು ಅಮಾಯಕರೇ ಎನ್ನುತ್ತಾರೆ. ಬಲಿಪಶು ಮಾಡಿದ್ದಾರೆ ಅನ್ನೋದು ಸಾಮಾನ್ಯವಾಗಿದೆ. ಲಾಭೂರಾಮ್ ಒಳ್ಳೆ ಆಫೀಸರ್ ಆಗಿದ್ದರು. ಲಾಭೂರಾಮ್ ರಾಜಕೀಯ ಒತ್ತಡಕ್ಕೆ ಮಣಿಯುವವರಲ್ಲ. ಅವರಲ್ಲಿರೋ ವೀಡಿಯೋ ಸಿಎಂ ಮತ್ತು ಡಿಸಿಎಂ ಬಿಡುಗಡೆ ಮಾಡಲಿ ಎಂದರು. ಅಮಾಯಕರೆಂದರೆ ಆ ವೀಡಿಯೋ ಸಿಎಂ ಬಿಡುಗಡೆ ಮಾಡಬೇಕು. ನಿರಪರಾಧಿ ಎಂದು ಯಾಕೆ ಸರ್ಟಿಫಿಕೇಟ್ ಕೊಡುತ್ತೀರಿ? ಡಿಕೆಶಿ ಸಾಬೀತು ಮಾಡೋದು ಅಲ್ಲ, ಡಿಕೆಶಿ ನ್ಯಾಯಾಧೀಶರು ಅಲ್ಲ. ಕಾಂಗ್ರೆಸ್ ಅಧೋಗತಿಗೆ ಹೋಗೋಕೆ ಇದೆಲ್ಲಾ ಕಾರಣವಾಗಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಹಕ್ಕಿಯಂತೆ ಹಾರಬಹುದು, ಆಕಾಶದಿಂದ ನಂದಿಬೆಟ್ಟ ನೋಡಬಹುದು – ನಂದಿಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್‌ ಆಕರ್ಷಣೆ

ಮಲ್ಲಿಕಾರ್ಜುನ ಖರ್ಗೆ ಬಹಳ ಹಿರಿಯರು. ಅವರಿಗೆ ಯಾಕೆ ಸರ್ಕಾರಿ ಜಮೀನು ಬೇಕು? ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆದ ಬಳಿಕ ಖರ್ಗೆ ಅವರು ಸೈಟ್ ವಾಪಸ್ ಕೊಟ್ಟಿದ್ದಾರೆ. ನೀವು ಸೈಟ್‌ಗೆ ಅರ್ಜಿ ಹಾಕಬಾರದಿತ್ತು. ಮೊದಲೇ ಸೈಟ್ ತಿರಸ್ಕಾರ ಮಾಡಬೇಕಿತ್ತು. ಅವರ ಮೇಲೆ ಆಪಾದನೆ ಮುಂದುವರೆದರೆ ಖರ್ಗೆ ಅವರ ಮೇಲೆ ಪರಿಣಾಮ ಬೀರುತ್ತೆ ಎಂದರು. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಹೈಫೈ ಆತಿಥ್ಯ

TAGGED:bjpcongresshubballiJagadish Shettarnarendra modiಕಾಂಗ್ರೆಸ್ಜಗದೀಶ್ ಶೆಟ್ಟರ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?