Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Latest

ಜನಾಂಗೀಯ ನಿಂದನೆ ಹೇಳಿಕೆ ನೀಡಿದ್ದ ಸ್ಯಾಮ್‌ ಪಿತ್ರೋಡಾ ಈಗ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ

Public TV
Last updated: June 26, 2024 8:35 pm
Public TV
Share
2 Min Read
Sam Pitroda
SHARE

– ಲೋಕಸಭಾ ಚುನಾವಣಾ ಸಮಯದಲ್ಲಿ ಹುದ್ದೆಗೆ ರಾಜೀನಾಮೆ 
– ಈಗ ಮರಳಿ ಅದೇ ಹುದ್ದೆಯನ್ನು ನೀಡಿದ ಕಾಂಗ್ರೆಸ್‌

ನವದೆಹಲಿ: ಜನಾಂಗೀಯ ನಿಂದನೆ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದ ಸ್ಯಾಮ್ ಪಿತ್ರೋಡಾ (Sam Pitroda) ಅವರನ್ನು ಮತ್ತೆ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ (Chairman of the Indian Overseas Congress) ಸ್ಥಾನಕ್ಕೆ ಕಾಂಗ್ರೆಸ್‌ ಆಯ್ಕೆಮಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಅವರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಈ ನಿರ್ಧಾರವನ್ನು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ (Lok Sabha Election) ಸಮಯದಲ್ಲೇ ಪಿತ್ರಾರ್ಜಿತ ಆಸ್ತಿ ಮರು ಹಂಚಿಕೆ (Wealth Redistribution) ಮತ್ತು ಈಗ ಭಾರತೀಯರ ಬಣ್ಣದ ಬಗ್ಗೆ ಜನಾಂಗೀಯ ನಿಂದನೆ (Racist Remark) ಬಗ್ಗೆ ಮಾತನಾಡಿ ವಿವಾದ ಹುಟ್ಟು ಹಾಕಿ ಕಾಂಗ್ರೆಸ್‌ ಪಕ್ಷಕ್ಕೆ ಪಿತ್ರೋಡಾ ಮುಜುಗರ ತಂದಿದ್ದರು.

ಹೇಳಿಕೆ ಭಾರೀ ವಿವಾದವಾಗುತ್ತಿದ್ದಂತೆ ಸ್ಯಾಮ್ ಪಿತ್ರೋಡಾ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

 

श्री सैम पित्रोदा ने अपनी मर्ज़ी से इंडियन ओवरसीज कांग्रेस के अध्यक्ष पद से इस्तीफ़ा देने का फ़ैसला किया है। कांग्रेस अध्यक्ष ने उनका इस्तीफ़ा स्वीकार कर लिया है।

Mr. Sam Pitroda has decided to step down as Chairman of the Indian Overseas Congress of his own accord. The Congress…

— Jairam Ramesh (@Jairam_Ramesh) May 8, 2024

ಪಿತ್ರೋಡಾ ಹೇಳಿದ್ದೇನು?
ಭಾರತದ ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಂತೆ ಕಾಣಿಸುತ್ತಾರೆ. ಉತ್ತರ ಭಾರತದವರು ಬಹುಶಃ ಬಿಳಿಯರಂತೆ ಕಂಡರೆ, ದಕ್ಷಿಣ ಭಾರತದ ಜನ ಆಫ್ರಿಕನ್ನರಂತೆ ಕಾಣಿಸುತ್ತಾರೆ. ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಮಾತ್ರ ಎಲ್ಲರನ್ನೂ ಒಟ್ಟಿಗೆ ನೋಡಲು ಸಾಧ್ಯ. ನಾವೆಲ್ಲರೂ ಸಹೋದರ -ಸೋದರಿಯರಂತೆ ಜೀವಿಸುತ್ತಿದ್ದೇವೆ. ಇದನ್ನೂ ಓದಿ: ಉಸಿರಾಡುವ ಗಾಳಿಗೊಂದು ಟ್ಯಾಕ್ಸ್ ಹಾಕೋದು ಬಾಕಿ ಇದೆ: ಸಿ.ಟಿ ರವಿ ಕಿಡಿ

Sam Pitroda and rahul gandhi

ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಭ್ರಾತೃತ್ವ ಮತ್ತು ಸ್ವಾತಂತ್ರ್ಯದಲ್ಲಿ ಬೇರೂರಿರುವ ಭಾರತದ ಮೂಲಭೂತ ತತ್ವಗಳು ಪ್ರಸ್ತುತ ಸವಾಲಿನಲ್ಲಿದೆ. ಈಗ ಭಾರತ ರಾಮ ನವಮಿ, ರಾಮ ಮಂದಿರದಿಂದ ಸವಾಲನ್ನು ಎದುರಿಸುತ್ತಿದೆ. ಸದಾಕಾಲ ದೇವಸ್ಥಾನಗಳಿಗೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಒಬ್ಬ ಭಾರತೀಯ ನಾಯಕನಂತೆ ಮಾತನಾಡದೇ ಭಾರತೀಯ ಜನತಾ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿದ್ದಾರೆ.

ಅಮೆರಿಕದಲ್ಲಿ ವ್ಯಕ್ತಿಯೊಬ್ಬ 100 ಮಿಲಿಯನ್‌ ಡಾಲರ್‌ ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಆತನ 45 ಪ್ರತಿಶತ ಸಂಪತ್ತು ಮಕ್ಕಳಿಗೆ ವರ್ಗಾವಣೆಯಾಗುತ್ತದೆ. 55% ಸಂಪತ್ತು ಸರ್ಕಾರಕ್ಕೆ ಹೋಗುತ್ತದೆ. ಇದೊಂದು ಆಸಕ್ತಿದಾಯಕ ಕಾನೂನು. ಈ ರೀತಿಯ ಯಾವುದೇ ಕಾನೂನು ಭಾರತದಲ್ಲಿ ಇಲ್ಲ. ಯಾರಾದರೂ 10 ಶತಕೋಟಿ ಮೌಲ್ಯದವರು ಮೃತಪಟ್ಟರೆ ಅವರ ಮಕ್ಕಳು 10 ಶತಕೋಟಿ ಪಡೆಯುತ್ತಾರೆ ಮತ್ತು ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ. ಈ ರೀತಿಯ ವಿಷಯಗಳ ಬಗ್ಗೆ ಜನರು ಚರ್ಚಿಸಬೇಕು. ಕಾಂಗ್ರೆಸ್ ಪಕ್ಷವು ಸಂಪತ್ತಿನ ಹಂಚಿಕೆಯನ್ನು ಉತ್ತಮಗೊಳಿಸುವ ನೀತಿಯನ್ನು ರೂಪಿಸುತ್ತದೆ ಎಂದಿದ್ದರು.

 

TAGGED:congressLok Sabha electionRacist RemarkSam Pitrodaಕಾಂಗ್ರೆಸ್ಜನಾಂಗೀಯ ನಿಂದನೆಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷಸ್ಯಾಮ್ ಪಿತ್ರೋಡಾ
Share This Article
Facebook Whatsapp Whatsapp Telegram

Cinema Updates

Chaitra Kundapura Husband 1
Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ
7 hours ago
daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
9 hours ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
10 hours ago
chaithra kundapura 1
12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ
10 hours ago

You Might Also Like

terrorist
Latest

ಸಾಂಬಾದಲ್ಲಿ ಹಲವು ಪಾಕ್ ಉಗ್ರರ ಹತ್ಯೆ

Public TV
By Public TV
3 hours ago
Amith Shah
Latest

ಗಡಿ, ಏರ್‌ಪೋರ್ಟ್‌ಗಳ ಭದ್ರತೆ ಪರಿಶೀಲನೆ – ಉನ್ನತ ಅಧಿಕಾರಿಗಳೊಂದಿಗೆ ಅಮಿತ್‌ ಶಾ ಚರ್ಚೆ

Public TV
By Public TV
3 hours ago
F 16 supersonic fighter jet
Latest

ಪಾಕ್‌ನ ಪ್ರಮುಖ ಎಫ್‌-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ

Public TV
By Public TV
4 hours ago
Pakistan Attack
Latest

ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

Public TV
By Public TV
4 hours ago
srinagar airport
Latest

ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತದ 24 ಏರ್‌ಪೋರ್ಟ್‌ಗಳು ಬಂದ್‌

Public TV
By Public TV
4 hours ago
Shehbaz Sharif
Latest

ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?