Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತ್ಯ ಹೇಳಿದವರಿಗೆ ಶಿಕ್ಷೆ ಕೊಡುವುದು ಕಾಂಗ್ರೆಸ್ ಜಾಯಮಾನ: ಸುನಿಲ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸತ್ಯ ಹೇಳಿದವರಿಗೆ ಶಿಕ್ಷೆ ಕೊಡುವುದು ಕಾಂಗ್ರೆಸ್ ಜಾಯಮಾನ: ಸುನಿಲ್ ಕುಮಾರ್

Districts

ಸತ್ಯ ಹೇಳಿದವರಿಗೆ ಶಿಕ್ಷೆ ಕೊಡುವುದು ಕಾಂಗ್ರೆಸ್ ಜಾಯಮಾನ: ಸುನಿಲ್ ಕುಮಾರ್

Public TV
Last updated: October 13, 2021 10:13 pm
Public TV
Share
1 Min Read
minister sunil kumar
SHARE

ಉಡುಪಿ: ಸತ್ಯ ಹೇಳಿದ ಪಕ್ಷದ ಇಬ್ಬರು ನಾಯಕರಿಗೆ ಕಾಂಗ್ರೆಸ್ ಉಚ್ಚಾಟನೆ ಮತ್ತು ಶೋಕಾಸ್‌ ನೋಟಿಸ್‌ ನೀಡಿರುವುದು ವಿಷಾದದ ಸಂಗತಿ. ಪಕ್ಷದ ಪ್ರಮುಖರಿಗೆ ತಮ್ಮದೇ ನಾಯಕರು ಯಾವ ರೀತಿ ಗೌರವ ಕೊಡುತ್ತಾರೆ ಎಂಬುದು ಗೊತ್ತಾಗಿದೆ. ಇದು ಕಾಂಗ್ರೆಸ್ ಜಾಯಮಾನ ಎಂದು ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಟೀಕಿಸಿದ್ದಾರೆ.

SALIM GURAPPA 2

ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎಷ್ಟು ಕಮಿಷನ್ ಪಡೆಯುತ್ತಾರೆ ಎಂಬ ಕುರಿತು ಚರ್ಚೆ ಮಾಡಿದ ಬೆಳವಣಿಗೆಗೆ ಸಂಬಂಧಪಟ್ಟಂತೆ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತ್ಯವನ್ನು ಮಾತನಾಡಿದವರಿಗೆ ಕಾಂಗ್ರೆಸ್‍ನಲ್ಲಿ ಈ ಸ್ಥಿತಿ ಬಂದಿದೆ. ನಾವು ಯಾರೂ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಈ ರೀತಿ ನಡೆಸಿಕೊಳ್ಳುತ್ತಿರುವುದು ಕಾಂಗ್ರೆಸ್ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ. ದಲಿತ ನಾಯಕರ ಮನೆಗೆ ಬೆಂಕಿ ಹಾಕಿದಾಗಲೂ ಕಾಂಗ್ರೆಸ್ ಇದೇ ರೀತಿ ವರ್ತನೆ ಮಾಡಿತ್ತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂದು ಜೆಡಿಎಸ್‌ ಮುಳುಗಿಸಲು ಯತ್ನಿಸಿದ್ರು, ಇಂದು ಕಾಂಗ್ರೆಸ್‌ ಮುಳುಗಿಸಲು ಪ್ಲಾನ್‌ ಮಾಡ್ತಿದ್ದಾರೆ: ಎಚ್‌ಡಿಕೆ

DKSHI 4

ಸತ್ಯ ಹೇಳಿದವರನ್ನು ಪ್ರತಿ ಬಾರಿ ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತದೆ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಗೊತ್ತಾಗಿದೆ. ಈ ಮಾತುಕತೆಯಿಂದ ಕಾಂಗ್ರೆಸ್ ನಾಯಕರು ನಿಜವಾಗಿ ಎಚ್ಚೆತ್ತುಕೊಳ್ಳಬೇಕಿತ್ತು. ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕಾಗಿತ್ತು. ಈ ರೀತಿ ವರ್ತನೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಸಲೀಂ 6 ವರ್ಷ ಉಚ್ಚಾಟನೆ- ಉಗ್ರಪ್ಪಗೆ ಶೋಕಾಸ್‌ ನೋಟಿಸ್‌ ಜಾರಿ

TAGGED:congressDK ShivakumarPublic TVSunil Kumarudupiಉರಪ್ಪಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಸಲೀಂ
Share This Article
Facebook Whatsapp Whatsapp Telegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
Cinema Latest National Top Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood

You Might Also Like

West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
By Public TV
7 minutes ago
Samartha Shamanur
Bagalkot

ದಾವಣಗೆರೆಯಲ್ಲಿ ಬಿಜೆಪಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ – ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಹಿನ್ನಡೆ

Public TV
By Public TV
9 minutes ago
narendra modi mamata banerjee m.k.stalin vijay
Latest

Election Results 2026: ಬಂಗಾಳ & ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಲ್ಲಿ ಡಿಎಂಕೆ ಮುನ್ನಡೆ

Public TV
By Public TV
54 minutes ago
davanagere south election strong room
Davanagere

ದಾವಣಗೆರೆ ಉಪಚುನಾವಣೆ: ಸ್ಟ್ರಾಂಗ್ ರೂಂ ಓಪನ್ ಮಾಡಲು ಪರದಾಡಿದ ಅಧಿಕಾರಿಗಳು

Public TV
By Public TV
1 hour ago
DN Jeevaraj
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ – ಬಿಜೆಪಿ ಅಭ್ಯರ್ಥಿಗೆ ಜಯಭೇರಿ

Public TV
By Public TV
2 hours ago
Pinarayi Vijayan
Latest

ಕೇರಳಂ ನಲ್ಲಿ ಆಡಳಿತ ಬದಲಾವಣೆ ಮುನ್ಸೂಚನೆ – ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಸಿಎಂ ಪಿಣರಾಯಿ ವಿಜಯನ್!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?