ಬೆಂಗಳೂರು: ಮೋದಿಜಿಯವರ ‘ಡಿಜಿಟಲ್ ಇಂಡಿಯಾ’ ಘೋಷಣೆಗೆ ಕರ್ನಾಟಕದ ಬಿಜೆಪಿ ಸರ್ಕಾರ ಸಮರ್ಥವಾಗಿ ಅರ್ಥ ಕೊಡುತ್ತಿದೆ. ಅಕ್ರಮ ನಡೆಸುವುದರಲ್ಲಿ ಮಾತ್ರ! ಎಲ್ಲಾ ನೇಮಕಾತಿ ಪರೀಕ್ಷೆಗಳಲ್ಲೂ ಬ್ಲೂಟೂತ್, ಫೋನ್, ಸ್ಮಾರ್ಟ್ ವಾಚ್ಗಳೇ ಕೆಲಸ ಮಾಡುತ್ತಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
Advertisement
ಟ್ವೀಟ್‍ನಲ್ಲಿ ಏನಿದೆ:
ಮೋದಿಜಿಯವರ ‘ಡಿಜಿಟಲ್ ಇಂಡಿಯಾ’ ಘೋಷಣೆಗೆ ಕರ್ನಾಟಕದ ಬಿಜೆಪಿ ಸರ್ಕಾರ ಸಮರ್ಥವಾಗಿ ಅರ್ಥ ಕೊಡುತ್ತಿದೆ. ಅಕ್ರಮ ನಡೆಸುವುದರಲ್ಲಿ ಮಾತ್ರ! ಎಲ್ಲಾ ನೇಮಕಾತಿ ಪರೀಕ್ಷೆಗಳಲ್ಲೂ ಬ್ಲೂಟೂತ್, ಫೋನ್, ಸ್ಮಾರ್ಟ್ ವಾಚ್ಗಳೇ ಕೆಲಸ ಮಾಡುತ್ತಿವೆ. 40% ಸರ್ಕಾರದ ಈ ಡಿಜಿಟಲ್ ಕ್ರಾಂತಿಯಿಂದ ‘ಸರ್ಕಾರಿ ಹುದ್ದೆ ಮಾರಾಟ ಯೋಜನೆ’ ಎಗ್ಗಿಲ್ಲದೆ ಸಾಗುತ್ತಿದೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್ ಹತ್ಯೆಗೆ ಸ್ಕೆಚ್ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್
Advertisement
ಮೋದಿಜಿಯವರ 'ಡಿಜಿಟಲ್ ಇಂಡಿಯಾ' ಘೋಷಣೆಗೆ @BJP4Karnataka ಸರ್ಕಾರ ಸಮರ್ಥವಾಗಿ ಅರ್ಥ ಕೊಡುತ್ತಿದೆ.
ಅಕ್ರಮ ನಡೆಸುವುದರಲ್ಲಿ ಮಾತ್ರ!
ಎಲ್ಲಾ ನೇಮಕಾತಿ ಪರೀಕ್ಷೆಗಳಲ್ಲೂ
ಬ್ಲೂಟೂತ್, ಫೋನ್, ಸ್ಮಾರ್ಟ್ ವಾಚ್ಗಳೇ ಕೆಲಸ ಮಾಡುತ್ತಿವೆ.
40% ಸರ್ಕಾರದ ಈ ಡಿಜಿಟಲ್ ಕ್ರಾಂತಿಯಿಂದ 'ಸರ್ಕಾರಿ ಹುದ್ದೆ ಮಾರಾಟ ಯೋಜನೆ' ಎಗ್ಗಿಲ್ಲದೆ ಸಾಗುತ್ತಿದೆ.
— Karnataka Congress (@INCKarnataka) August 11, 2022
Advertisement
ಕರ್ನಾಟಕ ಬಿಜೆಪಿ ಸರ್ಕಾರದ ಗೊಂದಲಗಳಿಗೆ ಕಾಂಗ್ರೆಸ್ ಹೊಣೆಯೇ? ಸಿಎಂ ಬದಲಾವಣೆ ವಿಚಾರದ ನಂತರ ರಾಜ್ಯಾಧ್ಯಕ್ಷರ ಬದಲಾವಣೆಯ ಗೊಂದಲ. ರಾಜ್ಯಾಧ್ಯಕ್ಷರ ಅವಧಿ ಮುಗಿದಿದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದರೆ, ಯಾರು ಹೇಳಿದವರು ಎಂದು ನಳಿನ್ ಕುಮಾರ್ ಕಟೀಲ್ ಕೇಳುತ್ತಾರೆ ಸ್ಪಷ್ಟತೆ ಇಲ್ಲದೆ ಕಾಂಗ್ರೆಸ್ ಕೈಗೆ ಕೋಲು ಕೊಡುವವರೂ ಇವರೇ, ಹೊಡೆಸಿಕೊಂಡ ನಂತರ ಗೋಳಾಡುವವರೂ ಇವರೇ ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ಯಾರೋ ಒಂದಿಬ್ಬರು ಹೇಳಿದ ತಕ್ಷಣ ಸಿಎಂ ಬದಲಾವಣೆ ಆಗುವುದಿಲ್ಲ: ಬಿ.ವೈ ವಿಜಯೇಂದ್ರ
Advertisement
Live Tv
[brid partner=56869869 player=32851 video=960834 autoplay=true]