Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್‌ನಿಂದ ಮೃತಪಟ್ಟವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರದಿಂದ ಭ್ರಷ್ಟೋತ್ಸವ – ಕಾಂಗ್ರೆಸ್‌ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್‌ನಿಂದ ಮೃತಪಟ್ಟವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರದಿಂದ ಭ್ರಷ್ಟೋತ್ಸವ – ಕಾಂಗ್ರೆಸ್‌ ಕಿಡಿ

Bengaluru City

ಕೋವಿಡ್‌ನಿಂದ ಮೃತಪಟ್ಟವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರದಿಂದ ಭ್ರಷ್ಟೋತ್ಸವ – ಕಾಂಗ್ರೆಸ್‌ ಕಿಡಿ

Public TV
Last updated: September 9, 2022 3:20 pm
Public TV
Share
1 Min Read
Congress BJP
SHARE

ಬೆಂಗಳೂರು: ಕೋವಿಡ್‌ನಿಂದ (Covid) ಮೃತರಾದವರ ಸಮಾಧಿಗಳ ಮೇಲೆ ಬಿಜೆಪಿ (BJP) ಸರ್ಕಾರ ಭ್ರಷ್ಟೋತ್ಸವ ನಡೆಸಲು ಮುಂದಾಗಿದೆ ಎಂದು ಕಾಂಗ್ರೆಸ್‌ (Congress) ಟೀಕಿಸಿದೆ.

ಸರಣಿ ಟ್ವೀಟ್‌ ಮಾಡುವ ಮೂಲಕ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ. ಇದನ್ನೂ ಓದಿ: ತೇಜಸ್ವಿ ಸೂರ್ಯ ದೋಸೆ ಸವಿದಿದ್ದನ್ನು ಟೀಕಿಸಿದ್ದ ಕಾಂಗ್ರೆಸ್‍ಗೆ ಬಿಜೆಪಿ ತಿರುಗೇಟು

ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರಂತೆ!

ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ @BSBommai ಅವರೇ?
ಹಗಲಿಡೀ #BJPBrashtotsava ದ ಕೆಲಸ, ರಾತ್ರಿ ಕಾಟಾಚಾರದ ಭೇಟಿಯೇ?

ನಿಮ್ಮ ಮಂತ್ರಿಗಳೆಲ್ಲ ಎಲ್ಲಿ ಹೋದರು? ಬರೀ ವೀಕ್ಷಣೆ ಮಾಡುವ ಬದಲು ಪರಿಹಾರದ ಪ್ಯಾಕೇಜ್ ಘೋಷಿಸುವುದು ಯಾವಾಗ?

— Karnataka Congress (@INCKarnataka) September 9, 2022

ಟ್ವೀಟ್‌ನಲ್ಲೇನಿದೆ?
ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಬೆಂಗಳೂರಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರಂತೆ. ಹಗಲಲ್ಲೇ ಕಾಣದಿರುವುದು ರಾತ್ರಿ ಏನು ಕಾಣುತ್ತದೆ ಬಸವರಾಜ್‌ ಬೊಮ್ಮಾಯಿ ಅವರೇ? ಹಗಲಿಡೀ ಬಿಜೆಪಿ ಭ್ರಷ್ಟೋತ್ಸವದ (BJP Brashtotsava) ಕೆಲಸ, ರಾತ್ರಿ ಕಾಟಾಚಾರದ ಭೇಟಿಯೇ? ನಿಮ್ಮ ಮಂತ್ರಿಗಳೆಲ್ಲ ಎಲ್ಲಿ ಹೋದರು? ಬರೀ ವೀಕ್ಷಣೆ ಮಾಡುವ ಬದಲು ಪರಿಹಾರದ ಪ್ಯಾಕೇಜ್ ಘೋಷಿಸುವುದು ಯಾವಾಗ?

ಸರ್ಕಾರ ಕೋವಿಡ್‌ನಿಂದ ಮೃತರಾದವರ ಸಮಾಧಿಗಳ ಮೇಲೆ #BJPBrashtotsava ನಡೆಸಲು ಮುಂದಾಗಿದೆ.

ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನಸ್ಪಂದನ ಸಮಾವೇಶದ ಖರ್ಚು ವೆಚ್ಚದ ಹೊಣೆ ಹೊತ್ತಿರುವ ಆರೋಗ್ಯ ಸಚಿವ ಸುಧಾಕರ್ ಅವರು ಕೋವಿಡ್ ಹೆಣಗಳ ಮೇಲೆ ಮಾಡಿದ ಹಣವನ್ನು ಇಲ್ಲಿ ಚೆಲ್ಲುತ್ತಿದ್ದಾರೆ.

ಈ ಸಮಾವೇಶಕ್ಕೆ ಕೋವಿಡ್ ಮೃತರ ಶಾಪ ತಟ್ಟುವುದು ನಿಶ್ಚಿತ.

— Karnataka Congress (@INCKarnataka) September 9, 2022

ಕೋವಿಡ್‌ನಿಂದ ಮೃತರಾದವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರ ಭ್ರಷ್ಟೋತ್ಸವ ನಡೆಸಲು ಮುಂದಾಗಿದೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನಸ್ಪಂದನ ಸಮಾವೇಶದ ಖರ್ಚು ವೆಚ್ಚದ ಹೊಣೆ ಹೊತ್ತಿರುವ ಆರೋಗ್ಯ ಸಚಿವ ಸುಧಾಕರ್ ಅವರು ಕೋವಿಡ್ ಹೆಣಗಳ ಮೇಲೆ ಮಾಡಿದ ಹಣವನ್ನು ಇಲ್ಲಿ ಚೆಲ್ಲುತ್ತಿದ್ದಾರೆ. ಈ ಸಮಾವೇಶಕ್ಕೆ ಕೋವಿಡ್ ಮೃತರ ಶಾಪ ತಟ್ಟುವುದು ನಿಶ್ಚಿತ. ಇದನ್ನೂ ಓದಿ: ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ- ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿ

ಕೋವಿಡ್‌ಗೆ ಜನರನ್ನು ಬಲಿಕೊಟ್ಟು, ಕರೊನಾ ಹೆಸರಲ್ಲಿ ಲೂಟಿ ಮಾಡಿದ ಪಾಪದ ಹಣದಲ್ಲಿ #BJPBrashtotsava ನಡೆಯುತ್ತಿದೆ.

ನಿಗದಿಯಂತೆ ಸಮಾವೇಶ ನಡೆಸಲಾಗದ ವಿಘ್ನಗಳು,
ಮೂರ್ ಮೂರು ಭಾರಿ ದಿನಾಂಕ ಬದಲಾವಣೆ.
ಸಮಾವೇಶದ ಹೆಸರು ಬದಲಾವಣೆ.

ಇವೆಲ್ಲವೂ ಕೋವಿಡ್‌ನಿಂದ ನರಳಿದವರ ಶೋಕದ ಫಲವಲ್ಲವೇ?
ಪಾಪದ ಹಣದ ಶಾಪವಲ್ಲವೇ?@BJP4Karnataka?

— Karnataka Congress (@INCKarnataka) September 9, 2022

ಕೋವಿಡ್‌ಗೆ ಜನರನ್ನು ಬಲಿಕೊಟ್ಟು, ಕರೊನಾ ಹೆಸರಲ್ಲಿ ಲೂಟಿ ಮಾಡಿದ ಪಾಪದ ಹಣದಲ್ಲಿ ಬಿಜೆಪಿ ಭ್ರಷ್ಟೋತ್ಸವ ನಡೆಯುತ್ತಿದೆ. ನಿಗದಿಯಂತೆ ಸಮಾವೇಶ ನಡೆಸಲಾಗದ ವಿಘ್ನಗಳು, ಮೂರು ಮೂರು ಭಾರಿ ದಿನಾಂಕ ಬದಲಾವಣೆ. ಸಮಾವೇಶದ ಹೆಸರು ಬದಲಾವಣೆ. ಇವೆಲ್ಲವೂ ಕೋವಿಡ್‌ನಿಂದ ನರಳಿದವರ ಶೋಕದ ಫಲವಲ್ಲವೇ? ಪಾಪದ ಹಣದ ಶಾಪವಲ್ಲವೇ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದಿದೆ.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpBJP Brashtotsavacongresskarnatakaಕರ್ನಾಟಕಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಭ್ರಷ್ಟೋತ್ಸವ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
5 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
5 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
6 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
6 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
6 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?