Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ 2023ರ ಚುನಾವಣೆಯಲ್ಲಿ 40 ಸೀಟಿನ ಮೇಲೆ ಒಂದೇ ಒಂದು ಸೀಟು ಹೆಚ್ಚು ಗೆಲ್ಲೋದಿಲ್ಲ: ಕಾರಜೋಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ 2023ರ ಚುನಾವಣೆಯಲ್ಲಿ 40 ಸೀಟಿನ ಮೇಲೆ ಒಂದೇ ಒಂದು ಸೀಟು ಹೆಚ್ಚು ಗೆಲ್ಲೋದಿಲ್ಲ: ಕಾರಜೋಳ

Bengaluru City

ಕಾಂಗ್ರೆಸ್ 2023ರ ಚುನಾವಣೆಯಲ್ಲಿ 40 ಸೀಟಿನ ಮೇಲೆ ಒಂದೇ ಒಂದು ಸೀಟು ಹೆಚ್ಚು ಗೆಲ್ಲೋದಿಲ್ಲ: ಕಾರಜೋಳ

Public TV
Last updated: January 11, 2023 11:44 am
Public TV
Share
1 Min Read
Govind Karjol
SHARE

ಬೆಂಗಳೂರು: 2023ರ ಚುನಾವಣೆಯಲ್ಲಿ (Election) ಕಾಂಗ್ರೆಸ್ (Congress) 40 ಸೀಟು ಮೇಲೆ ಒಂದೇ ಒಂದು ಸೀಟು ಗೆಲ್ಲುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ (Govind Karjol) ಭವಿಷ್ಯ ನುಡಿದಿದ್ದಾರೆ.

prajadvani congress

ಇಂದಿನಿಂದ ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಬೆಳಗಾವಿಯಿಂದ ಪ್ರಾರಂಭ ಆಗುತ್ತಿರೋದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನವರು ವ್ಯರ್ಥ ಕಸರತ್ತು ಮಾಡ್ತಿದ್ದಾರೆ. ಅವರ ಪ್ರಮುಖ ನಾಯಕ ರಾಹುಲ್ ಗಾಂಧಿಯವರೇ (Rahul Gandhi)  ಸ್ವತಃ ಕ್ಷೇತ್ರದಲ್ಲಿ ಸೋತು. ಕೇರಳಕ್ಕೆ ಓಡಿ ಹೋಗಿ ನಿಂತಿದ್ದಾರೆ. ಮೈಸೂರಿನಲ್ಲಿ ಬೆಳೆದ ಸಿದ್ದರಾಮಯ್ಯ (Siddaramaiah) ಅವರು ಬಾದಾಮಿಯಲ್ಲಿ ನಿಂತು ಕಡಿಮೆ ಅಂತರದಲ್ಲಿ ಗೆದ್ದಿದ್ದರು. ಈಗ ಬಾದಾಮಿಯಿಂದ ಪಲಾಯನ ಮಾಡಿ ಕೋಲಾರಕ್ಕೆ ಹೋಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ: ಡಿಕೆಶಿ

ಕಾಂಗ್ರೆಸ್ ಬಂಡವಾಳ 75 ವರ್ಷ ಆಡಳಿತದಲ್ಲಿ 60 ವರ್ಷ ಕಾಂಗ್ರೆಸ್‍ನವರೇ ಆಳಿದ್ದಾರೆ. 60 ವರ್ಷ ಏನ್ ಮಾಡಿದ್ದಾರೆ ಅಂತ ಮೊದಲು ಅವರು ಜನರಿಗೆ ಹೇಳಲಿ. ಕೆಂಪಣ್ಣನನ್ನು ಮುಂದಿಟ್ಟುಕೊಂಡು ಸುಮ್ಮನೆ ಆರೋಪ ಮಾಡ್ತಿದ್ದಾರೆ. ಜನ ಇದೆಲ್ಲವನ್ನೂ ನಂಬೋದಿಲ್ಲ. ಕಾಂಗ್ರೆಸ್ ಪಕ್ಷ 2023ರ ಚುನಾವಣೆ 40ಕ್ಕಿಂತ ಹೆಚ್ಚು ಸೀಟು ಗೆಲ್ಲೋದಿಲ್ಲ. ಇವತ್ತು ಹೇಳ್ತೀನಿ ಬರೆದಿಟ್ಟುಕೊಳ್ಳಿ. 40 ಸೀಟು ಮೇಲೆ ಒಂದೇ ಒಂದು ಸೀಟು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲೋದಿಲ್ಲ. ಗುಜರಾತ್‍ನಲ್ಲಿ ಬಂದ ಫಲಿತಾಂಶವೇ ರಾಜ್ಯದಲ್ಲಿ ಬರಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದರಾಮಯ್ಯ ಸೋಲು ಖಚಿತ: ಗೋವಿಂದ ಕಾರಜೋಳ ಭವಿಷ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressGovind karjolಕರ್ನಾಟಕಕಾಂಗ್ರೆಸ್ಗೋವಿಂದ ಕಾರಜೋಳಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
9 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
19 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
25 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
40 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
40 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?