Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‌ ಪತ್ರ – ಸರ್ಕಾರಿ ಪದವಿ ಕಾಲೇಜುಗಳಲ್ಲಿ 35 ವರ್ಷದ ಬಳಿಕ ವಿದ್ಯಾರ್ಥಿ ಚುನಾವಣೆಗೆ ಅನುಮತಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಹುಲ್‌ ಪತ್ರ – ಸರ್ಕಾರಿ ಪದವಿ ಕಾಲೇಜುಗಳಲ್ಲಿ 35 ವರ್ಷದ ಬಳಿಕ ವಿದ್ಯಾರ್ಥಿ ಚುನಾವಣೆಗೆ ಅನುಮತಿ?

Bengaluru City

ರಾಹುಲ್‌ ಪತ್ರ – ಸರ್ಕಾರಿ ಪದವಿ ಕಾಲೇಜುಗಳಲ್ಲಿ 35 ವರ್ಷದ ಬಳಿಕ ವಿದ್ಯಾರ್ಥಿ ಚುನಾವಣೆಗೆ ಅನುಮತಿ?

Public TV
Last updated: July 10, 2025 4:26 pm
Public TV
Share
2 Min Read
DKShivakumar Siddaramaiah And RahulGandhi
SHARE

– 1989 ರಲ್ಲಿ ಗಲಾಟೆಗಳು ನಡೆದ ಬಳಿಕ ಚುನಾವಣೆ ರದ್ದು

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ 35 ವರ್ಷದ ಬಳಿಕ ವಿದ್ಯಾರ್ಥಿ ಚುನಾವಣೆ (Campus Elections) ನಡೆಯುವ ಸಾಧ್ಯತೆಯಿದೆ.

ರಾಹುಲ್ ಗಾಂಧಿ (Rahul Gandhi) ಅವರು ಸಿಎಂ ಸಿದ್ದರಾಮಯ್ಯಗೆ (CM Siddaramaiah) ವಿದ್ಯಾರ್ಥಿ ಚುನಾವಣೆಗೆ ಅನುಮತಿ ನೀಡುವಂತೆ ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಸೂಚನೆ ಮೇರೆಗೆ ಡಿಗ್ರಿ ಕಾಲೇಜುಗಳಲ್ಲಿ ಮತ್ತೆ ಎಲೆಕ್ಷನ್‌ಗೆ ಅನುಮತಿ ನೀಡುವ ಬಗ್ಗೆ ಉನ್ನತ ಶಿಕ್ಷಣ ‌ಇಲಾಖೆ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಒಂದು ವೇಳೆ ಸರ್ಕಾರ ಏನಾದರೂ ಚುನಾವಣೆಗೆ ಅವಕಾಶ ನೀಡಿದರೆ ಮುಂದಿ‌ನ ವರ್ಷಗಳಿಂದಲೇ ಡಿಗ್ರಿ ಕಾಲೇಜಿನಲ್ಲಿ ಎಲೆಕ್ಷನ್ ಪಾಲಿಟಿಕ್ಸ್ ಎಂಟ್ರಿ ಆಗಲಿದೆ.

ಕಾಲೇಜುಗಳಲ್ಲಿ ಎಲೆಕ್ಷನ್ ಗೆ ಅನುಮತಿ ನೀಡುವ ಚರ್ಚೆ ಮಧ್ಯೆಯ ಸಿಎಂ ಸಿದ್ದರಾಮಯ್ಯನವರು ದೆಹಲಿಯಲ್ಲಿ ಪ್ರತಿಕ್ರಿಯಿಸಿ, ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಬಗ್ಗೆ ಚಿಂತನೆ ಇದೆ. ರಾಹುಲ್ ಗಾಂಧಿ ಅವರಿಗೂ ಈ ಆಸಕ್ತಿ ಇದೆ ಎನ್ನುವ ಮೂಲಕ ಅನುಮತಿ ನೀಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಮುಂದಿನ ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ನಿರ್ಧಾರ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: 2029ಕ್ಕೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರ್ತೀವಿ, ಬಿಜೆಪಿ ನಾಯಕರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

 

rahul gandhi siddaramaiah dk shivakumar

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಮತ್ತು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಕರ್ನಾಟಕದಲ್ಲಿ ಈಗ ಬಲಶಾಲಿಯಾಗುತ್ತಿದೆ. ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟಕ್ಕೆ (NSUI) ಪ್ರೋತ್ಸಾಹ ನೀಡಿ ಯುವ ನಾಯಕರನ್ನು ಬೆಳೆಸಿದಾಗ ಮಾತ್ರ ಭವಿಷ್ಯದಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ ಗಟ್ಟಿಯಾಗುತ್ತದೆ. ಈ ಕಾರಣಕ್ಕೆ ಮತ್ತೆ ಪದವಿ ಕಾಲೇಜಿನಲ್ಲಿ ಚುನಾವಣೆ ಅನುಮತಿ ನೀಡಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

ವಿದ್ಯಾರ್ಥಿ ಚುನಾವಣೆಗಳಲ್ಲಿ ಹಿಂಸಾಚಾರ, ಜಾತಿ ಆಧಾರಿತ ರಾಜಕೀಯ, ರೌಡಿ ಅಂಶಗಳು ಮತ್ತು ರಾಜಕಾರಣಿಗಳ ಹಸ್ತಕ್ಷೇಪದಿಂದ ಪ್ರಾಬಲ್ಯದಿಂದಾಗಿ ಎನ್‌ಎಸ್‌ಯುಐ ಪ್ರಭಾವ ಕರ್ನಾಟಕದಲ್ಲಿ ಕಡಿಮೆಯಾಗಿದೆ.

ಚುನಾವಣೆ ನಿಷೇಧಿಸಿದ್ದು ಯಾಕೆ?
1989 ರಲ್ಲಿ ನಡೆದ ಚುನಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪದಿಂದ ಭಾರೀ ಅಹಿತಕರ ಘಟನೆಗಳು ನಡೆದಿದ್ದವು. ಚುನಾವಣೆ ಸಮಯದಲ್ಲಿ ವಿದ್ಯಾರ್ಥಿಗಳ ಮಧ್ಯೆಯೇ ಗಲಾಟೆ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ವಿದ್ಯಾರ್ಥಿ ಚುನಾವಣೆಯನ್ನು ರದ್ದು ಮಾಡಲಾಗಿತ್ತು.  ಇದನ್ನೂ ಓದಿ: ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

TAGGED:ABVPCampus ElectionscongresskarnatakaNSUIಎನ್‍ಎಸ್‍ಯುಐಎಬಿವಿಪಿಕರ್ನಾಟಕಕಾಂಗ್ರೆಸ್ಕ್ಯಾಂಪಸ್‌ ಚುನಾವಣೆ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
7 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
34 minutes ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
1 hour ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
1 hour ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
2 hours ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?