Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ

Bengaluru City

ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ

Public TV
Last updated: March 15, 2025 6:09 pm
Public TV
Share
2 Min Read
congress tussles over waqf chairman election syed muhammad ali hussainii elected as chairman zameer ahmed khan
SHARE

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ (Waqf Board) ನೂತನ ಅಧ್ಯಕ್ಷರ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ (Congress) ಜಟಾಪಟಿ ನಡೆದು ಕೊನೆಗೆ ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್ ಮುಹಮ್ಮದ್ ಅಲಿ ಹುಸೈನಿ (Syed Muhammad Ali Hussaini) ಅವರು ಆಯ್ಕೆಯಾಗಿದ್ದಾರೆ.

ಮುಹಮ್ಮದ್ ಅಲಿ ಹುಸೈನಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ (Syed Naseer Hussain) ಅವರ ಬೆಂಬಲಿಗರಾಗಿದ್ದಾರೆ. ಶನಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸೈಯದ್ ಮುಹಮ್ಮದ್ ಅಲಿ ಹುಸೈನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: 2 ವರ್ಷದಲ್ಲಿ ದುಬೈಗೆ 52 ಟ್ರಿಪ್‌ – ಈ ಪೈಕಿ 45 ಬಾರಿ ಒಂದೇ ದಿನದಲ್ಲಿ ಹೋಗಿ ಬಂದಿದ್ದ ರನ್ಯಾ

Zameer Ahmed Khan 1

ಚುನಾವಣೆಗೆ ಮೊದಲು ಚಿತ್ರದುರ್ಗದ (Chitradurga) ಅನ್ವರ್ ಪಾಷಾ ಪರವಾಗಿ ವಕ್ಫ್‌ ಸಚಿವ ಜಮೀರ್ ಅಹಮ್ಮದ್ (Zameer Ahmed Khan) ಲಾಬಿ ಮಾಡಿದ್ದರು. ಎರಡೂವರೆ ವರ್ಷಗಳ ಕಾಲ ಅಧಿಕಾರ ಹಂಚಿಕೆ ಸೂತ್ರದಂತೆ ಅಧ್ಯಕ್ಷ ಸ್ಥಾನ ನಮ್ಮ ಬೆಂಬಲಿಗನಿಗೆ ಕೊಡಿಸಿ ಎಂದು ಜಮೀರ್ ಲಾಬಿ ಮಾಡಿದ್ದರು. ಏನಾದರೂ ಸಹಾಯ ಮಾಡಲು ಆಗುತ್ತಾ ಎಂದು ಶುಕ್ರವಾರ ರಾತ್ರಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿ ಜಮೀರ್ ಮನವಿ ಮಾಡಿದ್ದರು. ಆದರೆ ಸಿಎಂ ವಕ್ಫ್ ಬೋರ್ಡ್ ಅಧ್ಯಕ್ಷರ ಆಯ್ಕೆ ನಿನ್ನ ಸಮುದಾಯದ ವಿಚಾರವಾಗಿದ್ದು ನಿಯಮದಂತೆ ಆಯ್ಕೆ ನಡೆಯಲಿ ಎಂದು ಸೂಚಿಸಿ ಕಳುಹಿಸಿದ್ದರು.

ಜಮೀರ್ ಬೇಡಿಕೆಗೆ ಒಪ್ಪಿಗೆ ಸಿಗದ ಕಾರಣ ಇಂದು ಅಧ್ಯಕ್ಷರಾಗಿ ಖರ್ಗೆ ಬೆಂಬಲಿಗ ಬಹುಮತದೊಂದಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಕೆ.ಅನ್ವರ್ ಬಾಷಾ ನೇತೃತ್ವದಲ್ಲಿ ಆರು ಮಂದಿ ಸದಸ್ಯರು ಮತದಾನ ಬಹಿಷ್ಕರಿಸಿದ್ದರು. ಇದನ್ನೂ ಓದಿ: Gold Smuggling Case| ಪ್ರಭಾವಿ ನಾಯಕನ ಮೇಲೆ ಜರ್ಮನಿ ಟೂರ್ ಬಗ್ಗೆ ಅನುಮಾನ

ವಕ್ಫ್​ ಅಧ್ಯಕ್ಷರಾಗಿ ಮುಹಮ್ಮದ್ ಅಲಿ ಹುಸೈನಿ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಖರ್ಗೆ ಆಪ್ತ ನಾಸೀರ್​ ಹುಸೇನ್ ಹಾಜರಾಗಿದ್ದರೆ ಅಸಮಾಧಾನದಿಂದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಹಾಜರಾಗದೇ ಜಮೀರ್ ಅಹಮ್ಮದ್ ಅಂತರ ಕಾಯ್ದುಕೊಂಡಿದ್ದರು.

 

TAGGED:bengalurucongressSyed Muhammad Ali HussainiWaqf BoardZameer Ahmed Khanಕಾಂಗ್ರೆಸ್ಜಮೀರ್ ಅಹಮದ್ಬೆಂಗಳೂರುವಕ್ಫ್ ಬೋರ್ಡ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Mojtaba Khamenei Donald Trump
Latest

ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

Public TV
By Public TV
15 minutes ago
CT Ravi
Districts

ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ: ಸಿ.ಟಿ ರವಿ

Public TV
By Public TV
44 minutes ago
Virat Kohli And Mr Nags
Bengaluru City

ನಾನು ವಿದೇಶಿ ಆಟಗಾರನಾ? – ಕಾಲೆಳೆದ ಮಿಸ್ಟರ್‌ ನಾಗ್ಸ್‌ ಬುಡಕ್ಕೆ ಬೆಂಕಿಯಿಟ್ಟ ಕೊಹ್ಲಿ; ವಿಡಿಯೋ ಫುಲ್‌ ವೈರಲ್‌

Public TV
By Public TV
59 minutes ago
Thawar Chand Gehlot Narayana Gowda
Bengaluru City

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ

Public TV
By Public TV
1 hour ago
HD Kumaraswamy
Districts

ಆಟೋ ಚಾಲಕರಿಗೆ ಸಮಸ್ಯೆ; ಈ ಸಮಸ್ಯೆ ನಾವ್ಯಾರು ಬಯಸಿ ಬಂದಿರೋದಲ್ಲ: ಹೆಚ್‌ಡಿಕೆ

Public TV
By Public TV
1 hour ago
Hubballi Love Jihad Case 1
Crime

ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?