Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

Public TV
Last updated: March 30, 2024 3:01 pm
Public TV
Share
1 Min Read
Archana Patil maharashtra
SHARE

ಮುಂಬೈ: ಲೋಕಸಭಾ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ ಎದುರಾಗಿದೆ. ಲೋಕಸಭಾ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಅವರ ಸೊಸೆ ಅರ್ಚನಾ ಪಾಟೀಲ್ ಚಾಕುರ್ಕರ್ (Archana Patil) ಇಂದು (ಶನಿವಾರ) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಅರ್ಚನಾ ಪಾಟೀಲ್ ಉದಗೀರ್‌ನಲ್ಲಿರುವ ಲೈಫ್‌ಕೇರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿದ್ದು, ಅವರ ಪತಿ ಶೈಲೇಶ್ ಪಾಟೀಲ್ ಚಂದೂರಕರ್ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ಬಂಧನ ಬೆನ್ನಲ್ಲೇ ಮತ್ತೊಬ್ಬ ದೆಹಲಿ ಸಚಿವರಿಗೆ ಇ.ಡಿ ಸಮನ್ಸ್‌

NARENDRA MODI 4

ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ನಾನು ಬಿಜೆಪಿಗೆ ಸೇರಿದ್ದೇನೆ. ಪ್ರಧಾನಿ ಮೋದಿ ತಂದ ನಾರಿ ಶಕ್ತಿ ವಂದನ್ ಅಧಿನಿಯಮದಿಂದ ನಾನು ಹೆಚ್ಚು ಪ್ರಭಾವಿತಳಾಗಿದ್ದೆ. ಇದು ಮಹಿಳೆಯರಿಗೆ ಸಮಾನ ಅವಕಾಶವನ್ನು ನೀಡುತ್ತದೆ ಎಂದು ಅರ್ಚನಾ ಪಾಟೀಲ್ ಇಂದು ಔಪಚಾರಿಕ ಸಮಾರಂಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ನಾನು ಲಾತೂರ್‌ನಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಿದ್ದೇನೆ. ನಾನು ಬಿಜೆಪಿಯೊಂದಿಗೆ ತಳಮಟ್ಟದಲ್ಲಿ ಕೆಲಸ ಮಾಡುತ್ತೇನೆ. ನಾನು ಅಧಿಕೃತವಾಗಿ ಕಾಂಗ್ರೆಸ್‌ನಲ್ಲಿ ಇರಲಿಲ್ಲ. ನಾನು ಬಿಜೆಪಿಗೆ ಸೇರಿದ್ದೇನೆ. ಏಕೆಂದರೆ ಅದರ ಸಿದ್ಧಾಂತವು ನನ್ನ ಮೇಲೆ ಹೆಚ್ಚಿನ ಪ್ರಭಾವ ಬೀರಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ಧ ಕಣಕ್ಕಿಳಿದಿರೋ ಬಿಜೆಪಿ ಅಭ್ಯರ್ಥಿ ಮೇಲೆ 242 ಕ್ರಿಮಿನಲ್‌ ಕೇಸ್‌

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ದಕ್ಷಿಣ ಮುಂಬೈನಲ್ಲಿರುವ ಅವರ ಅಧಿಕೃತ ನಿವಾಸ ‘ಸಾಗರ್’ನಲ್ಲಿ ಶುಕ್ರವಾರ ಭೇಟಿಯಾಗಿದ್ದರು. ಶಿವರಾಜ್ ಪಾಟೀಲ್ ಅವರ ಆಪ್ತ, ಮಾಜಿ ರಾಜ್ಯ ಸಚಿವ ಬಸವರಾಜ ಮುರುಮ್ಕರ್ ಅವರೊಂದಿಗೆ ಅರ್ಚನಾ ಪಾಟೀಲ್ ಸೋಮವಾರ ಬಿಜೆಪಿ ಸೇರಲು ಯೋಜಿಸಿದ್ದರು. ಆದರೆ ಮಗಳ ಮದುವೆಯ ಕಾರಣ ಯೋಜನೆಯನ್ನು ಬಸವರಾಜ್ ಮುಂದೂಡಿದ್ದರು.

ಶಿವರಾಜ್ ಪಾಟೀಲ್ ಅವರು 2004 ಮತ್ತು 2008 ರ ಅವಧಿಯಲ್ಲಿ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲಯನ್ಸ್ (ಯುಪಿಎ) ಸರ್ಕಾರದಲ್ಲಿ ಕೇಂದ್ರ ಗೃಹ ಸಚಿವರಾಗಿದ್ದರು.

TAGGED:Archana Patilbjpcongressmaharashtra
Share This Article
Facebook Whatsapp Whatsapp Telegram

Cinema Updates

prithwi bhat reception
ಪೋಷಕರ ವಿರೋಧದ ನಡುವೆಯೂ ಗಾಯಕಿ ಪೃಥ್ವಿ ಭಟ್‌ ಅದ್ದೂರಿ ರಿಸೆಪ್ಷನ್‌
1 hour ago
pawan kalyan
ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ
2 hours ago
amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
15 hours ago
Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
17 hours ago

You Might Also Like

Train
Dakshina Kannada

ಹಾಸನ ಜಿಲ್ಲೆಯಲ್ಲಿ ಪ್ರಮುಖ ರೈಲುಗಳ ಸಂಚಾರ ರದ್ದು – ಸುಬ್ರಹ್ಮಣ್ಯ, ಮಂಗಳೂರು, ಕಾರವಾರಕ್ಕೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
12 seconds ago
Mysuru Gas Leak
Crime

Mysuru | ಸಿಲಿಂಡರ್ ಬದಲಾಯಿಸುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ – ಐವರಿಗೆ ಗಾಯ

Public TV
By Public TV
15 minutes ago
Shashi Tharoor
Latest

ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗ – ಕಾಂಗ್ರೆಸ್‌ ಕೊಟ್ಟ 4 ಹೆಸರು ಬಿಟ್ಟು ಶಶಿ ತರೂರ್‌ ಆಯ್ಕೆಮಾಡಿದ ಕೇಂದ್ರ!

Public TV
By Public TV
17 minutes ago
Mission Samudrayaan Matsya 6000
Latest

ಮತ್ಸ್ಯ 6000 – ಆಳ ಸಮುದ್ರದ ರಹಸ್ಯಗಳನ್ನು ಭೇದಿಸಲು ಭಾರತ ಸಜ್ಜು

Public TV
By Public TV
48 minutes ago
Kedarnath Helicopter crashes
Latest

ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ

Public TV
By Public TV
1 hour ago
Shehbaz Sharif 1
Latest

ಪಾಕ್‌ ಪ್ರಧಾನಿ ನಿದ್ದೆಗೆಡಿಸಿದ ʻಆಪರೇಷನ್‌ ಸಿಂಧೂರʼ – ಶೆಹಬಾಜ್‌ಗೆ ಮಧ್ಯರಾತ್ರಿ ಕರೆ ಮಾಡಿದ್ಯಾರು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?