Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ: ಬಸವರಾಜ್ ಹೊರಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ: ಬಸವರಾಜ್ ಹೊರಟ್ಟಿ

Bagalkot

ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದ್ರೂ ಅಧಿಕಾರಕ್ಕೆ ಬರಲ್ಲ: ಬಸವರಾಜ್ ಹೊರಟ್ಟಿ

Public TV
Last updated: August 21, 2017 11:10 am
Public TV
Share
1 Min Read
BGK HORATTI 1
SHARE

ಬಾಗಲಕೋಟೆ: ಜೆಡಿಎಸ್-ಬಿಜೆಪಿ ಏನೇ ತಿಪ್ಪರಲಾಗ ಹಾಕಿದರು ಅಧಿಕಾರಕ್ಕೆ ಬರೋಲ್ಲ ಎಂಬ ಸಿಎಂ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರೋದಿಲ್ಲ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 120 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. ರೆಬೆಲ್ ಶಾಸಕರು ಪಕ್ಷ ಬಿಟ್ಟರೂ ಪಕ್ಷಕ್ಕೇನು ನಷ್ಟವಿಲ್ಲ. ಅವರ ಬದಲಿಗೆ ಪರ್ಯಾಯ ಮುಖಂಡರು, ಟಿಕೆಟ್ ಸಿಗದ ಅತೃಪ್ತರು ಸಾಕಷ್ಟಿದ್ದಾರೆ. ಅವರಿಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಕೊಡುತ್ತೇವೆ ಎಂದರು.

ಸಿ ಫೋರ್ ಸಮೀಕ್ಷೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಧಿಕಾರದಲ್ಲಿರೋರು ತಮ್ಮ ಪ್ರಭಾವದಿಂದ ಸಮೀಕ್ಷೆ ಮಾಡಿದ್ದಾರೆ. ಸಮೀಕ್ಷೆ ಹುಸಿಯಾಗುತ್ತದೆ. ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಸಮೀಕ್ಷೆ ನಿಜವೇ ಆದರೆ ನಾನು ರಾಜಕೀಯವನ್ನೇ ಬಿಡುತ್ತೇನೆ ಎಂದು ಸವಾಲೆಸೆದರು.

TAGGED:bagalkotbasavaraj horattibjpcongressjdsPublic TVಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಸವರಾಜ್ ಹೊರಟ್ಟಿಬಾಗಲಕೋಟೆಬಿಜೆಪಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
3 minutes ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
22 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
23 minutes ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
24 minutes ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
25 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?