Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲೋದಿಲ್ಲ: ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಜ್ಯದಲ್ಲಿ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲೋದಿಲ್ಲ: ಸಿ.ಟಿ ರವಿ

Bellary

ರಾಜ್ಯದಲ್ಲಿ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲೋದಿಲ್ಲ: ಸಿ.ಟಿ ರವಿ

Public TV
Last updated: February 1, 2024 7:44 pm
Public TV
Share
2 Min Read
ct ravi
SHARE

ಬಳ್ಳಾರಿ: ರಾಜ್ಯದಲ್ಲಿ ಅಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ (Congress) 20 ಸ್ಥಾನ ಗೆಲ್ಲುವುದಿಲ್ಲ ಎಂದು ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋದಾಗಿ ಹೇಳಿದ್ದ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಕಳೆದ ಬಾರಿ ಬೋನಸ್ ಅಗಿ ಒಂದೆರಡು ಕ್ಷೇತ್ರ ಗೆದ್ದಿದ್ದರು. ಈಗ ಅದು ಕೂಡ ಗೆಲ್ಲೋದಿಲ್ಲ ಎಂದರು.

Rahul Gandhi Bharat Jodo Yatra 2

ಆರಂಭದಲ್ಲಿ ಇಂಡಿಯಾ ಒಕ್ಕೂಟ ದೊಡ್ಡ ಸೌಂಡ್ ಮಾಡಿತ್ತು. ಒಂದು ಮತ್ತು ಎರಡನೇಯ ಮೀಟಿಂಗ್ ದೊಡ್ಡ ಸೌಂಡ್ ಮಾಡಿತ್ತು. ಮೂರನೇ ಮೀಟಿಂಗ್ ಡಮಾರ್ ಅಯಿತು. ದೇಶದಲ್ಲಿ ರಾಮಮಂದಿರ ನಿರ್ಮಾಣದ ಬಳಿಕ ಸರ್ವಂ ರಾಮಮಯಂ ಆಗಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆದ್ದೇ ಗೆಲ್ಲುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೇಂದ್ರ ಮಧ್ಯಂತರ ಬಜೆಟ್‌ನಲ್ಲಿ ಹಲವು ವರ್ಗಕ್ಕೆ ಶಕ್ತಿ ತುಂಬುವ ಕೆಲಸ: ಹೆಚ್‌ಡಿಕೆ ಬಣ್ಣನೆ

ರಾಮ ರಾಮ ರಾಮ ದೇಶದ ಎಲ್ಲೆಡೆ ರಾಮಮಯ ಹೆಚ್ಚಾಗಿದೆ. ಹೀಗಾಗಿ ಇದೀಗ ಸಿದ್ದರಾಮಯ್ಯ ಅವರಿಗೆ ಜೈಶ್ರೀರಾಂ ಅನ್ನೋ ಹಾಗೇ ಅಯಿತು. 40 ವರ್ಷದ ರಾಜಕಾರಣದಲ್ಲಿ ರಾಮಮಂದಿರ ಕಟ್ಟಬೇಕೆಂದು ಒಮ್ಮೆಯೂ ಹೇಳಿಲ್ಲ. ಸಿದ್ದರಾಮಯ್ಯ ಬಾಯಿಯಲ್ಲಿ ಜೈಶ್ರೀರಾಂ (Jai Shree Ram) ಬಂದಿದೆ. ಅಂದರೆ ಕಾಂಗ್ರೆಸ್ ನವರಿಗೆ ಗೊತ್ತಾಗಿದೆ ಬಿಜೆಪಿ ಗೆಲ್ಲುತ್ತದೆ ಎಂದು ಹೇಳಿದರು.

ಮಂಡ್ಯ ವಿಚಾರದಲ್ಲಿ ಮಹಾ ಅಪರಾಧವಾಗಿದೆ. ಕಾಂಗ್ರೆಸ್ ಓಲೈಕೆ ರಾಜಕೀಯ ಮಾಡುತ್ತಿದೆ. ರಾಷ್ಟ್ರಧ್ವಜ ಹಾರಿಸಲು ಬೇಡ ಅಂದವರಾರು?. ಹನುಮ ಧ್ವಜ ಇಳಿಸಿ ಹಾರಿಸಬೆಕಿತ್ತೇ?. ಅದಕ್ಕಿಂತ ದೊಡ್ಡ ಸ್ತಂಬದ ಮೇಲೆ ಎತ್ತರದ ರಾಷ್ಟ್ರದ ರಾಷ್ಟ್ರ ಹಾರಿಸಿ. ಹನುಮ ಧ್ವಜ ಮತ್ತು ರಾಷ್ಟ್ರ ಧ್ವಜ ಹಾರಿಸಬೇಕಿತ್ತು ಎಂದು ಕಿಡಿಕಾರಿದರು.

ಕುರುಬರ ಹಾಸ್ಟೆಲ್ ಮೇಲೆ ಯಾರೂ ದಾಳಿ ಮಾಡಿಲ್ಲ. ಹಾಸ್ಟೆಲ್ ಮುಂದೆ ಇರುವ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಹರಿದಿದ್ದಾರೆ. ಕಾಂಗ್ರೆಸ್ ಟೋಲ್ ಕಿಟ್ ರಾಜಕೀಯ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಕುರುಬರು ಹಿಂದೂಗಳಲ್ಲವೆ?. ಅವರು ದೇಶ ಭಕ್ತರು. ಸಂಗೊಳ್ಳಿ ರಾಯಣ್ಣ ಯಾರು..? ಕನಕದಾಸ ಸನಾತನ ಪರಂಪರೆಯನ್ನು ಎತ್ತಿ ಹಿಡಿದಿದ್ದಾರೆ. ಕುರುಬರು ಹನುಮ ಭಕ್ತರು. ಕುರುಬರನ್ನು ಎತ್ತಿಕಟ್ಟುವ ಟೋಲ್ ಕಿಟ್ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಕಿಡಿಕಾರಿದರು.

ಲಕ್ಷ್ಮಣ ಸವದಿ (Laxman Savadi) ಸೇರಿದಂತೆ ದೇಶ ಮುಖ್ಯ ಎನ್ನುವವರು ಬಿಜೆಪಿಗೆ ಬರಬೇಕು ಎಂದ ಅವರು ಜನಾರ್ದನ ರೆಡ್ಡಿ (Janardhan Reddy) ಬಿಜೆಪಿಗೆ ಬರುವ ವಿಚಾರ ಕಾಲವೇ ನಿರ್ಧಾರ ಮಾಡುತ್ತದೆ ಎಂದರು.

TAGGED:BallarycongressCT Raviಕಾಂಗ್ರೆಸ್ಬಳ್ಳಾರಿಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
5 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
5 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
6 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
6 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
7 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?