Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
Last updated: March 17, 2026 12:39 pm
Public TV
Share
1 Min Read
congress leader pm modi
SHARE

ಚಿಕ್ಕಮಗಳೂರು: ಸ್ವಪಕ್ಷದ ಮುಖಂಡನ ವಿರುದ್ಧ ಹಲ್ಲೆ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕಿಯೊಬ್ಬರು (Congress Leader) ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರ ಕಚೇರಿ ಕದ ತಟ್ಟಿದ್ದಾರೆ.

ಚಿಕ್ಕಮಗಳೂರು (Chikkamagaluru) ನಗರದ ಕಾಂಗ್ರೆಸ್ ನಾಯಕಿ ಚೇತನಾ ಎಂಬವರು ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಷರೀಫ್ ವಿರುದ್ಧ ದೂರು ನೀಡಿದ್ದಾರೆ. ಚೇತನಾ ಮನೆ ಬಳಿ ಹೋಗಿ ರಾಹಿಲ್ ಮಚ್ಚಿನಿಂದ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಚೇತನಾ ಅವರ ಗಂಡನ ಕೈಗೆ ಗಾಯವಾಗಿ, ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

ರಾಹಿಲ್ ಷರೀಫ್ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆ ಜೊತೆಗಿದ್ದ ಫೋಟೋ ವೈರಲ್ ಆಗಿತ್ತು. ಆ ಅಪಾರ್ಟ್ಮೆಂಟ್ ಚೇತನಾ ಅವರದ್ದಾಗಿದ್ದು, ಇದೇ ಷರೀಫ್‌ನಿಂದ ಬಾಡಿಗೆ ಪಡೆದು ನಡೆಸುತ್ತಿದ್ದರು. ಹಿಂದೂ ಮಹಿಳೆ ಜೊತೆ ಅದೇ ಅಪಾರ್ಟ್ಮೆಂಟ್‌ನಲ್ಲಿದ್ದ ಫೋಟೋ ವೈರಲ್ ಆಗಿತ್ತು. ಚೇತನಾ ಅವರೇ ಫೋಟೋ ವೈರಲ್ ಮಾಡಿರೋದು ಎಂದು ಮನೆ ಬಳಿ ಹೋಗಿ ಮಚ್ಚು ಬೀಸಿದ್ದ.

ಈ ಸಂಬಂಧ ದೂರು ನೀಡಿದರೂ ಕ್ರಮವಿಲ್ಲ ಎಂದು ಇದೀಗ ನ್ಯಾಯಕ್ಕಾಗಿ ಪ್ರಧಾನಿಗೆ ಪತ್ರ ಪತ್ರ ಬರೆದಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಸಚಿವಾಲಯ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸೇರಿ ಹಲವರಿಗೆ ಕಾಂಗ್ರೆಸ್ ನಾಯಕಿ ಪತ್ರ ಬರೆದು ನ್ಯಾಯ ಕೋರಿದ್ದಾರೆ. ಆತನ ಮೊಬೈಲ್‌ನಲ್ಲಿ ಹಿಂದೂ ಹೆಣ್ಣುಮಕ್ಕಳ ಜೊತೆಗಿರುವ ಫೋಟೋಗಳಿವೆ. ಹೆಣ್ಣುಮಕ್ಕಳ ಫೋಟೋಗಳನ್ನ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಾನೆ ಎಂದು ದೂರಿದ್ದಾರೆ. ಇದನ್ನೂ ಓದಿ: ಸದನದಲ್ಲಿ ಶಾಸಕರ ಪ್ರಶ್ನೆಗೆ ಉತ್ತರ ನೀಡದ 8 ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಆತ ಎಲ್ಲರಿಂದ ರಕ್ಷಣೆಗೆ ಒಳಗಾಗಿದ್ದಾನೆ. ಯಾವುದೇ ಕ್ರಮವಾಗುತ್ತಿಲ್ಲ. ತಿಂಗಳ ಅಂತರದಲ್ಲಿ 2 ಗಲಾಟೆ ಮಾಡಿಕೊಂಡಿದ್ದ ರಾಹಿಲ್. 2 ಗಲಾಟೆ ಹಿಂದೂಗಳ ಮನೆಯಲ್ಲೇ ಆಗಿದೆ. ಸದ್ಯ ಈ ಎಲ್ಲಾ ಬೆಳವಣಿಗೆ ಮಧ್ಯೆ ರಾಹಿಲ್ ಷರೀಫ್ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಆಗಿದ್ದಾನೆ.

TAGGED:ChikkamagaluruCongress leaderPM Modiಕಾಂಗ್ರೆಸ್ ನಾಯಕಿಚಿಕ್ಕಮಗಳೂರುಪಿಎಂ ಮೋದಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
10 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
11 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
13 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
20 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
24 minutes ago
America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
28 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?