Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜಿಜು ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜಿಜು ಆಕ್ರೋಶ

Latest

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜಿಜು ಆಕ್ರೋಶ

Public TV
Last updated: February 10, 2026 1:09 pm
Public TV
Share
2 Min Read
Congress Women MPs near PM Modis chair chaos Rijiju shares video of Feb 4 Parliament face off
SHARE

ನವದೆಹಲಿ: ಲೋಕಸಭೆಯಲ್ಲಿ (Lok Sabha) ಕಾಂಗ್ರೆಸ್‌ ಮಹಿಳಾ ಸದಸ್ಯರು ಪ್ರತಿಭಟನೆ ನಡೆಸಿದ್ದ ವಿಡಿಯೋವನ್ನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಕಿರಣ್ ರಿಜಿಜು (Kiren Rijiju) ಬಿಡುಗಡೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಈ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡ ಕಿರಣ್ ರಿಜುಜು ತನ್ನ ಸಂಸದರು ಲೋಕಸಭೆಯಲ್ಲಿ ಪ್ರದರ್ಶಿಸಿದ ಅತ್ಯಂತ ಅವಮಾನಕರ ನಡವಳಿಕೆಯ ಬಗ್ಗೆ ಕಾಂಗ್ರೆಸ್‌ ಹೆಮ್ಮೆಪಡಬೇಕು. ನಾವು ನಮ್ಮ ಬಿಜೆಪಿಯ ಮಹಿಳಾ ಸಂಸದರಿಗೆ ಕಾಂಗ್ರೆಸ್ ಸಂಸದರನ್ನು ಎದುರಿಸಲು ಅವಕಾಶ ನೀಡಿದ್ದರೆ ಅದು ತುಂಬಾ ಕೊಳಕು ದೃಶ್ಯಕ್ಕೆ ಕಾರಣವಾಗುತ್ತಿತ್ತು. ಸಂಸತ್ತಿನ ಘನತೆ ಮತ್ತು ಪಾವಿತ್ರ್ಯವನ್ನು ರಕ್ಷಿಸಲು ನಾವು ಹೆಚ್ಚಿನ ಪ್ರಬುದ್ಧತೆ ಹೊಂದಿದ್ದೇವೆ ಎಂದು ಬರೆದು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಸಂಸದರ ವರ್ತನೆಯಿಂದ ಬಿಜೆಪಿ ಮತ್ತು ಎನ್‌ಡಿಎ ಸಂಸದರು ತುಂಬಾ ಸಿಟ್ಟಾಗಿದ್ದಾರೆ. ಟ್ರೆಶರಿ ಬೆಂಚ್‌ ದಾಟಿ ಪ್ರಧಾನಿ ಆಸನದ ಬಳಿ ಬಂದು ಅವರು ಪ್ರತಿಭಟಿಸಿದ್ದಾರೆ. ಕಾಂಗ್ರೆಸ್‌ನವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಮಹಿಳಾ ಸಂಸದರು ಪ್ರಧಾನಿಯನ್ನು ಹೆದರಿಸಿದ್ದಾರೆ ಎಂದು ಹೇಳಿಕೊಂಡು ಸಂಭ್ರಮಿಸುತ್ತಿದ್ದಾರೆ. ಆದರೆ ಇದು ಇದು ನಾಚಿಕೆಗೇಡಿನ ಸಂಗತಿ ಎಂದು ಸಿಟ್ಟು ಹೊರಹಾಕಿದ್ದಾರೆ. ಇದನ್ನೂ ಓದಿ: ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Congress Party is proud of the most degrading behavior by their MPs !! If we had not stopped all BJP MPs and allowed the Women MPs to confront Cong. MPs, it would have led to very ugly scene.
We have very high consideration, to protect the dignity & sanctity of the Parliament. https://t.co/tRj5HjLKFH pic.twitter.com/aTmktk4Y7E

— Kiren Rijiju (@KirenRijiju) February 10, 2026

ಫೆ.4 ರಂದು ಏನಾಗಿತ್ತು?
ಸಂಜೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಮಾತನಾಡಬೇಕಿತ್ತು. ಆದರೆ ಮೋದಿ ಭಾಷಣಕ್ಕೂ ಮೊದಲು ಮಹಿಳಾ ಕಾಂಗ್ರೆಸ್‌ ಸಂಸದರು ಮೋದಿ ಕುಳಿತುಕೊಳ್ಳುವ ಕುರ್ಚಿಯ ಮುಂದೆ ಬ್ಯಾನರ್‌ ಹಿಡಿದು ಪ್ರತಿಭಟನೆ ನಡೆಸಿದ್ದರು.

8 ಮಂದಿ ಸಂಸದರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಡಳಿತ ಪಕ್ಷದ ಸಂಸದರನ್ನು ಅಡ್ಡಗಟ್ಟಿದ್ದರು. ಗಲಾಟೆ ಜೋರಾಗುತ್ತಿದ್ದಂತೆ ಸ್ಪೀಕರ್‌ ಸ್ಥಾನದಲ್ಲಿ ಕುಳಿತಿದ್ದ ಸಂಧ್ಯಾ ರೈ ಅವರು ಕಲಾಪವನ್ನು ಮುಂದೂಡಿದದ್ದರು. ಇದನ್ನೂ ಓದಿ: ನರವಾಣೆ ಅಪ್ರಕಟಿತ ಪುಸ್ತಕ ವಿವಾದ| ಎಫ್‌ಐಆರ್‌ ದಾಖಲು, ನಾವು ಪ್ರಕಟಿಸಿಯೇ ಇಲ್ಲವೆಂದ ಪೆಂಗ್ವಿನ್‌ ಇಂಡಿಯಾ

ವರ್ಷಾ ಗಾಯಕ್ವಾಡ್ ಮತ್ತು ಜ್ಯೋತಿಮಣಿ ಸೇರಿದಂತೆ ಪ್ರತಿಪಕ್ಷದ ಕೆಲವು ಮಹಿಳಾ ಸಂಸದರು ಕೈಯಲ್ಲಿ ಬ್ಯಾನರ್‌ ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ್ದರು.

 

VIDEO | Parliament Session: Union Minister Kiren Rijiju accuses opposition MPs of disrupting proceedings in an unprecedented manner.

He says, “BJP and NDA MPs are very angry because of the behaviour of Congress MPs. They crossed the treasury benches and even reached near the… pic.twitter.com/TigxbN5VVi

— Press Trust of India (@PTI_News) February 10, 2026

TAGGED:congressKiren Rijijulok sabhanarendra modiprotestಕಾಂಗ್ರೆಸ್ಕಿರಣ್‌ ರಿಜುಜುಪ್ರತಿಭಟನೆಲೋಕಸಭೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
3 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
3 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
4 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
5 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
5 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?