Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Latest

ನಾನು ರಾಹುಲ್‌ವಾದಿಯಲ್ಲ, ಕೇರಳ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲ್ಲ: ಮಣಿಶಂಕರ್‌ ಅಯ್ಯರ್‌

Public TV
Last updated: February 16, 2026 6:18 pm
Public TV
Share
2 Min Read
Mani Shankar Aiyar and Rahul Gandhi
SHARE

ತಿರುವಂತಪುರಂ: ಮುಂಬರುವ ಕೇರಳ ಚುನಾವಣೆಯಲ್ಲಿ (Kerala Election) ಕಾಂಗ್ರೆಸ್ ಗೆಲ್ಲುವುದಿಲ್ಲ. ಕಮ್ಯುನಿಸ್ಟ್ ವಿರೋಧಕ್ಕಿಂತ ಪಕ್ಷದೊಳಗಿನ ನಾಯಕರ ನಡುವೆಯೇ ಪರಸ್ಪರ ವಿರೋಧ, ಭಿನ್ನಾಭಿಪ್ರಾಯ ಇದೆ ಎಂದು ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ (Mani Shankar Aiyar) ಬಾಂಬ್‌ ಸಿಡಿಸಿದ್ದಾರೆ.

ಮಾಧ್ಯಮಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ (Congress) ಗೆಲ್ಲಬೇಕೆಂದು ಬಯಸುತ್ತೇನೆ. ಆದರೆ ಕಾಂಗ್ರೆಸ್ ನಾಯಕರು ಪಕ್ಷದ ಒಳಗಡೆಯೇ ಕಚ್ಚಾಟ ನಡೆಸುತ್ತಿರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಲು ಬರುವುದಿಲ್ಲ. ಕಮ್ಯುನಿಸ್ಟರನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ಪರಸ್ಪರ ದ್ವೇಷಿಸುತ್ತಾರೆ ಎಂದು ತಿವಿದಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ, ಇನ್ನೂ ನಾನು ಪಕ್ಷವನ್ನು ತೊರೆದಿಲ್ಲ. ರಾಹುಲ್ ಗಾಂಧಿ (Rahul Gandhi) ನಾನು ಪಕ್ಷದ ಸದಸ್ಯ ಎಂಬುದನ್ನು ಮರೆತಿದ್ದಾರೆ. ಆದ್ದರಿಂದ ನಾನು ಗಾಂಧಿವಾದಿ, ನಾನು ನೆಹರೂವಾದಿ, ನಾನು ರಾಜೀವವಾದಿ, ಆದರೆ ನಾನು ರಾಹುಲ್‌ವಾದಿಯಲ್ಲ ಎಂದರು.

#WATCH | Thiruvananthapuram, Kerala: Mani Shankar Aiyar says, “Can you imagine what is the condition of a party which raises a rowdy like KC Venugopal to the level of Sardar Patel, to Rahul Gandhi? That is all I need to say as an answer.” pic.twitter.com/wDUdlRnHQU

— ANI (@ANI) February 16, 2026

ತರೂರ್‌ ಅವರ ಬಗ್ಗೆ ಪ್ರತಿಕ್ರಿಯಿಸಿ, ಪಾಕಿಸ್ತಾನ ವಿರೋಧಿ ಮನಸ್ಥಿತಿಯನ್ನು ಹೊಂದಿರುವ ಶಶಿ ತರೂರ್‌ ಮುಂದಿನ ವಿದೇಶಾಂಗ ಸಚಿವನಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಪವನ್‌ ಖೇರಾ ಅವರನ್ನು ಕೈಗೊಂಬೆ ಎಂದು ಬಣ್ಣಿಸಿದ ಅವರು ಕಳೆದ ಎರಡು ವರ್ಷಗಳಿಂದ ನನ್ನ ಮೇಲೆ ಖೇರಾ ಆರೋಪ ಮಾಡುತ್ತಲೇ ಬಂದಿದ್ದಾರೆ. ಅವರು ಪಕ್ಷದ ವಕ್ತಾರರಲ್ಲ. ಕಾಂಗ್ರೆಸ್ ಪಕ್ಷವು ಪವನ್ ಖೇರಾ ಹೊರತುಪಡಿಸಿ ಬೇರೆಯವರನ್ನು ತನ್ನ ವಕ್ತಾರರನ್ನಾಗಿ ಹುಡುಕಲು ಸಾಧ್ಯವಾಗದಿದ್ದರೆ ಅದು ಈಗಿರುವ ಸ್ಥಿತಿಯಲ್ಲೇ ಇರುತ್ತದೆ ಎಂದು ಹೇಳಿದರು.

#NDTVExclusive | “He (Pawan Khera) is a ‘puppet’ of the Congress party… They (Congressmen) are divided among themselves. They hate each other more than they hate the communists”: Congress leader Mani Shankar Aiyar to NDTV’s @journalistaswin pic.twitter.com/tFqfVRZzEQ

— NDTV (@ndtv) February 16, 2026

 

ಮಣಿಶಂಕರ್‌ ಅಯ್ಯರ್‌ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಕಾಂಗ್ರೆಸ್‌ ಪ್ರತಿಕ್ರಿಯಿಸಿದೆ. ಮಣಿಶಂಕರ್ ಅಯ್ಯರ್ ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಜೊತೆ ಯಾವುದೇ ಸಂಬಂಧ ಹೊಂದಿಲ್ಲ. ಅವರು ಸಂಪೂರ್ಣವಾಗಿ ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಮಾತನಾಡುತ್ತಾರೆ ಎಂದು ಪವನ್‌ ಖೇರಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

TAGGED:congressKerala ElectionMani Shankar Aiyarpoliticsಕಾಂಗ್ರೆಸ್ಕೇರಳ ಚುನಾವಣೆಮಣಿ ಶಂಕರ್‌ ಅಯ್ಯರ್‌ರಾಜಕೀಯ
Share This Article
Facebook Whatsapp Whatsapp Telegram

Cinema news

yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema

You Might Also Like

Bhuvaneshwar blast
Crime

ಸೇಡು ತೀರಿಸಿಕೊಳ್ಳಲು ಕಚ್ಚಾ ಬಾಂಬ್ ತಯಾರಿಸ್ತಿದ್ದಾಗಲೇ ಬ್ಲಾಸ್ಟ್ – ಇಬ್ಬರು ಸಾವು

Public TV
By Public TV
34 minutes ago
Jaish e Mohammed commander Saifullah
Crime

ಸೇನೆಯಿಂದ ತಪ್ಪಿಸಿಕೊಳ್ಳಲು ಜೈಶ್ ಉಗ್ರನ ಊಸರವಳ್ಳಿ ಪ್ಲ್ಯಾನ್‌ – ಗಡ್ಡ ಬೋಳಿಸಿಕೊಂಡು ಬುರ್ಖಾ ತೊಟ್ಟನಾ ರಣಹೇಡಿ?

Public TV
By Public TV
1 hour ago
Three guilty in murder case and Israeli Tourist Rape case
Court

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ರೇಪ್, ಓರ್ವನ ಹತ್ಯೆ ಕೇಸ್ – ಮೂವರಿಗೆ ಗಲ್ಲು ಶಿಕ್ಷೆ

Public TV
By Public TV
1 hour ago
Anthropic
Bengaluru City

ಮಡುರೋ ಕಿಡ್ನಾಪ್‌ ಕೇಸ್‌ನಲ್ಲಿ ಸುದ್ದಿಯಾದ AI Anthropic ಕಂಪನಿಯ ಬೆಂಗಳೂರು ಕಚೇರಿ ಓಪನ್‌

Public TV
By Public TV
1 hour ago
Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
2 hours ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?