Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ನಾನು ಕಾಂಗ್ರೆಸ್ ಕಾರ್ಯಕರ್ತ – ಮೊಟ್ಟೆ ಎಸೆದಿದ್ದಕ್ಕೆ ಸಂಪತ್ ಕೊಟ್ಟ ಸ್ಪಷ್ಟನೆ ಏನು..?

Public TV
Last updated: August 20, 2022 3:40 pm
Public TV
Share
1 Min Read
SAMPATH Egg At Siddaramaiah CAR
SHARE

ಮಡಿಕೇರಿ: ನಾನು ಕಾಂಗ್ರೆಸ್ ಕಾರ್ಯಕರ್ತ. ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದಿದ್ದರು. ಈ ರೀತಿ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಹಾಗಾಗಿ ನಾನು ಅವರ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದು ಮೊಟ್ಟೆ ಎಸೆದ ಸಂಪತ್ ಸ್ಪಷ್ಟನೆ ನೀಡಿದ್ದಾರೆ.

EGG 1 1

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಕಾರ್ಯಕರ್ತ. ಈ ಹಿಂದೆ ಜೆಡಿಎಸ್ ಕಾರ್ಯಕರ್ತನಾಗಿದ್ದೆ. ಮಾಜಿ ಸಚಿವ ಜೀವಿಜಯ ಅವರ ಅಭಿಮಾನಿ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದೇನೆ. ಈ ಹಿಂದೆ ಸಿದ್ದರಾಮಯ್ಯ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ ಟಿಪ್ಪು ವಿಷಯದಲ್ಲಿ ಕೊಡಗಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಇದು ನನಗೆ ಇಷ್ಟವಾಗಿಲ್ಲ ಹಾಗಾಗಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಅಪ್ಪಚ್ಚು ರಂಜನ್ ಆಪ್ತ!

sampath

ನಾನು ಸೋಮವಾರಪೇಟೆ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಆದರೆ ಪಕ್ಷ ಹೊರತುಪಡಿಸಿ ಮೊದಲು ನಾನೊಬ್ಬ ಹಿಂದೂ. ಸಿದ್ದರಾಮಯ್ಯ ಹಿಂದೂಗಳ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜೊತೆಗೆ ಅಪ್ಪಚ್ಚು ರಂಜನ್ ಅವರೊಂದಿಗೆ ಫೋಟೋ ವೈರಲ್ ವಿಚಾರವಾಗಿ ಮಾತನಾಡಿ, ಯಾವುದೋ ಹಿಂದೂ ಸಂಘಟನೆಯ ಕಾರ್ಯಕ್ರಮದಲ್ಲಿ ಫೋಟೋ ತೆಗೆದುಕೊಂಡಿದ್ದೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿಗರೇ – ಅಪ್ಪಚ್ಚು ರಂಜನ್

ಆಗಸ್ಟ್‌ 18 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರ ಕಾರನ್ನು ಅಡ್ಡಗಟ್ಟಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನೊಳಕ್ಕೆ ಹಾಕಿದಲ್ಲದೇ ಕಪ್ಪು ಬಾವುಟ ಪ್ರದರ್ಶಿಸಿ `ಗೋ ಬ್ಯಾಕ್ ಸಿದ್ದುಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ’ ಘೋಷಣೆ ಕೂಗಿದ್ದರು. ಅಲ್ಲದೇ ಇದೇ ವೇಳೆ ವ್ಯಕ್ತಿಯೊಬ್ಬ ಕಾರಿಗೆ ಮೊಟ್ಟೆ ಎಸೆದಿದ್ದ.

Live Tv
[brid partner=56869869 player=32851 video=960834 autoplay=true]

TAGGED:congressmadikeriSampathsiddaramaiahಕಾಂಗ್ರೆಸ್ಮಡಿಕೇರಿಸಂಪತ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Bigg Boss Kannada season 12 date and teaser release soon
ಕಿಚ್ಚನ ಬರ್ತ್‍ಡೇಗೆ ಅಭಿಮಾನಿಗಳಿಗೆ `ಬಿಗ್’ ನ್ಯೂಸ್!
Cinema Latest Sandalwood Top Stories
Virat Kohli 1
ಕೊಹ್ಲಿಯಿಂದ ಫೋಟೋಗೆ ಲೈಕ್ ಗಿಟ್ಟಿಸಿಕೊಂಡ ಹಾಲ್ಗೆನ್ನೆ ಬ್ಯೂಟಿಯ ಫಸ್ಟ್ ರಿಯಾಕ್ಷನ್
Cinema Cricket Latest Sports Top Stories
sudeep 3
ರಾತ್ರಿನೇ ಸಿಗೋಣವಾ ಎಂದ ಕಿಚ್ಚ; ಅಭಿಮಾನಿಗಳಿಗೆ ಸುದೀಪ್‌ ಪತ್ರ
Cinema Latest Sandalwood Top Stories
Madarasi Cinema
ಮದರಾಸಿ ಟ್ರೈಲರ್‌ ರಿಲೀಸ್ – ಮಾಸ್ ಲುಕ್‌ನಲ್ಲಿ ಶಿವಕಾರ್ತಿಕೇಯನ್
Cinema Latest South cinema Top Stories
Mangalapuram 1
ಮಂಗಳಾಪುರಂ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಗೌತಮಿ ನಾಯಕಿ
Cinema Latest Sandalwood

You Might Also Like

Dasara Elephants 3
Districts

ಮೈಸೂರು ದಸರಾ – ಮೊದಲ ತಂಡದ ಭೀಮನಿಗಿಂತ ಸುಗ್ರೀವನೇ ಬಲಶಾಲಿ

Public TV
By Public TV
29 minutes ago
Nandini
Bengaluru City

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ `ನಂದಿನಿ’ ಪಾರ್ಲರ್ – ಗ್ರಾಹಕರಿಗೆ 175ಕ್ಕೂ ಹೆಚ್ಚು ಉತ್ಪನ್ನಗಳು ಲಭ್ಯ

Public TV
By Public TV
1 hour ago
Mahesh Shetty Thimarody
Dakshina Kannada

ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪೊಲೀಸರಿಂದ ತೀವ್ರ ಶೋಧ

Public TV
By Public TV
2 hours ago
airport ai photo
Karnataka

ಕರ್ನಾಟಕದ ಗಡಿಯಿಂದ 19 ಕಿ.ಮೀ ದೂರದಲ್ಲಿ ನಿರ್ಮಾಣವಾಗಲಿದೆ ಹೊಸೂರು ವಿಮಾನ ನಿಲ್ದಾಣ!

Public TV
By Public TV
2 hours ago
DK Shivakumar Bengaluru Potholes Check
Bengaluru City

ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ರಸ್ತೆ ಗುಂಡಿಗಳ ಕಾಮಗಾರಿ ಪರಿಶೀಲನೆ

Public TV
By Public TV
2 hours ago
Biklu Shiva Murder Case 1
Bengaluru City

ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?