ನವದೆಹಲಿ: ಕಾಂಗ್ರೆಸ್ನ ಅಧಿಕೃತ ಯೂಟ್ಯೂಬ್ ಚಾನೆಲ್ ಡಿಲೀಟ್ ಆಗಿರುವ ಬಗ್ಗೆ ವರದಿಯಾಗಿದೆ. ಆದರೆ ಡಿಲೀಟ್ ಆಗಿರುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.
Hi,
Our YouTube channel – 'Indian National Congress' has been deleted. We are fixing it and have been in touch with Google/YouTube teams.
We are investigating what caused this – a technical glitch or sabotage.
Hope to be back soon.
Team
INC Social Media
— Congress (@INCIndia) August 24, 2022
Advertisement
ನಮ್ಮ ಯೂಟ್ಯೂಬ್ ಚಾನೆಲ್ ಡಿಲೀಟ್ ಆಗಿದೆ. ದೋಷ ಬಗೆಹರಿಸಲು ಕ್ರಮವಹಿಸಲಾಗಿದೆ. ಗೂಗಲ್ ಹಾಗೂ ಯೂಟ್ಯೂಬ್ ತಂಡದೊಂದಿಗೆ ಕಾಂಗ್ರೆಸ್ ಸಂಪರ್ಕದಲ್ಲಿದೆ ಎಂದು ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಟೀಮ್ ಟ್ವೀಟ್ ಮಾಡಿ ತಿಳಿಸಿದೆ. ಇದನ್ನೂ ಓದಿ: 10 ಸಾವಿರ ಟವರ್ ಮಾರಾಟಕ್ಕೆ ಮುಂದಾದ ಬಿಎಸ್ಎನ್ಎಲ್
Advertisement
Advertisement
ಯಾವ ಕಾರಣಕ್ಕೆ ಚಾನೆಲ್ ಡಿಲೀಟ್ ಆಗಿದೆ ಎಂಬುದು ಸ್ಪಷ್ಟವಾಗಿಲ್ಲ. ತಾಂತ್ರಿಕ ದೋಷ ಅಥವಾ ಇನ್ಯಾವುದೇ ಕಾರಣಕ್ಕೆ ಡಿಲೀಟ್ ಆಗಿದೆಯೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದೆ.