Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತದ ವಿರುದ್ಧ ಹೋರಾಟ: ರಾಹುಲ್‌ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತದ ವಿರುದ್ಧ ಹೋರಾಟ: ರಾಹುಲ್‌ ಗಾಂಧಿ

Latest

ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತದ ವಿರುದ್ಧ ಹೋರಾಟ: ರಾಹುಲ್‌ ಗಾಂಧಿ

Public TV
Last updated: January 15, 2025 1:22 pm
Public TV
Share
2 Min Read
Rahul Gandhi 1 1
SHARE

ನವದೆಹಲಿ: ಎಐಸಿಸಿ (AICC) ಹೊಸ ಕಟ್ಟಡ ಉದ್ಘಾಟನೆ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತ ವಿರುದ್ಧ ಹೋರಾಟ ನಡೆಸಬೇಕೆಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಆರ್‌ಎಸ್‌ಎಸ್‌ (RSS) ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ಹೀಗಾಗಿ ಈ ಎರಡು ಸಂಸ್ಥೆಗಳು ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ ಎಂದರು.

#WATCH | Delhi: Lok Sabha LoP and Congress MP Rahul Gandhi says “Do not think that we are fighting a fair fight. There is no fairness in this. If you believe that we are fighting a political organisation called the BJP or RSS, you have not understood what is going on. The BJP and… pic.twitter.com/wuZRnxDysB

— ANI (@ANI) January 15, 2025

ಮಾಧ್ಯಮವು ಇನ್ನು ಮುಂದೆ ಮುಕ್ತ ಮತ್ತು ನ್ಯಾಯಯುತವಾಗಿಲ್ಲ. ಮಹಾರಾಷ್ಟ್ರದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ ಸುಮಾರು ಒಂದು ಕೋಟಿ ಹೊಸ ಮತದಾರರು ದಿಢೀರ್‌ ಕಾಣಿಸಿಕೊಂಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರ ಹೆಸರು ಮತ್ತು ವಿಳಾಸಗಳೊಂದಿಗೆ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕರ್ತವ್ಯ. ಆದರೆ ಚುನಾವಣಾ ಆಯೋಗವು ಈ ಮಾಹಿತಿಯನ್ನು ನೀಡಲು ನಿರಾಕರಿಸಿದೆ. ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆ ಇದೆ ಮತ್ತು ಪಾರದರ್ಶಕವಾಗಿರುವುದು ಚುನಾವಣಾ ಆಯೋಗದ ಕರ್ತವ್ಯ ಎಂದು ಹೇಳಿದರು.

ಈ ದೇಶದಲ್ಲಿ ಬಿಜೆಪಿಯನ್ನು (BJP) ತಡೆಯಲು ಬೇರೆ ಯಾವುದೇ ಪಕ್ಷದಿಂದ ಸಾಧ್ಯವಿಲ್ಲ. ಅವರನ್ನು ತಡೆಯಬಲ್ಲ ಏಕೈಕ ಪಕ್ಷ ಕಾಂಗ್ರೆಸ್ (Congress) ಪಕ್ಷ. ನಮ್ಮ ಸಿದ್ಧಾಂತ ನಿನ್ನೆ ಮೊನ್ನೆ ಹುಟ್ಟಿಕೊಂಡಿದ್ದಲ್ಲ. ಇಂದು ಅಧಿಕಾರದಲ್ಲಿರುವ ಜನರು ತ್ರಿವರ್ಣ ಧ್ವಜಕ್ಕೆ ನಮಸ್ಕರಿಸುವುದಿಲ್ಲ, ರಾಷ್ಟ್ರಧ್ವಜವನ್ನು ನಂಬುವುದಿಲ್ಲ ಮತ್ತು ಸಂವಿಧಾನವನ್ನು ನಂಬುವುದಿಲ್ಲ. ಅವರ ಭಾರತ ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿರುವ ಭಾರತ ಎಂದು ಬಿಜೆಪಿಯನ್ನು ದೂರಿದರು.

 

TAGGED:aiccbjpcongressRahul Gandhirssಆರ್‍ಎಸ್‍ಎಸ್ಕಾಂಗ್ರೆಸ್ಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ, ಹೊಸೈನ್‌ ಬೌಲಿಂಗ್‌ಗೆ ಮುಂಬೈ ಪಲ್ಟಿ – ಚೆನ್ನೈ ಸೂಪರ್‌ ಆಟ, 103 ರನ್‌ಗಳ ಭರ್ಜರಿ ಜಯ

Public TV
By Public TV
50 seconds ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
60 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?