Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸ್ಕರಿಸಿದ ನೀರಿನ ಗುಣಮಟ್ಟ ಖಾತ್ರಿಗೆ ರಾಷ್ಟ್ರಮಟ್ಟದಲ್ಲಿ ಏಕೀಕೃತ ನೀತಿ ಅಳವಡಿಕೆಗೆ ಚಿಂತನೆ – ಡಾ.ವಿನೋದ್ ಕೆ. ಪಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಸ್ಕರಿಸಿದ ನೀರಿನ ಗುಣಮಟ್ಟ ಖಾತ್ರಿಗೆ ರಾಷ್ಟ್ರಮಟ್ಟದಲ್ಲಿ ಏಕೀಕೃತ ನೀತಿ ಅಳವಡಿಕೆಗೆ ಚಿಂತನೆ – ಡಾ.ವಿನೋದ್ ಕೆ. ಪಾಲ್

Bengaluru City

ಸಂಸ್ಕರಿಸಿದ ನೀರಿನ ಗುಣಮಟ್ಟ ಖಾತ್ರಿಗೆ ರಾಷ್ಟ್ರಮಟ್ಟದಲ್ಲಿ ಏಕೀಕೃತ ನೀತಿ ಅಳವಡಿಕೆಗೆ ಚಿಂತನೆ – ಡಾ.ವಿನೋದ್ ಕೆ. ಪಾಲ್

Public TV
Last updated: November 6, 2025 4:19 pm
Public TV
Share
2 Min Read
Dr. Vinod K. Paul
SHARE

ಬೆಂಗಳೂರು: ಸಂಸ್ಕರಿಸಿದ ನೀರಿನ ಗುಣಮಟ್ಟ ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಖಚಿತಪಡಿಸಲು ಏಕೀಕೃತ ರಾಷ್ಟ್ರೀಯ ಮಾನದಂಡದ ಅವಶ್ಯಕತೆಯಿದ್ದು, ಇದಕ್ಕಾಗಿ ರಾಷ್ಟ್ರಮಟ್ಟದಲ್ಲಿ ಏಕೀಕೃತ ನೀತಿಯನ್ನು ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ನೀತಿ ಆಯೋಗದ (NITI Aayog) ಸದಸ್ಯ ಡಾ. ವಿನೋದ್ ಕೆ.ಪಾಲ್ (Dr. Vinod K. Paul) ಹೇಳಿದರು.

Dr. Vinod K. Paul 1

ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಯೋಗದಲ್ಲಿ ನೀತಿ ಆಯೋಗ ಆಯೋಜಿಸಿದ್ದ `ಭಾರತದಲ್ಲಿ ಸಂಸ್ಕರಿಸಿದ ನೀರಿನ ಪುನರ್ ಬಳಕೆ’ ಕುರಿತು ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ, ಮಾತನಾಡಿದರು.ಇದನ್ನೂ ಓದಿ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್ ವಿರುದ್ಧ ತೀವ್ರಗೊಂಡ ರೈತರ ಹೋರಾಟ – ರಸ್ತೆ ತಡೆದು ಪ್ರತಿಭಟನೆ

ಭಾರತದ ತಲಾ ನೀರಿನ ಲಭ್ಯತೆ ಈಗಾಗಲೇ 1,400 ಘನ ಮೀಟರ್‌ಗಳಿಗಿಂತ ಕಡಿಮೆಯಾಗಿದೆ. 2030ರೊಳಗೆ ಶೇ.50 ಪುನರ್‌ಬಳಕೆ ಮತ್ತು 2045ರೊಳಗೆ ಶೇ.100 ಪುನರ್‌ಬಳಕೆಯನ್ನು ಮಾಡುವ ನಿಟ್ಟಿನಲ್ಲಿ ದೇಶವು ನಿರ್ಣಾಯಕ ಹೆಜ್ಜೆ ಇಡಬೇಕು. ಪ್ರಸ್ತುತ ಕೇವಲ 11 ರಾಜ್ಯಗಳಿಗೆ ಮಾತ್ರ ಸಂಸ್ಕರಿಸಿದ ನೀರಿನ ಪುನರ್‌ಬಳಕೆ ನೀತಿ ಇದೆ ಎಂದರು.

ನೀರು ಜೀವನದ ಒಂದು ಭಾಗವಷ್ಟೇ ಅಲ್ಲ. ನೀರಿದ್ದರೆ ಮಾತ್ರವೇ ಜೀವನ ಎಂಬುದನ್ನು ಅರಿತುಕೊಳ್ಳಬೇಕಿದೆ. ನೀರು ಒಂದು ಸಂಪನ್ಮೂಲ ಕೂಡ ಹೌದು. ಸಂಸ್ಕರಿಸಿದ ನೀರಿನ ಬಳಕೆ ಬಗ್ಗೆ ಇರುವ ಮೂಢನಂಬಿಕೆಯನ್ನು ನಾವು ಬಿಡಬೇಕು. ಅಂತರ್‌ಜಲ ಮಟ್ಟ ಕುಸಿಯುತ್ತಿದೆ. ನದಿಗಳಲ್ಲೂ ನೀರಿನ ಹರಿವು ಕಡಿಮೆಯಾಗುತ್ತಿದೆ. ಗಂಗಾ ನದಿಯನ್ನು ಪುನಶ್ಚೇತನ ನಡೆಸುವ ಕಾರ್ಯ ಪ್ರಗತಿಯಲ್ಲಿದೆ. 2045ರ ವೇಳೆಗೆ ಶೇ.100ರಷ್ಟು ಮುಗಿಯಲಿದೆ. ಕೃಷಿ ಕೆಲಸಕ್ಕೆ ಸಂಸ್ಕರಿಸಿದ ನೀರಿನ ಬಳಕೆ ಮಾಡುವುದಕ್ಕೆ ಉತ್ತೇಜನ ನೀಡಬೇಕು. ಇದೇ ವೇಳೆ ಶುದ್ಧೀಕರಿಸಿದ, ಸಂಸ್ಕರಿಸಿದ ನೀರಿನ ಬಳಕೆಗಾಗಿ ರಾಷ್ಟ್ರೀಯ ಮಟ್ಟದಲ್ಲಿ ಮಾನದಂಡ ರೂಪಿಸುವ ಅವಶ್ಯಕತೆಯಿದೆ. ಈ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Dr. Vinod K. Paul 2

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಮಾತನಾಡಿ, 2024ನೇ ಸಾಲಿನಲ್ಲಿ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಭದ್ರತೆಯನ್ನು ಕಾಯ್ದುಕೊಳ್ಳಲು ಸಂಸ್ಕರಿಸಿದ ನೀರಿನ್ನು ಕುಡಿಯುವುದಕ್ಕೆ ಹೊರತಾಗಿ ಇತರೆ ಕಾರ್ಯಾಕ್ಕೆ ಬಳಕೆ ಮಾಡಲು ಸೂಚಿಸಲಾಗಿತ್ತು. ನಗರದ 110 ಕೆರೆಗಳನ್ನು ಪುನರುಜ್ಜೀವನಗೊಳಿಸಲಾಯಿತು. 2028ರೊಳಗೆ ಶೇ.100ರಷ್ಟು ಸಂಸ್ಕರಿಸಿದ ಬಳಕೆ ಮತ್ತು ಮಳೆನೀರು ಸಂಗ್ರಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ಅಲ್ಲದೆ, ಸಂಸ್ಕರಿಸಿದ ನೀರಿನ ಪುನರ್‌ಬಳಕೆ ಸಂಬಂಧಿತ ನಿಯಮಗಳನ್ನು ಜಾರಿಗೆ ತಂದಿರುವುದಾಗಿ ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರು ಪ್ರತಿದಿನ 2,225 ಎಂಎಲ್‌ಡಿ ನೀರನ್ನು ಪೂರೈಸುತ್ತಿದೆ ಮತ್ತು ಜೊತೆಗೆ ಪ್ರತಿ ನಿತ್ಯ 34 ಒಳಚರಂಡಿ ಸಂಸ್ಕರಿಸುವ ಘಟಕ(ಎಸ್‌ಟಿಪಿ)ದ ಮೂಲಕ 1,350 ಎಂಎಲ್‌ಡಿ ಸಂಸ್ಕರಿಸಲಾಗುತ್ತಿದೆ. ಅಲ್ಲದೆ, ಮತ್ತಷ್ಟು ನೀರನ್ನು ಸಂಸ್ಕರಿಸುವ ಗುರಿ ಹೊಂದಿದ್ದು, ಇದಕ್ಕಾಗಿ 12 ಎಸ್‌ಟಿಪಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಜನರಲ್ಲಿ ಸಂಸ್ಕರಿಸಿದ ನೀರಿನ ಬಗ್ಗೆ ಭರವಸೆ ಮೂಡಿಸಲು ಎಸ್‌ಟಿಪಿಗಳನ್ನು ಸಂಪನ್ಮೂಲ ಚೇತರಿಕೆ ಘಟಕ ಎಂದು ಬ್ರ್ಯಾಂಡಿಂಗ್‌ ಮಾಡಬೇಕಿದೆ ಎಂದು ಹೇಳಿದರು.ಇದನ್ನೂ ಓದಿ: ಮಾಜಿ ಸಚಿವರ ಮನೆಯಲ್ಲಿ ಕಳ್ಳತನ – ಆರೋಪಿಗಳು ಮುಚ್ಚಿಟ್ಟಿದ್ದ ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ಹಣ ವಶ

TAGGED:bengalurubwssbDr. Vinod K. Paulkarnatakaniti aayogಕರ್ನಾಟಕಡಾ.ವಿನೋದ್ ಕೆ. ಪಾಲ್ನೀತಿ ಆಯೋಗನೀರಿನ ಗುಣಮಟ್ಟನೀರು ಸರಬರಾಜುಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ, ಹೊಸೈನ್‌ ಬೌಲಿಂಗ್‌ಗೆ ಮುಂಬೈ ಪಲ್ಟಿ – ಚೆನ್ನೈ ಸೂಪರ್‌ ಆಟ, 103 ರನ್‌ಗಳ ಭರ್ಜರಿ ಜಯ

Public TV
By Public TV
5 seconds ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
59 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?