Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
Last updated: April 17, 2026 8:32 pm
Public TV
Share
1 Min Read
Loksabha
SHARE

– ಉಳಿದ ಎರಡೂ ಬಿಲ್‌ ಹಿಂಪಡೆದ ಕೇಂದ್ರ!

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ.

ಮಹಿಳಾ ಮೀಸಲಾತಿ ಕಾಯ್ದೆಗೆ 131ನೇ ತಿದ್ದುಪಡಿ ತರುವ ಮೂಲಕ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿತ್ತು. ಮತದಾನದ ಮೂಲಕ ಮಸೂದೆ ಅಂಗೀಕರಿಸಲು ನಿರ್ಧರಿಸಲಾಗಿತ್ತು. ಆದ್ರೆ 3ನೇ ಎರಡರಷ್ಟು ಬಹುಮತ ಸಿಗದ ಹಿನ್ನೆಲೆ ಮಸೂದೆಗೆ ಸೋಲಾಗಿದೆ. ಇದನ್ನೂ ಓದಿ: ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

pm modi parliament

ವಿಪಕ್ಷಗಳ ಹಠದಿಂದಾಗಿ ಮೊದಲು ಮಂಡಿಸಿದ ಮಹಿಳಾ ಮೀಸಲಾತಿ ಬಿಲ್ ಸೋಲು ಕಂಡಿದೆ. ಆದ್ದರಿಂದ ಉಳಿದ 2 ಬಿಲ್‌ಗಳನ್ನೂ ಸರ್ಕಾರ ಹಿಂಪಡೆದಿದೆ.

ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ 326 ಮತಗಳ ಅಗತ್ಯವಿತ್ತು (ಬಿಲ್‌ಗೆ 3ನೇ 2ರಷ್ಟು ಬಹುಮತ ಬೇಕಿತ್ತು. ಹಾಗಾಗಿ, ಹಾಜರಿದ್ದ 489 ಸದಸ್ಯರ ಪೈಕಿ 326 ಮತ ಬೇಕಿತ್ತು). ಆದ್ರೆ ಲೋಕಸಭೆಯ 543 ಸದಸ್ಯರ ಪೈಕಿ 489 ಸದಸ್ಯರು (54 ಸದಸ್ಯರು ಅನುಪಸ್ಥಿತಿ) ಮತದಾನದಲ್ಲಿ ಪಾಲ್ಗೊಂಡಿದ್ದರು. ಮಸೂದೆಯ ಪರವಾಗಿ 298 ಸದಸ್ಯರು ಮತ ಚಲಾಯಿಸಿದ್ರೆ, ವಿರುದ್ಧವಾಗಿ 230 ಸದಸ್ಯರು ಚಲಾಯಿಸಿದ್ರು. ಕೊನೆಗೆ 54 ಮತಗಳ ಕೊರತೆಯಿಂದ ಮಸೂದೆಗೆ ಸೋಲಾಯಿತು. ಇದನ್ನೂ ಓದಿ: ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Rahul Gandhi

ವಿಪಕ್ಷಗಳ ಹಠ, ಅಸಹಕಾರದಿಂದಲೇ ಬಿಲ್‌ಗಳಿಗೆ ಸೋಲಾಗಿದೆ ಅಂತ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಕಿಡಿಕಾರಿದರು. ಮಸೂದೆ ಸೋಲುತ್ತಿದ್ದಂತೆಯೇ ಸಂಸತ್‌ನ ಹೊರಭಾಗದಲ್ಲಿ ಎನ್‌ಡಿಎ ಸಂಸದರು ಪ್ರತಿಭಟನೆ ನಡೆಸಿದರು. ವಿಪಕ್ಷಗಳ ವಿರುದ್ಧ ಧಿಕ್ಕಾರ ಕೂಗಿದರು. ವಿಪಕ್ಷಗಳು ಮಹಿಳಾ ವಿರೋಧಿಗಳು ಅಂತ ಆಕ್ರೋಶ ಹೊರ ಹಾಕಿದರು. ಈ ಮಧ್ಯೆ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಿಯೇ ತೀರುತ್ತೇವೆ ಅಂತ ಎನ್‌ಡಿಎ ಸಂಸದರು ಶಪಥ ಮಾಡಿದ್ದಾರೆ. ಇಂದಲ್ಲ ನಾಳೆ ನಾವು ಈ ಮಸೂದೆಯನ್ನು ಜಾರಿಗೊಳಿಸ್ತೇವೆ ಅಂದಿದ್ದಾರೆ.

TAGGED:Amit ShahbjpKiran Rijijulok sabhanarendra modiRahul GandhiWomens quota Billಅಮಿತ್ ಶಾಕಿರಣ್ ರಿಜಿಜುನರೇಂದ್ರ ಮೋದಿಬಿಜೆಪಿಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
9 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
11 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?