Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ| ಅನುಮತಿ ಇಲ್ಲದೇ ಅನಧಿಕೃತ ಮಸೀದಿ ನಿರ್ಮಾಣ – ಬಿಜೆಪಿ, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆ| ಅನುಮತಿ ಇಲ್ಲದೇ ಅನಧಿಕೃತ ಮಸೀದಿ ನಿರ್ಮಾಣ – ಬಿಜೆಪಿ, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Bagalkot

ಬಾಗಲಕೋಟೆ| ಅನುಮತಿ ಇಲ್ಲದೇ ಅನಧಿಕೃತ ಮಸೀದಿ ನಿರ್ಮಾಣ – ಬಿಜೆಪಿ, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Public TV
Last updated: July 11, 2025 6:06 pm
Public TV
Share
2 Min Read
Construction of an unauthorized mosque Protest by BJP Hindu organizations Bagalkote 2
SHARE

– ಹಿಂದೂ ಮಂದಿರ ನಿರ್ಮಾಣಕ್ಕೆ ಷರತ್ತು ಹಾಕಿ ತಡೆಯುತ್ತಾರೆ
– ಮಸೀದಿ ನಿರ್ಮಾಣಕ್ಕೆ ಅನುಮತಿ ನೀಡಿಲ್ಲ ಎಂದ ನಗರಸಭೆ

ಬಾಗಲಕೋಟೆ: ಅನುಮತಿ ಇಲ್ಲದೇ ವಾರ್ಡ್‌ ನಂ.1 ರಲ್ಲಿ ಮಸೀದಿ (Mosque) ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ (BJP) ಕಾರ್ಯಕರ್ತರು ನಗರ ಸಭೆ ಕಾರ್ಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಈ ಮಸೀದಿ ನಿರ್ಮಾಣಕ್ಕೆ ನಗರ ಸಭೆಯಿಂದ (Bagalkote City Municipal Council) ಯಾವುದೇ ಅನುಮತಿ ಪಡೆದಿಲ್ಲ. ನಿರ್ಮಾಣ ಕಾಮಗಾರಿ ವಿರುದ್ಧ ನಗರಸಭೆ ಆಯುಕ್ತರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಪೊಲೀಸರು (Police) ಹಿಂದೂ ಮಂದಿರಗಳ ನಿರ್ಮಾಣದ ವೇಳೆ ಹತ್ತಾರು ಷರತ್ತು ಹಾಕಿ ತಡೆಯುತ್ತಾರೆ. ಆದರೆ ಇಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ನಗರದಲ್ಲಿನ ಅನಧಿಕೃತ ಮಸೀದಿ ನಿರ್ಮಾಣಕ್ಕೆ ಅವಕಾಶ ಕೊಡಬಾರದು. ಕೂಡಲೇ ಆಯುಕ್ತರು ತಡೆಯದಿದ್ದರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಹಿಂದು ಜಾಗರಣ ವೇದಿಕೆ ಮುಖಂಡ ಕುಮಾರಸ್ವಾಮಿ ಹಿರೇಮಠ ಎಚ್ಚರಿಕೆ ನೀಡಿದ್ದಾರೆ ಇದನ್ನೂ ಓದಿ: ಮತಾಂತರ ಮಾಸ್ಟರ್‌ಮೈಂಡ್‌ ಛಂಗುರ್ ಬಾಬಾನ 5 ಕೋಟಿ ಮೌಲ್ಯದ ಮನೆ ಉಡೀಸ್‌ – ಬುಲ್ಡೋಜರ್‌ನಿಂದ ನೆಲಸಮ

Construction of an unauthorized mosque Protest by BJP Hindu organizations Bagalkote 1

ಹಳೆ ಬಾಗಲಕೋಟೆ ಹಾಗೂ ನವನಗರ ಎರಡು ಕಡೆ 20 ಕ್ಕೂ ಅಧಿಕ ಮಸೀದಿಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂಬುದು ಇವರ ಆರೋಪ. ಖಾಸಗಿ ಭೂಮಿಯಲ್ಲಿ ಮಸೀದಿ ನಿರ್ಮಾಣ ಮಾಡಬೇಕಾದರೂ ಅನುಮತಿ ಕಡ್ಡಾಯ. ಆದರೆ ಇಲ್ಲಿ ಮಸೀದಿ ಕಟ್ಟುತ್ತಿದ್ದರೂ ಅದಕ್ಕೆ ಅನುಮತಿ ಪಡೆಯುತ್ತಿಲ್ಲ. ಇನ್ನೊಂದು ಕಡೆ ಇದೆಲ್ಲ ಗೊತ್ತಿದ್ದರೂ ನಗರಸಭೆ ಆಯುಕ್ತರು, ಸಿಬ್ಬಂದಿ ಕಂಡು ಕಾಣದಂತಿರುತ್ತಾರೆ ಎಂದು ದೂರಿದ್ದಾರೆ.

ಮಸೀದಿಗಳ ನಿರ್ಮಾಣದ ಬಗ್ಗೆ ನಗರಸಭೆ ಬಿಜೆಪಿ ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿದೆ. ಅನಧಿಕೃತ ಮಸೀದಿ ನಿರ್ಮಾಣಕ್ಕೆ ಅವಕಾಶ ಕೊಡಬೇಡಿ ಎಂದು ಆಯುಕ್ತರಿಗೆ ತಿಳಿಸಿದ್ದಾರೆ. ಆದರೂ ಆಯುಕ್ತರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.  ಇದನ್ನೂ ಓದಿ: ಭಾರತದ ಹಾನಿಯ ಒಂದೇ ಒಂದು ಫೋಟೋ ತೋರಿಸಿ – ವಿದೇಶಿ ಮಾಧ್ಯಮಗಳ ವಿರುದ್ಧ ದೋವಲ್‌ ಕೆಂಡಾಮಂಡಲ

ನಗರಸಭೆ ಆಯುಕ್ತ ವಾಸಣ್ಣ ಅವರನ್ನು ಕೇಳಿದಾಗ, ನಾವು ಈ ಬಗ್ಗೆ ಯಾವುದೇ ಅನುಮತಿ ಕೊಟ್ಟಿಲ್ಲ. ಅವರು ಅನುಮತಿ ಕೇಳಿದರೂ ಅನುಮತಿ ಕೊಟ್ಟಿಲ್ಲ. ಆದರೂ ನಗರಸಭೆ ರಜಾ ದಿನದಲ್ಲಿ ಇಂತಹ ಕೃತ್ಯ ಮಾಡಿದ್ದಾರೆ. ಈ ಬಗ್ಗೆ ನೋಟಿಸ್‌ ಕೊಟ್ಟಿದ್ದೇವೆ. ಈಗಲೂ ನಾವು ನಮ್ಮ ಎಂಜಿನಿಯರ್‌ ಮೂಲಕ ಸ್ಥಳ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಅನಧಿಕೃತ ಮಸೀದಿ ನಿರ್ಮಾಣ ಕಾರ್ಯ ಹೀಗೆ ಬಿಟ್ಟರೆ ಮುಂದೆ ಮತ್ತಷ್ಟು ಗಲಾಟೆ ನಡೆಯುವ ಸಾಧ್ಯತೆ ಇದೆ. ಆದಷ್ಟು ಬೇಗ ನಗರಸಭೆ ಅಧಿಕಾರಿಗಳು ಸೂಕ್ತ ತೀರ್ಮಾನ ಕೈಗೊಂಡು ವಿವಾದವಾಗದಂತೆ ತಡೆಯಬೇಕಿದೆ.

 

TAGGED:bagalkotehindumosqueಬಾಗಲಕೋಟೆಮಸೀದಿಹಿಂದೂ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
35 minutes ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
37 minutes ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
49 minutes ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
1 hour ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
2 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?