Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಯೋಧ್ಯೆ ರಾಮಮಂದಿರ ನಿರ್ಮಾಣ – ನೇಪಾಳದಿಂದ ಬಂತು 6 ಕೋಟಿ ವರ್ಷ ಹಳೆಯ ಸಾಲಿಗ್ರಾಮ ಶಿಲೆ

Public TV
Last updated: February 2, 2023 5:03 pm
Public TV
Share
1 Min Read
Ayodhya Shaligram Rocks
SHARE

ಲಕ್ನೋ: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಗರ್ಭಗುಡಿಯಲ್ಲಿ ಭಗವಾನ್ ರಾಮ (Ram) ಮತ್ತು ಜಾನಕಿ ದೇವಿಯ ವಿಗ್ರಹಗಳನ್ನು (Idols) ಕೆತ್ತನೆ ಮಾಡಲು 2 ಅಪರೂಪದ ಸಾಲಿಗ್ರಾಮ ಶಿಲೆಗಳನ್ನು (Shaligram Rock) ಗುರುವಾರ ನೇಪಾಳದಿಂದ (Nepal) ತರಿಸಲಾಗಿದೆ.

ಅತ್ಯಂತ ವಿಶೇಷವಾದ ಈ ಶಿಲೆಗಳು ಬರೋಬ್ಬರಿ 6 ಕೋಟಿ ವರ್ಷ ಹಳೆಯದು ಎನ್ನಲಾಗಿದೆ. 2 ಶಿಲೆಗಳ ಪೈಕಿ ಒಂದು 26 ಟನ್ ತೂಕವಿದ್ದರೆ, ಇನ್ನೊಂದು ಶಿಲೆ 14 ಟನ್‌ಗಳಷ್ಟು ತೂಗುತ್ತದೆ. ಇದನ್ನು ವಿಶ್ವ ಹಿಂದೂ ಪರಿಷತ್‌ನ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ನೇಪಾಳದ ಮುಸ್ತಾಂಗ್ ಜಿಲ್ಲೆಯಿಂದ ಅಯೋಧ್ಯೆಗೆ ತರಿಸಲಾಗಿದೆ. ಶಿಲೆಗಳನ್ನು ತರಿಸಲು 2 ವಿಭಿನ್ನ ಟ್ರಕ್‌ಗಳನ್ನು ಬಳಸಲಾಗಿದೆ.

Ayodhya Shaligram Rocks 1

ಈ ವಿಶೇಷ ಶಿಲೆಗಳನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸುವುದಕ್ಕೂ ಮುನ್ನ ರಾಮನ ಜನ್ಮಸ್ಥಳದಲ್ಲಿ ಅರ್ಚಕರು ಹಾಗೂ ಸ್ಥಳೀಯರು ಹೂಮಾಲೆಗಳಿಂದ ಅಲಂಕರಿಸಿ, ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ – ರಥೋತ್ಸವದಲ್ಲಿ ಹರಕೆ ತೀರಿಸಿದ ರೈತ

ಅಪರೂಪ ಶಿಲೆಗಳ ವಿಶೇಷತೆ:
ಶ್ರೀರಾಮ ಹಾಗೂ ಸೀತಾ ಮಾತೆಯ ವಿಗ್ರಗಳನ್ನು ಕೆತ್ತಲಾಗುವ ಈ ವಿಶೇಷ ಶಿಲೆಗಳು ನೇಪಾಳದ ಮುಸ್ತಾಂಗ್ ಜಿಲ್ಲೆಯ ಸಾಲಿಗ್ರಾಮ ಅಥವಾ ಮುಕ್ತಿನಾಥ (ಮೋಕ್ಷದ ಸ್ಥಳ) ಸಮೀಪವಿರುವ ಸ್ಥಳದಲ್ಲಿ ಗಂಡಕಿ ನದಿ ಬಳಿ ದೊರಕಿವೆ.

Ayodhya Shaligram Rocks 2

ಈ ಶಿಲೆಗಳಿಂದ ಶ್ರೀರಾಮನ ಮಗುವಿನ ರೂಪದ ವಿಗ್ರಹವನ್ನು ಕೆತ್ತಲು ತೀರ್ಮಾನಿಸಲಾಗಿದೆ. ಈ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ. ಮುಂದಿನ ವರ್ಷ ಜನವರಿಯಲ್ಲಿ ಮಕರ ಸಂಕ್ರಾಂತಿಯ ಸಂದರ್ಭ ಮೂರ್ತಿ ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:AyodhyanepalRam MandirShaligram Rockಅಯೋಧ್ಯೆನೇಪಾಳರಾಮಮಂದಿರಸಾಲಿಗ್ರಾಮ ಶಿಲೆ
Share This Article
Facebook Whatsapp Whatsapp Telegram

You Might Also Like

Kitty Party
Bengaluru City

ಸಿಎಂ, ಡಿಸಿಎಂ ಹೆಸ್ರಲ್ಲಿ ಕೋಟಿ ಕೋಟಿ ವಂಚನೆ – 20ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಹಾಕಿದ್ದ ಮಹಿಳೆ ಅರೆಸ್ಟ್‌

Public TV
By Public TV
5 minutes ago
Shiv Sena MLA Sanjay Gaikwad
Latest

ಹಳಸಿದ ದಾಲ್ ಬಡಿಸಿದ್ದಕ್ಕೆ ಕ್ಯಾಂಟೀನ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ

Public TV
By Public TV
16 minutes ago
nia 1
Bengaluru City

ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

Public TV
By Public TV
40 minutes ago
Tragedy in Gujarat Gambhira bridge collapses in Padra multiple vehicles plunge into river 2
Latest

ಗುಜರಾತ್‌| ಮಧ್ಯದಲ್ಲೇ ಕುಸಿದ ಸೇತುವೆ – 5 ವಾಹನಗಳು ನದಿಗೆ, 8 ಸಾವು

Public TV
By Public TV
2 hours ago
Narendra Modi 1 1
Latest

ಪ್ರಧಾನಿ ಮೋದಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಗೌರವ

Public TV
By Public TV
2 hours ago
VC Canal 2
Districts

ಮಂಡ್ಯ | ರೈತರ ಹೋರಾಟದ ಎಚ್ಚರಿಕೆ ಬಳಿಕ KRSನಿಂದ ನಾಲೆಗಳಿಗೆ ನೀರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?