ಬೆಂಗಳೂರು: ರಸ್ತೆ ಅಪಘಾತದಲ್ಲಿ (Accident) ತಾಯಿ-ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಮೈಸೂರು ರಸ್ತೆಯಲ್ಲಿ (Mysuru Road) ನಡೆದಿದೆ.
ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ. ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ತಾಯಿ-ಮಗ ಇಬ್ಬರೂ ಕೂಡ ಹೆಲ್ಮೆಟ್ ಧರಿಸಿರಲಿಲ್ಲ. ಘಟನೆಯಲ್ಲಿ ಇಬ್ಬರಿಗೂ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನಕ್ಕು ನಲಿಸಿ ಮರೆಯಾದ ಉಮೇಶ್ – ಬ್ರಾಹ್ಮಣ ಸಂಪ್ರದಾಯದಂತೆ ಇಂದೇ ಅಂತ್ಯಕ್ರಿಯೆ: ನಟಿ ಶಶಿಕಲಾ
ಘಟನ ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: Nelamangala | ಮನೆಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಕಾರು

