Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು

Belgaum

ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು

Public TV
Last updated: February 4, 2023 6:37 pm
Public TV
Share
1 Min Read
chikkodi accident
SHARE

ಚಿಕ್ಕೋಡಿ: ದೇವರ ದರ್ಶನ ಪಡೆದುಕೊಂಡು ಮರಳುವಾಗ ಕಂಟೇನರ್ ಹಾಗೂ ಕ್ರೂಸರ್ ವಾಹನಗಳ ನಡುವೆ ಅಪಘಾತ (Accident) ಸಂಭವಿಸಿದ ಪರಿಣಾಮ ಓರ್ವ ಮಹಿಳೆ (Woman) ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ಬಳಿ ನಡೆದಿದೆ.

ವಿಜಯಪುರ ಸಿಂದಗಿ ತಾಲೂಕಿನ ಚಿಕ್ಕ ಯರಗಲ್ಲ (ಕೇಡಿ) ಗ್ರಾಮಸ್ಥರ ಕ್ರೂಸರ್ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ದೇವಕಿ ನಿಂಗಣ್ಣ ಕೀಚಡಿ (65) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ವೇಳೆ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದ ಪೊಲೀಸ್‍ನ ಕಿವಿ ಕಚ್ಚಿದ

chikkodi accident 1

ಗಂಭೀರವಾಗಿ ಗಾಯಗೊಂಡ ಗಾಯಾಳಯಗಳನ್ನು ನೆರೆಯ ರಾಜ್ಯ ಮಹಾರಾಷ್ಟ್ರ ಮೀರಜ್ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂಳಿದ ಗಾಯಾಳುಗಳಿಗೆ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಭಾಗ ತಾಲೂಕಿನ‌ ಸುಪ್ರಸಿದ್ಧ ಚಿಂಚಲಿ ಮಾಯಕ್ಕ ದೇವಿ ದರ್ಶನ ಪಡೆದುಕೊಂಡು ಮರುಳುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಈ ಬಾರಿಯೂ ಗೆಲ್ಲಲಿ ಅಂತ ಆಶಿಸುವೆ: ಸುಧಾಕರ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:accidentchikkodiwomanಅಪಘಾತಚಿಕ್ಕೋಡಿಮಹಿಳೆ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

Iran War US sees first combat loss of valuable E 3 aircraft in missile strike Prince Sultan Air Base
Cricket

ಅಮೆರಿಕದ 2800 ಕೋಟಿ ಮೌಲ್ಯದ ʻಆಕಾಶದ ಕಣ್ಣʼನ್ನೇ ಕಿತ್ತ ಇರಾನ್‌ – ವಿಮಾನ 2 ಹೋಳು

Public TV
By Public TV
13 minutes ago
tornado at new mangalore port
Dakshina Kannada

ಮಂಗಳೂರು ಬಂದರಿನಲ್ಲಿ ಸುಂಟರಗಾಳಿ – ಆಕಾಶದೆತ್ತರೆಕ್ಕೆ ಕಪ್ಪು ಮಿಶ್ರಿತ ಗಾಳಿ

Public TV
By Public TV
15 minutes ago
Clashes between Congress and BJP workers at Bagalkote election campaign rally
Bagalkot

ಚುನಾವಣಾ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು

Public TV
By Public TV
38 minutes ago
CONGRESS
Latest

ಪಶ್ಚಿಮ ಬಂಗಾಳ ಚುನಾವಣೆ – 284 ʻಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
1 hour ago
H.D Deve Gowda
Districts

ತಂಗಿಯ ಸಮಾಧಿಗೆ ಪೂಜೆ ಸಲ್ಲಿಸಿ ಕಣ್ಣೀರಿಟ್ಟ ದೊಡ್ಡಗೌಡ್ರು

Public TV
By Public TV
2 hours ago
a lorry carrying lpg cylinders overturned in rona
Districts

ಎಲ್‍ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?