Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚ ರಾಜ್ಯಗಳ ಚುನಾವಣೆ ಮೇಲೆ ಪ್ರಧಾನಿ ಕಣ್ಣು – ಪ.ಬಂಗಾಳ ಸಂಸದರ ಜೊತೆ ಮೋದಿ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಂಚ ರಾಜ್ಯಗಳ ಚುನಾವಣೆ ಮೇಲೆ ಪ್ರಧಾನಿ ಕಣ್ಣು – ಪ.ಬಂಗಾಳ ಸಂಸದರ ಜೊತೆ ಮೋದಿ ಸಭೆ

Latest

ಪಂಚ ರಾಜ್ಯಗಳ ಚುನಾವಣೆ ಮೇಲೆ ಪ್ರಧಾನಿ ಕಣ್ಣು – ಪ.ಬಂಗಾಳ ಸಂಸದರ ಜೊತೆ ಮೋದಿ ಸಭೆ

Public TV
Last updated: December 3, 2025 1:43 pm
Public TV
Share
2 Min Read
Narendra Modi 2
SHARE

– ಅಮಿತ್ ಶಾಗೆ ಚುನಾವಣಾ ಜವಾಬ್ದಾರಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ (West Bengal) ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ (Assembly Elections) ಗೆಲುವು ಸಾಧಿಸಲು ಪ್ರಯತ್ನಗಳನ್ನು ತೀವ್ರಗೊಳಿಸುವಂತೆ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸೂಚಿಸಿದ್ದಾರೆ. ಸಂಸತ್‌ನಲ್ಲಿ (Parliament) ಬಂಗಾಳದ ಬಿಜೆಪಿ ರಾಜ್ಯಸಭಾ ಮತ್ತು ಲೋಕಸಭೆ ಸಂಸದರನ್ನು ಭೇಟಿಯಾದ ವೇಳೆ ಪ್ರಧಾನಿ ಮೋದಿ ಈ ಸೂಚನೆ ನೀಡಿದರು.

ನಾವು ಕಷ್ಟಪಟ್ಟು ಕೆಲಸ ಮಾಡಬೇಕು ಮತ್ತು ಬಂಗಾಳದಲ್ಲಿ ಈ ಚುನಾವಣೆಯಲ್ಲಿ ಗೆಲ್ಲುವಂತೆ ನೋಡಿಕೊಳ್ಳಬೇಕು. ನೀವೆಲ್ಲರೂ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದೀರಿ. ಈ ಸರ್ಕಾರದ ವಿರುದ್ಧದ ಹೋರಾಟ ಮುಂದುವರಿಯಬೇಕು ಎಂದು ಸಂಸದರಿಗೆ ಪ್ರಧಾನಿ ಮೋದಿ ಕರೆ ನೀಡಿದರು. ಇದನ್ನೂ ಓದಿ: ಸಂಚಾರ್ ಸಾಥಿ ಆ್ಯಪ್ ವಿವಾದದ ನಡುವೆಯೇ ಹತ್ತುಪಟ್ಟು ಹೆಚ್ಚಾಯ್ತು ಡೌನ್‌ಲೋಡ್

ಎಸ್‌ಐಆರ್ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಮತದಾರರ ಪಟ್ಟಿ ‘ಶುದ್ಧೀಕರಣ’ ಅಗತ್ಯ ಹೆಜ್ಜೆಯಾಗಿದೆ ಎಂದರು. ಸರ್ಕಾರದ ಕಲ್ಯಾಣ ಕಾರ್ಯಗಳು ಜನರನ್ನು ಪರಿಣಾಮಕಾರಿಯಾಗಿ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ನಿಯಮಿತವಾಗಿ ಸಂಪರ್ಕವನ್ನು ಕಾಯ್ದುಕೊಳ್ಳುವಂತೆ ಸಂಸದರಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಎಲ್ಲವೂ ತಿಳಿಯಾಗಿದೆ: ಪರಮೇಶ್ವರ್

ಕೇಂದ್ರ ಸರ್ಕಾರದ ಕೆಲಸವನ್ನು ಸಾರ್ವಜನಿಕರಿಗೆ ತಿಳಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುವ ಮಹತ್ವವನ್ನು ಪ್ರಧಾನಿ ಒತ್ತಿ ಹೇಳಿದರು. ಅಲ್ಲದೇ ಜಾಗೃತಿ ಮೂಡಿಸಲು ಮತ್ತು ಸಾಧನೆಗಳನ್ನು ಎತ್ತಿ ತೋರಿಸಲು ಸಂಸದರು ಸಾಮಾಜಿಕ ಮಾಧ್ಯಮ ಬಳಸಿಕೊಳ್ಳುವಂತೆ ಹೇಳಿದರು. ಇದನ್ನೂ ಓದಿ: ಆದಾಯ ತೆರಿಗೆ ಇಲಾಖೆಗೆ 82 ಲಕ್ಷ – ದರ್ಶನ್‌ಗೆ ಬಿಗ್‌ ಶಾಕ್‌

ಈ ನಡುವೆ ಬಿಹಾರ ಮಾದರಿಯಲ್ಲೇ ಮುಂಬರುವ ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಚುನಾವಣಾ ಜವಾಬ್ದಾರಿಯನ್ನು ಗೃಹ ಸಚಿವ ಅಮಿತ್ ಶಾ (Amit Shah) ವಹಿಸಿಕೊಂಡಿದ್ದಾರೆ. ಈ ತಿಂಗಳಾಂತ್ಯಕ್ಕೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಅಮಿತ್ ಶಾ, ಚುನಾವಣಾ ಘೋಷಣೆಗೂ ಮೊದಲು ಪ್ರತಿ ರಾಜ್ಯಕ್ಕೆ ತಿಂಗಳಿಗೆ ಮೂರು ದಿನಗಳ ಸಮಯ ನೀಡಲಿದ್ದಾರೆ. ಕಾರ್ಯಕರ್ತರನ್ನು ಹುರಿದುಂಬಿಸುವುದು, ಸಂಘಟನೆಯನ್ನು ಸಕ್ರಿಯಗೊಳಿಸುವುದು, ಮಿತ್ರಪಕ್ಷಗಳೊಂದಿಗೆ ಜಂಟಿ ಪ್ರಚಾರ ಮತ್ತು ಕಾರ್ಯತಂತ್ರವನ್ನು ಜಾರಿಗೆ ತರಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರೆಡ್ ಕಾರ್ಪೆಟ್ ಮೇಲೆ ಚಹಾ ಮಾರಿದ ಮೋದಿ – ಕಾಂಗ್ರೆಸ್ ಎಐ ವೀಡಿಯೋಗೆ ಬಿಜೆಪಿ ಆಕ್ರೋಶ

TAGGED:Assembly Electionsnarendra modiNew DelhiparliamentWest Bengalನರೇಂದ್ರ ಮೋದಿನವದೆಹಲಿಪಂಚರಾಜ್ಯ ಚುನಾವಣೆಪಶ್ಚಿಮ ಬಂಗಾಳಬಿಜೆಪಿಸಂಸತ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
2 minutes ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
14 minutes ago
Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
1 hour ago
Iranian Envoy
Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
By Public TV
1 hour ago
fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
2 hours ago
Tristan Stubbs David Miller
Cricket

ಕೊನೆಯ 3 ಎಸೆತದಲ್ಲಿ ಹೋಯ್ತು 16 ರನ್‌ – ತವರಲ್ಲಿ ಆರ್‌ಸಿಬಿಯನ್ನು ಕೆಡವಿದ ಡೆಲ್ಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?