Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Davanagere

ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Public TV
Last updated: July 28, 2025 8:09 am
Public TV
Share
1 Min Read
Davanagere Tungabhadra River
SHARE

ದಾವಣಗೆರೆ: ಮಲೆನಾಡು ಭಾಗದಲ್ಲಿ ನಿರಂತರ ಮಳೆ (Rain) ಸುರಿಯುತ್ತಿರುವ ಪರಿಣಾಮ ದಾವಣಗೆರೆ (Davanagere) ಮೂಲಕ ಹರಿಯುವ ತುಂಗಭದ್ರಾ ನದಿ (Tungabhadra River) ಅಪಾಯಮಟ್ಟ ಮೀರಿ ಹರಿಯುತ್ತಿದೆ.

ಭದ್ರಾದಿಂದ 39 ಸಾವಿರ ಕ್ಯೂಸೆಕ್ ಹಾಗೂ ತುಂಗಾದಿಂದ 68 ಸಾವಿರ ಕ್ಯೂಸೆಕ್ ನೀರು ಹೊರ ಹರಿಯುತ್ತಿದೆ. ಈ ಹಿನ್ನೆಲೆ ನದಿ ಪಾತ್ರದ ಜನರಿಗೆ ಜಾಗೃತವಾಗಿರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ತುಂಗಭದ್ರಾ ನದಿಯಲ್ಲಿ 1,12,170 ಕ್ಯೂಸೆಕ್ ನೀರು ಹರಿಯುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

ಇನ್ನು ತುಂಗಭದ್ರಾ ನದಿಯ ನೀರು ನುಗ್ಗುವ ಪ್ರದೇಶಗಳಲ್ಲಿ ಕಾಳಜಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಹೊನ್ನಾಳಿ ನ್ಯಾಮತಿ ಹಾಗೂ ಹರಿಹರಗಳಲ್ಲಿ ಕಾಳಜಿಕೇಂದ್ರ ಸ್ಥಾಪಿಸಲಾಗಿದ್ದು, ಹೊನ್ನಾಳಿ ಪಟ್ಟಣದ ಬಾಲ್‌ರಾಜ್ ಘಾಟ್‌ನಲ್ಲಿ 8 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ರವಾನಿಸಲಾಗಿದೆ. ಹರಿಹರ ಪಟ್ಟಣದ ಗಂಗಾನಗರದಲ್ಲಿಯೂ ಕಾಳಜಿ ಕೇಂದ್ರ ತೆರೆಯಲಾಗಿದೆ. ಅಲ್ಲದೇ ನ್ಯಾಮತಿ ಹಾಗೂ ಚೀಲುರು ಗ್ರಾಮಗಳಲ್ಲಿ ಕೂಡ ಕಾಳಜಿ ಕೇಂದ್ರ ಸ್ಥಾಪಿಸಿದ್ದು, ನದಿ ಪಾತ್ರಕ್ಕೆ ಜನ ಜಾರುವಾರುಗಳು ಇಳಿಯದಂತೆ ಸೂಚಿಸಲಾಗಿದೆ.  ಇದನ್ನೂ ಓದಿ: ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ

TAGGED:davanagerekarnatakarainTungabhadra riverಕರ್ನಾಟಕತುಂಗಭದ್ರಾ ನದಿದಾವಣಗೆರೆಮಳೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
15 minutes ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
21 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
31 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
38 minutes ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
53 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?