Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಕಲಿ ಡೆತ್ ನೋಟ್ ಇಟ್ಕೊಂಡು ಗೊಡ್ಡು ಬೆದರಿಕೆ ಹಾಕಿದ್ರೆ ಹೆದರಲ್ಲ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಕಲಿ ಡೆತ್ ನೋಟ್ ಇಟ್ಕೊಂಡು ಗೊಡ್ಡು ಬೆದರಿಕೆ ಹಾಕಿದ್ರೆ ಹೆದರಲ್ಲ: ಈಶ್ವರಪ್ಪ

Districts

ನಕಲಿ ಡೆತ್ ನೋಟ್ ಇಟ್ಕೊಂಡು ಗೊಡ್ಡು ಬೆದರಿಕೆ ಹಾಕಿದ್ರೆ ಹೆದರಲ್ಲ: ಈಶ್ವರಪ್ಪ

Public TV
Last updated: April 13, 2022 1:36 pm
Public TV
Share
1 Min Read
Eshwarappa
SHARE

ಮೈಸೂರು: ನಕಲಿ ಡೆತ್ ನೋಟ್ ಇಟ್ಟುಕೊಂಡು ಗೊಡ್ಡು ಬೆದರಿಕೆ ಹಾಕಿದರೆ ನಾನು ಹೆದರಲ್ಲ ಎಂದು ಗ್ರಾಮೀಣಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

eshwarappa

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಕ್ಕಿರುವ ಡೆತ್ ನೋಟ್ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಂತೋಷ್ ಡೆತ್ ನೋಟ್ ನಕಲಿ. ಸಂತೋಷ್ ಆತ್ಮಹತ್ಯೆಯಾದ ಬಳಿ ಸೃಷ್ಟಿಯಾದ ಡೆತ್ ನೋಟ್ ಇದಾಗಿದ್ದು, ಸಂತೋಷ್ ತನ್ನ ಕೈ ಬರಹದಲ್ಲಿ ಡೆತ್ ನೋಟ್ ಬರೆದಿದ್ದರೆ ಅದಕ್ಕೆ ಒಂಚೂರು ಬೆಲೆ ಇರುತ್ತಿತ್ತು. ಯಾರೋ ವಾಟ್ಸಾಪ್‍ನಲ್ಲಿ ಸೃಷ್ಟಿಸಿದ ಡೆತ್ ನೋಟ್‍ಗೆ ಬೆಲೆಯೇ ಇಲ್ಲ. ಇಂತಹ ನಕಲಿ ಡೆತ್ ನೋಟ್ ಇಟ್ಟುಕೊಂಡು ಗೊಡ್ಡು ಬೆದರಿಕೆ ಹಾಕಿದರೆ ನಾನು ಹೆದರಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಪರ್ಸೆಂಟೇಜ್ ಕೊಡದಿದ್ದರೆ ಗುದ್ದಲಿ ಪೂಜೆನೂ ಮಾಡಲ್ಲ: ಸಿದ್ದಣ್ಣ ಶೇಗಜಿ

ನನ್ನ ಹಿಂದೆ ಇಡೀ ಬಿಜೆಪಿ ಇದೆ. ಇವತ್ತು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡುತ್ತೇನೆ. ಸಿಎಂ ರಾಜೀನಾಮೆ ಕೇಳಿದರೆ ತಕ್ಷಣ ಕೊಡುತ್ತೇನೆ ಎಂದರು. ಇದೇ ವೇಳೆ ಗಣಪತಿ ಕೇಸ್‍ಗೂ ಈ ಕೇಸ್‍ಗೂ ಸಂಬಂಧ ಇಲ್ಲ. ಗಣಪತಿ ಕೇಸ್‍ನಲ್ಲಿ ಮೃತ ದೇಹದ ಬಳಿಯೇ ಡೆತ್ ನೋಟ್ ಪತ್ತೆಯಾಗಿತ್ತು. ಇದರಲ್ಲಿ ಡೆತ್ ನೋಟ್ ಇಲ್ಲ. ಈ ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡವಿದೆ. ಸಂತೋಷ್ ತಾನು ಬಡವ ಎಂದು ಹೇಳಿದ್ದಾರೆ. ಹಾಗಾದರೆ ಅವರನ್ನು ದೆಹಲಿಗೆ ಕಳಿಸಿದ್ದು ಯಾರು? ಅವರಿಗೆ ಅಷ್ಟೆಲ್ಲಾ ವಂಚನೆ ಮಾಡಿದ್ದು ಯಾರು? ಈ ಬಗ್ಗೆಯೂ ತನಿಖೆ ಆಗಬೇಕಿದೆ ಎಂದಿದ್ದಾರೆ. ಇದನ್ನೂ ಓದಿ: ಪಕ್ಷಕ್ಕೆ ಮುಜುಗರ ತರಿಸಲ್ಲ, ರಾಜೀನಾಮೆ ಕೊಡ್ತೀನಿ: ಈಶ್ವರಪ್ಪ

TAGGED:eshwarappaFake Death Notemysuruಈಶ್ವರಪ್ಪನಕಲಿ ಡೆತ್ ನೋಟ್ಮೈಸೂರು
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Narendra Modi Donald Trump
Latest

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

Public TV
By Public TV
30 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಫೋನ್‌ ಕಾಲ್‌ – ಬಿಗ್‌ ಟ್ರೇಡ್‌ ಡೀಲ್‌ ಸುಳಿವು ಕೊಟ್ಟ ಅಮೆರಿಕದ ರಾಯಭಾರಿ!

Public TV
By Public TV
1 hour ago
N Chaluvarayaswamy
Bengaluru City

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

Public TV
By Public TV
2 hours ago
Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
2 hours ago
Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
2 hours ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?