Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್ ಅನ್ನು ರಾಹುಲ್ ಗಾಂಧಿಗೆ ಹೋಲಿಸಿದ ವಿವಾದಿತ ನಟಿ ಸ್ವರ ಭಾಸ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಾಲಿವುಡ್ ಅನ್ನು ರಾಹುಲ್ ಗಾಂಧಿಗೆ ಹೋಲಿಸಿದ ವಿವಾದಿತ ನಟಿ ಸ್ವರ ಭಾಸ್ಕರ್

Bollywood

ಬಾಲಿವುಡ್ ಅನ್ನು ರಾಹುಲ್ ಗಾಂಧಿಗೆ ಹೋಲಿಸಿದ ವಿವಾದಿತ ನಟಿ ಸ್ವರ ಭಾಸ್ಕರ್

Public TV
Last updated: August 23, 2022 3:13 pm
Public TV
Share
1 Min Read
swara bhaskar 2
SHARE

ಖಡಕ್ ಹಾಗೂ ನಿಷ್ಠುರ ಮಾತುಗಳಿಂದಲೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ನಟಿ ಸ್ವರ ಭಾಸ್ಕರ್, ಯಾವತ್ತೂ ತಮ್ಮ ಮಾತಿನಿಂದ ಹಿಂದೆ ಸರಿದವರು ಅಲ್ಲ. ಎಷ್ಟೇ ಕಷ್ಟಗಳು ಎದುರಾದರು ಮಾತಿಗೆ ಬದ್ಧರಾಗಿಯೇ ನಿಲ್ಲುವಂತವರು. ಹಾಗಾಗಿ ಬಾಲಿವುಡ್ ನಲ್ಲಿ ಸ್ವರ ಭಾಸ್ಕರ್ ಅಂದರೆ, ಅಲ್ಲೊಂದು ವಿವಾದ ಇದ್ದೇ ಇರುತ್ತದೆ ಎನ್ನುವಂತಾಗಿದೆ. ಮೀಟೂ ನಿಂದ ಹಿಡಿದು, ಬಾಲಿವುಡ್ ನಲ್ಲಿ ನಡೆಯುತ್ತಿರುವ ಪ್ರತಿಯೊಂದು ಅನ್ಯಾಯವನ್ನೂ ಎದುರಿಸುತ್ತಾ ಬಂದಿರುವ ಈ ನಟಿ ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ವಿಚಿತ್ರ ಹೇಳಿಕೆಯೊಂದನ್ನು ನೀಡಿದ್ದಾರೆ.

swara bhaskar 1

ವಾಹಿನಿಯೊಂದರ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಸ್ವರ ಭಾಸ್ಕರ್, ಸುಖಾಸುಮ್ಮನೆ ರಾಹುಲ್ ಗಾಂಧಿಯನ್ನು ಉತ್ತರವಾಗಿ ಎಳೆದು ತಂದಿದ್ದಾರೆ. ಸದ್ಯ ಆ ವಿಡಿಯೋ ವೈರಲ್ ಆಗಿದೆ. ಬಾಲಿವುಡ್ ಸಿನಿಮಾಗಳು ಸೋಲುತ್ತಿವೆಯಲ್ಲ, ಅದಕ್ಕೆ ಕಾರಣ ಏನಿರಬಹುದು ಎಂದು ಕೇಳಲಾದ ಪ್ರಶ್ನೆಗೆ ಮಾರ್ಮಿಕವಾಗಿಯೇ ಉತ್ತರ ನೀಡಿರುವ ಸ್ವರಾ, ಈ ಹಿಂದೆ ಆರ್ಥಿಕ ಹಿಂಜರಿತವೇ ಬಾಕ್ಸ್ ಆಫೀಸ್ ತುಂಬದೇ ಇರಲಿ ಕಾರಣ ಎನ್ನುತ್ತಿದ್ದರು. ಈಗ ಮತ್ತೊಂದು ರೂಪ ಪಡೆದುಕೊಂಡಿದೆ ಎಂದಿದ್ದಾರೆ. ಇದನ್ನೂ ಓದಿ:ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣನ ಹುಡುಕಿಕೊಂಡು ಬಂತು ಮತ್ತೊಂದು ಬಾಲಿವುಡ್ ಸಿನಿಮಾ

swara bhaskar 3

ಬಾಲಿವುಡ್ ಸಿನಿಮಾಗಳು ಸೋಲಿಗೆ ಕಾರಣವನ್ನು ಹೇಳಿದ ಅವರು, ಓಟಿಟಿಯು ಜನರನ್ನು ಥಿಯೇಟರ್ ಗೆ ಬಾರದಂತೆ ಮಾಡುತ್ತಿದೆ ಎಂದು ನೇರವಾಗಿಯೇ ಆರೋಪಿಸಿದರು. ಅಲ್ಲದೇ, ಬಾಲಿವುಡ್ ಅನ್ನು ರಾಹುಲ್ ಗಾಂಧಿಗೆ ಹೋಲಿಸಿದ ಸ್ವರ, ‘ರಾಹುಲ್ ಗಾಂಧಿ ಅವರನ್ನು ಪಪ್ಪು ಎಂದು ಕರೆಯುತ್ತಿದ್ದಾರೆ. ನಾನು ಅವರನ್ನು ನೇರವಾಗಿ ಭೇಟಿ ಮಾಡಿದ್ದೇನೆ. ಅವರಷ್ಟು ಬುದ್ಧಿವಂಥರು, ಸ್ಪಷತೆ ಇರುವಂಥವರು ಇಲ್ಲ. ಆದರೂ, ಪಪ್ಪು ಪಪ್ಪು ಎಂದು ಗೇಲಿ ಮಾಡಲಾಗುತ್ತಿದೆ. ಹಾಗೆಯೇ ಬಿಟೌನ್ ಪಪ್ಪುಫಿಕೇಶನ್ ನಲ್ಲಿ ನರಳುತ್ತಿದೆ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bollywoodcinemapappuRahul GandhiSoluSwara Bhaskarಪಪ್ಪುಬಾಲಿವುಡ್ರಾಹುಲ್ ಗಾಂಧಿಸಿನಿಮಾಸೋಲುಸ್ವರ ಭಾಸ್ಕರ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
32 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
42 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
43 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
60 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
1 hour ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?