Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಶ್ನೆಪತ್ರಿಕೆಯಲ್ಲಿ ಸಹೋದರ-ಸಹೋದರಿ ಕುರಿತು ಅಶ್ಲೀಲ ಪ್ರಶ್ನೆ; ಪಾಕ್‌ ವಿವಿ ವಿರುದ್ಧ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಶ್ನೆಪತ್ರಿಕೆಯಲ್ಲಿ ಸಹೋದರ-ಸಹೋದರಿ ಕುರಿತು ಅಶ್ಲೀಲ ಪ್ರಶ್ನೆ; ಪಾಕ್‌ ವಿವಿ ವಿರುದ್ಧ ಆಕ್ರೋಶ

Latest

ಪ್ರಶ್ನೆಪತ್ರಿಕೆಯಲ್ಲಿ ಸಹೋದರ-ಸಹೋದರಿ ಕುರಿತು ಅಶ್ಲೀಲ ಪ್ರಶ್ನೆ; ಪಾಕ್‌ ವಿವಿ ವಿರುದ್ಧ ಆಕ್ರೋಶ

Public TV
Last updated: February 21, 2023 9:23 pm
Public TV
Share
2 Min Read
SHARE

ಇಸ್ಲಾಮಾಬಾದ್: ಪರೀಕ್ಷೆಯಲ್ಲಿ ಸಹೋದರ ಮತ್ತು ಸಹೋದರಿ ಕುರಿತು ಅಶ್ಲೀಲ ಪ್ರಶ್ನೆಯೊಂದನ್ನು ಕೇಳಿದ್ದ ಪಾಕಿಸ್ತಾನದ (Pakistan) ವಿಶ್ವವಿದ್ಯಾನಿಲಯವೊಂದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೆಲೆಬ್ರಿಟಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಇಸ್ಲಾಮಾಬಾದ್ ಮೂಲದ COMSATS ವಿಶ್ವವಿದ್ಯಾನಿಲಯ ವಿರುದ್ಧ ಕಿಡಿಕಾರಿದ್ದಾರೆ.

ʼಸಹೋದರ ಮತ್ತು ಸಹೋದರಿಯರ ನಡುವಿನ ಲೈಂಗಿಕತೆಯ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿʼ ಎಂದು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿಲಾಗಿತ್ತು. ಪ್ರಶ್ನೆ ಪತ್ರಿಕೆಯ ಸ್ಕ್ರೀನ್‌ಶಾಟ್‌ಗಳು ಟ್ವಿಟ್ಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪ್ರಶ್ನೆಗೆ ಭಾರೀ ಟೀಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಟರ್ಕಿ-ಸಿರಿಯಾದಲ್ಲಿ ಮತ್ತೆ ಭೂಕಂಪ; 8 ಸಾವು, 290ಕ್ಕೂ ಹೆಚ್ಚು ಮಂದಿಗೆ ಗಾಯ

Stop dusting the filth under the carpet to protect the culprits. Is it enough to fire that moron who asked such a filthy question?Don’t the higher ups in the university know what’s going on? Or is the #comsatsuniversity owned by the teacher? Stop this nonsense rant #COMSATS pic.twitter.com/7GMBZ3ynTK

— Mishi khan (@mishilicious) February 20, 2023

ʼಜೂಲಿ ಮತ್ತು ಮಾರ್ಕ್‌ʼ (Julie and Mark) ನಡುವಿನ ಸನ್ನಿವೇಶಕ್ಕೆ ಸಂಬಂಧಿಸಿದ ಪ್ರಶ್ನೆ ಇದಾಗಿದೆ. ವಿಷಯ ಓದಿದ ನಂತರ ಪ್ರಬಂಧ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯಲ್ಲಿ ತಿಳಿಸಲಾಗಿತ್ತು. ಜೊತೆಗೆ ಪ್ರಶ್ನೆಪತ್ರಿಕೆಯಲ್ಲಿ ಉತ್ತರಗಳನ್ನು ನೀಡಲು ಕೆಲವು ಪ್ರಶ್ನೆಗಳನ್ನು ಸಹ ನೀಡಲಾಗಿತ್ತು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬ್ಯಾಚುಲರ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ (ಬಿಇಇ) ವಿದ್ಯಾರ್ಥಿಗಳಿಗೆ ವಿವಾದಾತ್ಮಕ ಪ್ರಶ್ನೆಯನ್ನು ನೀಡಲಾಗಿತ್ತು. ಅದರ ಸ್ಕ್ರೀನ್‌ಶಾಟ್ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

Pakistan

“ವಿವಿಗೆ ನಾಚಿಕೆಯಾಗಬೇಕು. ನಿಮ್ಮ ವಿಶ್ವವಿದ್ಯಾಲಯವನ್ನು ಸೀಲ್ ಮಾಡಬೇಕು. ವಿಕೃತ ಶಿಕ್ಷಕರನ್ನು ಹೊರಹಾಕಬೇಕು. ಈ ಪ್ರಶ್ನೆಯನ್ನು ಕೇಳುವವರು ಕಂಬಿ ಹಿಂದೆ ಇರಬೇಕು. ಈ ಕೊಳಕು ಪ್ರಶ್ನೆಯನ್ನು ಕೇಳಲು ನಿಮಗೆ ಎಷ್ಟು ಧೈರ್ಯ ಎಂದು ನಟಿ ಮತ್ತು ಗಾಯಕ ಮಿಶಿ ಖಾನ್ ಟ್ವಿಟ್ಟರ್‌ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮುಂಬೈ ದಾಳಿಯ ದುಷ್ಕರ್ಮಿಗಳು ಇನ್ನೂ ಮುಕ್ತವಾಗಿ ಓಡಾಡಿಕೊಂಡಿದ್ದಾರೆ – ಪಾಕ್ ನೆಲದಲ್ಲೇ ಜಾವೇದ್ ಅಖ್ತರ್ ಕಿಡಿ

ಪಾಕಿಸ್ತಾನದ ಉನ್ನತ ವಿಶ್ವವಿದ್ಯಾನಿಲಯಗಳು ಪಾಕ್‌ ಯುವಕರನ್ನು ಮತ್ತು ನಮ್ಮ ಸಂಸ್ಕೃತಿ, ಧಾರ್ಮಿಕ ಮೌಲ್ಯಗಳನ್ನು ನಾಶಮಾಡುವ ಉದ್ದೇಶವನ್ನು ಹೊಂದಿವೆ ಎಂದು ಶೆಹರ್ಯಾರ್ ಬುಖಾರಿ ಎಂಬವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಏನಿದು ಜೂಲಿ ಮತ್ತು ಮಾರ್ಕ್‌ ಪ್ರಸಂಗ?
“ಜೂಲಿ ಮತ್ತು ಮಾರ್ಕ್ ಸಹೋದರ ಮತ್ತು ಸಹೋದರಿ. ಅವರು ಕಾಲೇಜಿನಿಂದ ಬೇಸಿಗೆ ರಜೆಯಲ್ಲಿ ಫ್ರಾನ್ಸ್‌ಗೆ ಒಟ್ಟಿಗೆ ಪ್ರಯಾಣಿಸುತ್ತಾರೆ. ಒಂದು ರಾತ್ರಿ ಅವರು ಬೀಚ್ ಬಳಿಯ ಕ್ಯಾಬಿನ್‌ನಲ್ಲಿ ಏಕಾಂತವಾಗಿ ಉಳಿದುಕೊಳ್ಳುತ್ತಾರೆ. ಪರಸ್ಪರರು ಪ್ರೀತಿಸಲು ಪ್ರಯತ್ನಿಸಿದರೆ ಅದು ಆಸಕ್ತಿದಾಯಕ ಮತ್ತು ವಿನೋದಮಯವಾಗಿರುತ್ತದೆ ಎಂದು ಅವರು ನಿರ್ಧರಿಸುತ್ತಾರೆ. ನಂತರ ಅದು ಮುಂದುವರಿಯುತ್ತದೆ. ಇಬ್ಬರೂ ಲೈಂಗಿಕವಾಗಿ ತೊಡಗುತ್ತಾರೆ” ಎಂಬುದು ಪ್ರಸಂಗವಾಗಿದೆ. ಇದನ್ನು ಪಾಕ್‌ ವಿವಿಯ ಪ್ರಶ್ನೆಪತ್ರಿಕೆಯಲ್ಲಿ ಕೇಳಲಾಗಿತ್ತು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Brother And SisterCOMSATSpakistanಕೆಒಎಂಎಸ್‌ಎಟಿಎಸ್‌ಪಾಕಿಸ್ತಾನಸಹೋದರ-ಸಹೋದರಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
8 minutes ago
Koppal Love Jihad
Crime

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ – ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ

Public TV
By Public TV
27 minutes ago
ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
54 minutes ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
1 hour ago
Iraninan Oil
Latest

7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Public TV
By Public TV
2 hours ago
ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?