Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮರನಾಥದಲ್ಲಿ ಮಹಿಳೆ ಸ್ನಾನ – ಕಾನ್‌ಸ್ಟೇಬಲ್‌ನಿಂದ ವಿಡಿಯೋ ರೆಕಾರ್ಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಮರನಾಥದಲ್ಲಿ ಮಹಿಳೆ ಸ್ನಾನ – ಕಾನ್‌ಸ್ಟೇಬಲ್‌ನಿಂದ ವಿಡಿಯೋ ರೆಕಾರ್ಡ್

Crime

ಅಮರನಾಥದಲ್ಲಿ ಮಹಿಳೆ ಸ್ನಾನ – ಕಾನ್‌ಸ್ಟೇಬಲ್‌ನಿಂದ ವಿಡಿಯೋ ರೆಕಾರ್ಡ್

Public TV
Last updated: July 6, 2019 1:31 pm
Public TV
Share
1 Min Read
watching movie in phone
SHARE

ಜಮ್ಮು: ಅಮರನಾಥ ಯಾತ್ರಾ ಶಿಬಿರದಲ್ಲಿ ಮಹಿಳಾ ಭಕ್ತೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ಅದನ್ನು ವಿಡಿಯೋ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್‌ನನ್ನು ಬಂಧಿಸಿ ಬಿಡುಗಡೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.

ತಾರಿಕ್ ಅಹ್ಮದ್ ಬಂಧಿತ ಪೊಲೀಸ್ ಕಾನ್‌ಸ್ಟೇಬಲ್‌. ಭಾರತೀಯ ರಿಸರ್ವ್ ಪೊಲೀಸ್ ಪಡೆಯ 19 ನೇ ಬೆಟಾಲಿಯನ್ ನಲ್ಲಿ ಆರೋಪಿ ತಾರಿಕ್ ಅಹ್ಮದ್ ಸೇವೆ ಸಲ್ಲಿಸುತ್ತಿದ್ದನು. ಇದೀಗ ಈತನ ವಿರುದ್ಧ ರಣ್ಬೀರ್ ದಂಡ ಸಂಹಿತೆಯ ಪ್ರಕಾರ ತ್ರಿಕುಟಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

police 1 1

ಮಹಿಳೆ ಅಮರನಾಥ್ ಯಾತ್ರೆಗೆ ಬಂದಿದ್ದರು. ಬುಧವಾರ ರಾತ್ರಿ ರೈಲ್ವೇ ನಿಲ್ದಾಣದ ಬಳಿ ಶಿಬಿರದಲ್ಲಿ ಸ್ನಾನ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ತಾರಿಕ್, ತನ್ನ ಮೊಬೈಲ್‍ನಲ್ಲಿ ಮಹಿಳೆಗೆ ತಿಳಿಯದಂತೆ ವಿಡಿಯೋ ಮಾಡಿದ್ದಾನೆ. ಇದನ್ನು ಗಮನಿಸಿದ ಮಹಿಳೆ ತಕ್ಷಣ ಕಿರುಚಾಡಿದ್ದಾರೆ. ತಕ್ಷಣ ಸ್ಥಳದಲ್ಲಿದ್ದವರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ತ್ರಿಕುಟಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಾರಿಕ್ ನನ್ನು ಬಂಧಿಸಿದ್ದಾರೆ. ನಂತರ ಜಾಮೀನಿನ ಮೂಲಕ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

TAGGED:bailJammupolicePublic TVvideoಜಮ್ಮುಜಾಮೀನುಪಬ್ಲಿಕ್ ಟಿವಿಪೊಲೀಸ್ವಿಡಿಯೋ
Share This Article
Facebook Whatsapp Whatsapp Telegram

Cinema news

salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories

You Might Also Like

DK Suresh
Bengaluru City

ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು: ಡಿಕೆ ಸುರೇಶ್‌ ಪಂಚ್

Public TV
By Public TV
23 seconds ago
SSLC Exams
Bengaluru City

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ

Public TV
By Public TV
16 minutes ago
HANUMATH PUTANI
Bengaluru City

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು ಒಂದು ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್!

Public TV
By Public TV
32 minutes ago
Fortis Hospital
Crime

ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲಾಗಿದ್ದ ಆಸ್ಪತ್ರೆಗೆ ಬಾಂಬ್ ಬೆದರಿಕೆ – ತೀವ್ರ ಶೋಧ

Public TV
By Public TV
48 minutes ago
Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
1 hour ago
Yuvraj Samra
Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?