Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು-ಕಾಶ್ಮೀರ; ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಹುತಾತ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು-ಕಾಶ್ಮೀರ; ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಹುತಾತ್ಮ

Latest

ಜಮ್ಮು-ಕಾಶ್ಮೀರ; ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಹುತಾತ್ಮ

Public TV
Last updated: December 16, 2025 8:36 am
Public TV
Share
1 Min Read
jammu kashmir cop
SHARE

ಶ್ರೀನಗರ: ಉಧಂಪುರದಲ್ಲಿ ಭಯೋತ್ಪಾದಕರೊಂದಿಗಿನ (Terrorists) ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ (Jammu and Kashmir) ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

ಪೊಲೀಸ್ ಅಧಿಕಾರಿಯನ್ನು ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿ ಅಮ್ಜದ್ ಪಠಾಣ್ ಎಂದು ಗುರುತಿಸಲಾಗಿದೆ. ಉಧಂಪುರದ ಮಜಲ್ಟಾ ಪ್ರದೇಶದ ಸೋಹನ್ ಗ್ರಾಮದ ಬಳಿ ಸೋಮವಾರ ಮೂವರು ಭಯೋತ್ಪಾದಕರು ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಇದರ ಬೆನ್ನಲ್ಲೇ ಎನ್‌ಕೌಂಟರ್ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: TRF ಮುನ್ನಡೆಸುತ್ತಿದ್ದ ಪಾಕ್‌ ಉಗ್ರನೇ ಪಹಲ್ಗಾಮ್‌ ನರಮೇಧದ ಮಾಸ್ಟರ್‌ ಮೈಂಡ್‌: ಎನ್‌ಐಎ

ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನಾಪಡೆಗಳು ಉಧಂಪುರ ಜಿಲ್ಲೆಯ ಸೋಹನ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದವು. ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಪೋಸ್ಟ್ ಮಾಡಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ನಿಖರವಾದ ಮಾಹಿತಿ ದೊರೆತ ನಂತರ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಜಮ್ಮು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಭೀಮ್ ಸೇನ್ ಟುಟಿ ಪೋಸ್ಟ್ ಮಾಡಿದ್ದಾರೆ. ವಿಶೇಷ ಕಾರ್ಯಾಚರಣೆ ಗುಂಪಿನ ಜೊತೆಗೆ ಸೇನೆ ಮತ್ತು ಸಿಆರ್‌ಪಿಎಫ್ ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ಟುಟಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತೀಯ ನೌಕಾಪಡೆಗೆ 3 ಆಕ್ರಮಣಕಾರಿ ಅಪಾಚೆ ಹೆಲಿಕಾಪ್ಟರ್‌; ಪಾಕ್‌ ಗಡಿಯಲ್ಲಿ ನಿಯೋಜಿಸಲು ಪ್ಲ್ಯಾನ್‌

TAGGED:encounterindian armyJammu and Kashmirpoliceterroristsಜಮ್ಮು ಕಾಶ್ಮೀರಪೊಲೀಸ್ಭಯೋತ್ಪಾದಕರುಭಾರತೀಯ ಸೇನೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
9 minutes ago
Eshwar Khandre bhagwant khooba
Latest

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
20 minutes ago
BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
35 minutes ago
Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
2 hours ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
2 hours ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?