Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ 3ನೇ ಅಲೆ ಭೀತಿ – ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಶಾಲಾ, ಕಾಲೇಜ್ ಬಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾ 3ನೇ ಅಲೆ ಭೀತಿ – ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಶಾಲಾ, ಕಾಲೇಜ್ ಬಂದ್

Latest

ಕೊರೊನಾ 3ನೇ ಅಲೆ ಭೀತಿ – ಪಶ್ಚಿಮ ಬಂಗಾಳದಲ್ಲಿ ನಾಳೆಯಿಂದ ಶಾಲಾ, ಕಾಲೇಜ್ ಬಂದ್

Public TV
Last updated: January 2, 2022 4:29 pm
Public TV
Share
1 Min Read
WEST BENGAL
SHARE

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾ ಮತ್ತು ಓಮಿಕ್ರಾನ್ ಪ್ರಕರಣ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ಇತ್ತ ಲಾಕ್‍ಡೌನ್ ಮೊರೆ ಹೋಗುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ನಾಳೆಯಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಕಚೇರಿಗಳಲ್ಲಿ ಶೇ.50 ಉದ್ಯೋಗಿಗಳು ಮಾತ್ರ ಕೆಲಸ ನಿರ್ವಹಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ.

CKM SCHOOL CORONA 4

ನಿನ್ನೆ ಒಂದೇ ದಿನ ಪಶ್ಚಿಮ ಬಂಗಾಳದಲ್ಲಿ 4,512 ಕೋವಿಡ್-19 ಪ್ರಕರಣಗಳು ದಾಖಲಾಗಿತ್ತು. ಈಗಾಗಲೇ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಸರ್ಕಾರ ಜಾರಿ ಮಾಡಿದೆ. ಆದರೂ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವುದರಿಂದಾಗಿ ನಾಳೆಯಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಿದ್ದು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಶೇ.50 ಉದ್ಯೋಗಿಗಳು ಮಾತ್ರ ಕೆಲಸ ನಿರ್ವಹಿಸಬೇಕು. ಉಳಿದಂತೆ ವರ್ಕ್‍ಫ್ರಮ್ ಹೋಮ್ ನಿರ್ವಹಿಸಲು ಅವಕಾಶ ಮಾಡಿಕೊಡುವಂತೆ ಸರ್ಕಾರ ಸೂಚನೆ ಹೊರಡಿಸಿದೆ. ಇದನ್ನೂ ಓದಿ: ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ

WEST BENGAL 1

ಜಿಮ್, ಬ್ಯೂಟಿ ಪಾರ್ಲರ್, ಸೆಲೂನ್, ಈಜುಕೊಳಗಳನ್ನು ಮುಚ್ಚುವಂತೆ ಸೂಚಿಸಲಾಗಿದ್ದು, ಈಗಾಗಲೇ ಲಾಕ್‍ಡೌನ್ ಅಸ್ತ್ರದೆಡೆಗೆ ಸರ್ಕಾರ ಹೆಜ್ಜೆ ಇಟ್ಟಿದೆ. ಮೆಟ್ರೋ ಸೇವೆಗಳನ್ನು ಶೇ.50 ಜನರೊಂದಿಗೆ ಮಾತ್ರ ನಿರ್ವಹಿಸಲು ಆದೇಶಿಸಿದ್ದು, ಲೋಕಲ್ ರೈಲುಗಳನ್ನು ಸಂಜೆ 7 ಗಂಟೆ ವರೆಗೆ ಮಾತ್ರ ಸಂಚರಿಸಲು ಅವಕಾಶ ನೀಡಿದೆ. ಇದನ್ನೂ ಓದಿ: ಕೋವಿಡ್-19 ಪ್ರಕರಣಗಳು ಏರಿಕೆಯಾಗಿದೆ, ಆದ್ರೆ ಆತಂಕ ಪಡಬೇಡಿ: ಅರವಿಂದ್ ಕೇಜ್ರಿವಾಲ್

ಈಗಾಗಲೇ ಪಶ್ಚಿಮ ಬಂಗಾಳದಲ್ಲಿ 13,000ಕ್ಕೂ ಹೆಚ್ಚು ಸಕ್ರಿಯ ಪ್ರಕರಣವಿದ್ದು, ದೇಶದಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಬಳಿಕ ಅತಿ ಹೆಚ್ಚು ಕೇಸ್ ಹೊಂದಿರುವ ರಾಜ್ಯವಾಗಿ ಗುರುತಿಸಿಕೊಂಡಿದೆ. ಇದನ್ನೂ ಓದಿ: 8 ಲಕ್ಷಕ್ಕೆ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿದ ತಂದೆ ಅರೆಸ್ಟ್

TAGGED:CoronaCorona VirusCovid 19ಓಮಿಕ್ರಾನ್‌ಕೊರೊನಾಕೋವಿಡ್‌-19ಪಶ್ಚಿಮ ಬಂಗಾಳಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
4 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
5 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
6 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
7 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
7 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?