ಯಾದಗಿರಿ: ಕೊರೊನಾ ಮೂರನೇ ಅಲೆ ಆತಂಕ ಹಿನ್ನಲೆಯಲ್ಲಿ, ಯಾದಗಿರಿ ಜಿಲ್ಲಾಡಳಿತ ಫುಲ್ ಅಲರ್ಟ್ ಆಗಿದೆ. ಯಾವುದೇ ಕ್ಷಣದಲ್ಲಿ ತುರ್ತುಸ್ಥಿತಿ ಉಂಟಾದ್ರೆ ಅದನ್ನು ಎದುರಿಸುವ ನಿಟ್ಟಿನಲ್ಲಿ, ಫುಲ್ ಹೈಟೆಕ್ ಐಸಿಯು ವಾರ್ಡ್‍ಗಳನ್ನು ಸಿದ್ಧಮಾಡಿಕೊಂಡಿದೆ.
Advertisement
ಯಾದಗಿರಿ ನೂತನ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 50ಕ್ಕೂ ಅಧಿಕ ಆಕ್ಸಿಜನ್ ಬೇಡ್ ಮತ್ತು ವೈದ್ಯಕೀಯ ಚಿಕಿತ್ಸೆಗೆ ಹೈಟೆಕ್ ಯಂತ್ರಗಳನ್ನು ಸಿದ್ಧಪಡಿಸಲಾಗಿದೆ. ಮೂರು ವಿಶೇಷ ಕೊಠಡಿಯಲ್ಲಿ ಬೆಡ್‍ಗಳ ಸಿದ್ಧತೆಯಾಗಿದೆ. ಇದನ್ನೂ ಓದಿ: ತಾಯಿಯೊಂದಿಗೆ ಸೇರಿ ಅಕ್ಕನನ್ನು ಕೊಂದ ತಮ್ಮ- ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ವಿಕೃತಿ
Advertisement
Advertisement
ವಾರ್ಡ್ ನೋಡಿಕೊಳ್ಳಲು ವಿಶೇಷ ವೈದ್ಯರು ನೇಮಕ ಸಹ ಮಾಡಿಕೊಳ್ಳಲಾಗಿದೆ. ಕಳೆದ ಬಾರಿ ಮಾಡಿಕೊಂಡ ಎಡವಟ್ಟಿಂದ ಪಾಠ ಕಲಿತಿರುವ ಅಧಿಕಾರಿಗಳು ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದನ್ನೂ ಓದಿ: ವಿಚ್ಛೇದನದ ಬಳಿಕ ಕುಗ್ಗಿಹೋಗಿ, ಸಾಯುವ ಹಂತ ತಲುಪುತ್ತೇನೆ ಎಂದುಕೊಂಡಿದ್ದೆ: ಸಮಂತಾ
Advertisement