Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಣ ಇಲಾಖೆ ಮೇಲೆ ಕೊರೊನಾ ಬಿಗ್ ಎಫೆಕ್ಟ್ – 34,411 ವಿದ್ಯಾರ್ಥಿಗಳು ಶಾಲೆಯಿಂದ ದೂರ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿಕ್ಷಣ ಇಲಾಖೆ ಮೇಲೆ ಕೊರೊನಾ ಬಿಗ್ ಎಫೆಕ್ಟ್ – 34,411 ವಿದ್ಯಾರ್ಥಿಗಳು ಶಾಲೆಯಿಂದ ದೂರ..!

Bengaluru City

ಶಿಕ್ಷಣ ಇಲಾಖೆ ಮೇಲೆ ಕೊರೊನಾ ಬಿಗ್ ಎಫೆಕ್ಟ್ – 34,411 ವಿದ್ಯಾರ್ಥಿಗಳು ಶಾಲೆಯಿಂದ ದೂರ..!

Public TV
Last updated: February 3, 2022 4:03 pm
Public TV
Share
1 Min Read
SCHOOL 1
SHARE

ಬೆಂಗಳೂರು: ಶಿಕ್ಷಣ ಇಲಾಖೆ ಮೇಲೆ ಮಹಾಮಾರಿ ಕೊರೊನಾ ಬಿಗ್ ಎಫೆಕ್ಟ್ ನೀಡಿದೆ. ಕೊರೊನಾದಿಂದಾಗಿ ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದಾರೆ. 34,411 ವಿದ್ಯಾರ್ಥಿಗಳು ಶಾಲೆಯಿಂದ ದೂರ ಉಳಿದಿದ್ದು, ಕೂಲಿ ಕೆಲಸ, ಬಾಲ್ಯ ವಿವಾಹ, ಗುಳೆ ಹೋಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

SCHOOL 1

ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಬೆಂಗಳೂರು ಉತ್ತರ, ದಕ್ಷಿಣ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಮಕ್ಕಳು ಶಾಲೆಗೆ ಬರುತ್ತಿಲ್ಲ. ಬೆಂಗಳೂರು ವ್ಯಾಪ್ತಿಯಲ್ಲಿ 7135 ವಿದ್ಯಾರ್ಥಿಗಳು ಶಾಲೆಯಿಂದ ಹೊರಗೆ ಇದ್ದು, 6-14 ವರ್ಷದ 2,529 ವಿದ್ಯಾರ್ಥಿಗಳು ಶಾಲೆಯಿಂದ ಡ್ರಾಪ್ ಔಟ್ ಅಗಿದ್ದಾರೆ. 14-16 ವರ್ಷದ 4,606 ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. 7135 ವಿದ್ಯಾರ್ಥಿಗಳ ಪೈಕಿ 615 ವಿದ್ಯಾರ್ಥಿಗಳು ಮಾತ್ರ ಮತ್ತೆ ಸ್ಕೂಲ್‍ಗೆ ವಾಪಸ್ ಆಗುತ್ತಿದ್ದಾರೆ. ಉಳಿದ ಮಕ್ಕಳನ್ನ ಶಾಲೆಗೆ ಕರೆ ತರುವಲ್ಲಿ ಶಿಕ್ಷಣ ಇಲಾಖೆ ವಿಫಲವಾಗಿದೆ. ಇದನ್ನೂ ಓದಿ: ನಿಲ್ದಾಣವಿದ್ದರೂ ಸ್ಟಾಪ್ ಕೊಡಲ್ಲ: ಕೆಎಸ್‌ಆರ್‌ಟಿಸಿ ವಿರುದ್ಧ ಕಾಲೇಜು ವಿದ್ಯಾರ್ಥಿಗಳ ಆಕ್ರೋಶ

SCHOOL

ಅತಿ ಹೆಚ್ಚು ಶಾಲೆ ಬಿಟ್ಟ ಮಕ್ಕಳು:
ಬೆಂಗಳೂರು – 7,135
ಕಲಬುರಗಿ – 2,129
ಬೀದರ್ – 2,609
ಯಾದಗಿರಿ – 1,608
ಚಿತ್ರದುರ್ಗ – 1,587
ಧಾರವಾಡ – 1,463
ರಾಯಚೂರು – 1,966
ವಿಜಯಪುರ – 1,152
ಶಿವಮೊಗ್ಗ – 1,046
ಕೊಪ್ಪಳ – 1,159
ಬಳ್ಳಾರಿ – 1,279
ಬೆಳಗಾವಿ – 1,265

TAGGED:bengaluruCorona VirusCovid19education departmentschoolstudentsಕೊರೊನಾ ವೈರಸ್ಕೋವಿಡ್ 19ಬೆಂಗಳೂರುವಿದ್ಯಾರ್ಥಿಗಳುಶಾಲೆಶಿಕ್ಷಣ ಇಲಾಖೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
7 minutes ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
45 minutes ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
1 hour ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
2 hours ago
Using Mobile
Bengaluru City

ಸ್ಕೂಲ್, ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? – ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಕ್ಕೆ ಮನವಿ

Public TV
By Public TV
2 hours ago
Abhishek Sharma Hardik Pandya
Cricket

ಅಭಿಷೇಕ್‌, ಹಾರ್ದಿಕ್‌ ಸ್ಫೋಟಕ ಫಿಫ್ಟಿ; ಜಿಂಬಾಬ್ವೆಗೆ 257 ಬೃಹತ್‌ ರನ್‌ಗಳ ಗುರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?