Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಮಕೂರಿನಲ್ಲಿ ಮತ್ತೆ ಕೊರೊನಾ ಭೀತಿ – 42 ಪುಟ್ಟ ಮಕ್ಕಳಿಗೆ ವಕ್ಕರಿಸಿದ ಕೋವಿಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ತುಮಕೂರಿನಲ್ಲಿ ಮತ್ತೆ ಕೊರೊನಾ ಭೀತಿ – 42 ಪುಟ್ಟ ಮಕ್ಕಳಿಗೆ ವಕ್ಕರಿಸಿದ ಕೋವಿಡ್

Corona

ತುಮಕೂರಿನಲ್ಲಿ ಮತ್ತೆ ಕೊರೊನಾ ಭೀತಿ – 42 ಪುಟ್ಟ ಮಕ್ಕಳಿಗೆ ವಕ್ಕರಿಸಿದ ಕೋವಿಡ್

Public TV
Last updated: December 7, 2021 7:24 am
Public TV
Share
1 Min Read
TMK CORONA 4
SHARE

ತುಮಕೂರು: ಓಮಿಕ್ರಾನ್ ಆತಂಕದ ನಡುವೆ ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ನಿಧಾನವಾಗಿ ಏರುತ್ತಿದೆ. 10 ದಿನದಲ್ಲಿ 109 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಅದರಲ್ಲೂ 42 ಜನ ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದ್ದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.

TMK CORONA

ಹೌದು. ಕೋವಿಡ್ 2ನೇ ಅಲೆಯಲ್ಲಿ ಬೆಂಗಳೂರು ಹೊರತುಪಡಿಸಿದರೆ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ಹಾಗೂ ಸಾವಿನಿಂದಾಗಿ ತುಮಕೂರು ಜಿಲ್ಲೆ ತಲ್ಲಣಗೊಂಡಿತ್ತು. ಕಳೆದ ಎರಡ್ಮೂರು ತಿಂಗಳಿಂದ ಪಾಸಿಟಿವ್ ಪ್ರಕರಣ ಒಂದಂಕಿಗೆ ಇಳಿದಿತ್ತು. ಆದರೆ ಕಳೆದ 10 ದಿನದಲ್ಲಿ ಮತ್ತೆ ಸೋಂಕು ಏರಿಕೆ ಕಂಡಿದೆ.

TMK CORONA 5

ಆತಂಕದ ಸಂಗತಿ ಏನೆಂದರೆ ಕಳೆದ 10 ದಿನದಲ್ಲಿ 1 ರಿಂದ 18 ವರ್ಷದೊಳಗಿನ 42 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಮಕ್ಕಳಲ್ಲಿ ಗಂಭೀರ ಸ್ವರೂಪದ ಲಕ್ಷಣ ಇಲ್ಲದೇ ಇದ್ದರೂ ಪೋಷಕರಲ್ಲಿ ಆತಂಕ ಶುರುವಾಗಿದೆ. ಮೂರನೇ ಅಲೆ ಮಕ್ಕಳಿಗೆ ಬಾಧಿಸಲಿದೆ ಎಂಬ ತಜ್ಞರ ಅಭಿಪ್ರಾಯದಂತೆ ಮಕ್ಕಳಲ್ಲಿ ಹೆಚ್ಚಿನ ಪ್ರಕರಣ ಕಂಡು ಬಂದಿರೋದು ಚಿಂತೆಗೀಡು ಮಾಡಿದೆ. ಅಲ್ಲದೇ ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದ್ದ 35 ಜನರ ಸ್ವಾಬ್ ಅನ್ನು ಓಮಿಕ್ರಾನ್ ಟೆಸ್ಟ್ ಗೆ ಕಳಿಸಲಾಗಿದ್ದು ವರದಿಗಾಗಿ ಕಾಯಲಾಗ್ತಿದೆ. ಇದನ್ನೂ ಓದಿ:  ನೀತಿ ಪಾಠ ಹೇಳುವ ಕಾಂಗ್ರೆಸ್ ಶಾಸಕರಿಗೆ ಖಾವಿ ಒಂದಿಲ್ಲ ಇಲ್ಲದಿದ್ದರೆ ಸ್ವಾಮಿ ಎನ್ನಬಹುದಿತ್ತು: ಸುಧಾಕರ್

TMK CORONA 2

ಕಳೆದ 15 ದಿನಗಳಿಂದ ವಾತಾವರಣದಲ್ಲಿ ವೈಪರೀತ್ಯ ಏರಿಳಿತವಾಗುತ್ತಿರುವುದು ಸಹ ಮಕ್ಕಳಲ್ಲಿ ಸೋಂಕು ಹೆಚ್ಚಾಗಲು ಕಾರಣವಾಗಿದೆ. ಅಲ್ಲದೇ ಪೋಷಕರ ಮೂಲಕವೂ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿದೆ ಎನ್ನಲಾಗ್ತಿದೆ. ಜೊತೆಗೆ ಶಾಲೆ ಆರಂಭವಾಗಿರುವುದರಿದ ಮಕ್ಕಳ ಓಡಾಟವೂ ಹೆಚ್ಚಾಗಿ ಸೋಂಕು ಹೆಚ್ಚಾಗಿದೆ.

TMK CORONA 3

ಪಾಸಿಟಿವ್ ಪ್ರಕರಣ ಹೆಚ್ಚಾಗುತಿದ್ದಂತೆ ಜಿಲ್ಲಾಡಳಿತ ಕೂಡ ಅಲರ್ಟ್ ಆಗಿದೆ. ಹೆಚ್ಚುವರಿಯಾಗಿ ಮಕ್ಕಳ ಐಸಿಯು ಬೆಡ್, ಜನರಲ್ ಆಕ್ಸಿಜನ್ ಬೆಡ್‍ಗಳ ಸಂಖ್ಯೆ ಹೆಚ್ಚಿಸಿಕೊಳ್ಳಲು ಸೂಚಿಸಿದೆ. ಕಳೆದ ಬಾರಿ ಉಂಟಾದ ಎಡವಟ್ಟು ಮರುಕಳಿಸದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಮೂರನೇ ಅಲೆ ಎದುರಿಸಲು ಸನ್ನದ್ದವಾಗಿದೆ.

TAGGED:Corona VirusCovid 19tumakuruಕೊರೊನಾ ವೈರಸ್ಕೋವಿಡ್ 19ತುಮಕೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
10 minutes ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
11 minutes ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
29 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
37 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
44 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?