Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಜಿಲ್ಲೆಯಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಜಿಲ್ಲೆಯಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಆರ್‌ಎಸ್‌ಎಸ್ ಮೂಲಕ ‘ಅಮೂಲ್ಯ’ ನೆರವು

Public Tv by Public Tv
11 months ago
Reading Time: 6min read
ಆರ್‌ಎಸ್‌ಎಸ್ ಮೂಲಕ ‘ಅಮೂಲ್ಯ’ ನೆರವು

ಬೆಂಗಳೂರು: ಚೆಲುವಿನ ಚಿತ್ತಾರ ಬೆಡಗಿ ನಟಿ ಅಮೂಲ್ಯಾ ದಂಪತಿ ಹಲವು ನಟ, ನಟಿಯರು ಹಾಗೂ ಗಣ್ಯರಂತೆ ಅವರೂ ಸಾಮಾಜಿಕ ಹೊಣೆಗಾರಿಕೆ ತೋರಿದ್ದು, ಸಹಾಯ ಹಸ್ತ ಚಾಚುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಸ್ಯಾಂಡಲ್‍ವುಡ್ ಚೆಲುವೆ ನಟಿ ಅಮೂಲ್ಯಾ ಅವರೂ ಸಾಮಾಜಿಗ ಹೊಣೆಗಾರಿಕೆಯನ್ನು ತೋರಿದ್ದು, ಹಲವರಿಗೆ ಈಗಾಗಲೇ ನೆರವು ನೀಡುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ನೆರವನ್ನು ನೀಡಿದ್ದಾರೆ. ಬಡವರಿಗೆ, ನಿರ್ಗತಿಕರಿಗೆ, ಅಸಹಾಯಕರಿಗೆ ಆರ್‍ಎಸ್‍ಎಸ್ ಈಗಾಗಲೇ ಸಹಾಯ ಮಾಡುತ್ತಿದ್ದು, ಇದೀಗ ನಟಿ ಅಮೂಲ್ಯ ಸಂಘದ ಮೂಲಕ ಸಹಾಯ ಮಾಡಿದ್ದಾರೆ.

 

View this post on Instagram

 

ದೇಶದಲ್ಲಿ ಪ್ರವಾಹ, ಭೂಕಂಪದಂತಹ ಪ್ರಕೃತಿ ವಿಕೋಪಗಳಾದಾಗ ಮತ್ತು ಈಗಿನ ಕೋರೋನಾ ವಿಪತ್ತಿನ ಸಂದರ್ಭದಲ್ಲಿಯೂ ಯಾವುದೇ ಜಾತಿ, ಧರ್ಮ ಎಂದು ಭೇದ ಮಾಡದೆ ಪ್ರತಿಯೊಬ್ಬರೂ ಭಾರತೀಯರು ಎಂದು ಸಹಾಯ ಮಾಡುವ RSS ಸಂಘಟನೆಗೆ ನಮ್ಮ ಕಿರು ಸಹಾಯ ನೀಡಿದ ಕ್ಷಣ. Be good do good #indiafightscorona

A post shared by Amulya_moulya (@amulya_moulya) on Apr 4, 2020 at 8:46pm PDT

ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಕೆಲಸವಿಲ್ಲದಂತಾಗಿದ್ದು, ಹಲವು ಬಡವರು ಊಟವಿಲ್ಲದೆ ಕಷ್ಟಪಡುತ್ತಿದ್ದಾರೆ. ಅಂತಹ ಅಸಹಾಯಕರಿಗೆ ಹಲವು ದಿನಗಳಿಂದ ನಟ, ನಟಿಯರು, ಧನಿಕರು, ಸಹಾಯ ಹಸ್ತ ಚಾಚುತ್ತಿದ್ದಾರೆ. ಕೆಲವರು ನೇರವಾಗಿ ಸಹಾಯ ಮಾಡಿದರೆ, ಇನ್ನೂ ಕೆಲವರು, ಸಂಘ, ಸಂಸ್ಥೆಗಳು, ಸಿಎಂ ಪರಿಹಾರ ನಿಧಿ, ಪಿಎಂ ಕೇರ್ಸ್ ಫಂಡ್‍ಗಳ ಮೂಲಕ ಧನ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಾರ್ಮಿಕರ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದಾರೆ. ಇದರ ಮಧ್ಯೆ ಅಲ್ಲಲ್ಲಿ ಆಹಾರ ಧಾನ್ಯ ವಿತರಿಸುವ ಕಾರ್ಯ ಸಹ ನಡೆಯುತ್ತಿದೆ.

 

View this post on Instagram

 

RSS ಎಂದರೆ Ready for Selfless Service ಸಮಾಜಕ್ಕೆ ಯಾವುದೇ ಸಂದರ್ಭದಲ್ಲಿ ಸಮಸ್ಯೆಗಳು ಬಂದಾಗ ನಿಸ್ವಾರ್ಥತೆಯಿಂದ ಆ ಸಮಸ್ಯೆಗಳನ್ನು ಹಗಲಿರುಳು ಶ್ರಮವಹಿಸಿ ಸಂಘದ ಸ್ವಯಂಸೇವಕರು ಪರಿಹರಿಸುತ್ತಿದ್ದಾರೆ. ಸಂಘದ ಮುಖಾಂತರ ನೀಡಿದ ಸಹಾಯ ಖಂಡಿತವಾಗಿಯೂ ಕಷ್ಟದಲ್ಲಿರುವ ವ್ಯಕ್ತಿಗೆ ತಲುಪುತ್ತದೆ. Be good , Do Good #indiafightscorona

A post shared by Jagdish R Chandra (@jagdish_rc) on Apr 4, 2020 at 9:11pm PDT

ಇದೀಗ ನಟಿ ಅಮೂಲ್ಯಾ ಜಗದೀಶ್ ದಂಪತಿ ಆರ್‌ಎಸ್‌ಎಸ್ ಗೆ ಸುಮಾರು 1 ಟನ್ ಅಕ್ಕಿಯನ್ನು ನೀಡಿದ್ದು, ಈ ಮೂಲಕ ಬಡವರ ಹೊಟ್ಟೆ ತುಂಬಿಸಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ ಆರ್‌ಎಸ್‌ಎಸ್ ನ ಅಭ್ಯುದಯ ಉಚಿತ ಕಲಿಕಾ ಕೇಂದ್ರಕ್ಕೆ ತೆರಳಿ ಅಕ್ಕಿ ಹಾಗೂ ಮಾಸ್ಕ್ ಗಳನ್ನು ನೀಡಿದ್ದಾರೆ. ಅಲ್ಲದೆ ಅವರ ಪತಿ ಸಹ ಹಲವು ದಿನಗಳಿಂದ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ. ಅಂದಹಾಗೆ ಇವರು ಸಹಾಯ ಮಾಡುತ್ತಿರುವುದು ಇದೇ ಮೊದಲ್ಲ ಹುಟ್ಟುಹಬ್ಬದಂತಹ ವಿಶೇಷ ಸಂದರ್ಭಗಳಲ್ಲಿ ಅನಾಥಾಶ್ರಮದ ಮಕ್ಕಳಿಗೆ ಪುಸ್ತಕ, ಬ್ಯಾಗ್ ನೀಡಿ, ಅವರೊಂದಿಗೆ ಕಾಲ ಕಳೆಯುತ್ತಾರೆ.

 

View this post on Instagram

 

To be honest with u all I am not so pet-friendly but I strongly believe it’s time for all of us to show humanity to them . Please feed street dogs outside ur home ???? @gorging_goddess @bhuvann_ponnannaa_official @vaishnavi.r.b_ @anju_gangatkar @harshikapoonachaofficial @thilak.mp I request u all to further tag ur friends to feed, share and spread the message that fills these dogs hunger ♥️

A post shared by Jagdish R Chandra (@jagdish_rc) on Mar 30, 2020 at 11:49am PDT

ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದಲ್ಲಿ ಪ್ರವಾಹ, ಭೂಕಂಪದಂತಹ ಪ್ರಕೃತಿ ವಿಕೋಪಗಳಾದಾಗ ಮತ್ತು ಈಗಿನ ಕೋರೋನಾ ವಿಪತ್ತಿನ ಸಂದರ್ಭದಲ್ಲಿಯೂ ಯಾವುದೇ ಜಾತಿ, ಧರ್ಮ ಎಂದು ಭೇದ ಮಾಡದೆ ಪ್ರತಿಯೊಬ್ಬರೂ ಭಾರತೀಯರು ಎಂದು ಸಹಾಯ ಮಾಡುವ ಆರ್‌ಎಸ್‌ಎಸ್ ಸಂಘಟನೆಗೆ ನಮ್ಮ ಕಿರು ಸಹಾಯ ನೀಡಿದ ಕ್ಷಣ. ಬಿ ಗುಡ್ ಡು ಗುಡ್ ಎಂದು ಬರೆದುಕೊಂಡಿದ್ದಾರೆ.

ಬಾಲ ನಟಿಯಾಗಿ ಹಲವು ಸಿನಿಮಾಗಳಲ್ಲಿ ನಟಿಸಿದರೂ ಅಮೂಲ್ಯಾ ಅವರು ಹೆಚ್ಚು ಪ್ರಚಲಿತಕ್ಕೆ ಬಂದಿದ್ದು ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಅವರ ಐಶು ಪಾತ್ರ ಇನ್ನೂ ಜನಪ್ರಿಯ. 2001ರಲ್ಲಿ ‘ಪರ್ವ’ ಚಿತ್ರದ ಮೂಲಕ ಬಣ್ಣ ಹಚ್ಚಿದ್ದ ಇವರು, ಚಿಕ್ಕವಯಸ್ಸಿನಲ್ಲಿಯೇ ಹೀರೋಯಿನ್ ಸಹ ಆದರು. 2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಮುಗುಳು ನಗೆ’ ಸಿನಿಮಾ ನಂತರ ಅಮೂಲ್ಯ ಯಾವ ಸಿನಿಮಾದಲ್ಲಿಯೂ ನಟಿಸಿಲ್ಲ. ಜಗದೀಶ್ ಆರ್ ಚಂದ್ರ ಜೊತೆ ಮೂರು ವರ್ಷಗಳ ಹಿಂದೆ ಹಸೆಮಣೆ ಏರಿದ್ದಾರೆ. ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿಲ್ಲ. ಆದರೆ ಸಾಮಾಜಿಕ ಕೆಲಸಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.

Tags: amulyaCorona VirushelpJagadish R. ChandraLockdownPublic TVrssಅಮೂಲ್ಯಾಆರ್‍ಎಸ್‍ಎಸ್ಕೊರೊನಾ ವೈರಸ್ಜಗದೀಶ್ ಆರ್.ಚಂದ್ರಪಬ್ಲಿಕ್ ಟಿವಿಲಾಕ್‍ಡೌನ್ಸಹಾಯ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV