Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಮಿಕ್ರಾನ್ ಭೀತಿ – ಮಕ್ಕಳನ್ನು ಪೋಷಕರು ಈ ರೀತಿ ಕಾಪಾಡಿಕೊಳ್ಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಓಮಿಕ್ರಾನ್ ಭೀತಿ – ಮಕ್ಕಳನ್ನು ಪೋಷಕರು ಈ ರೀತಿ ಕಾಪಾಡಿಕೊಳ್ಳಿ

Corona

ಓಮಿಕ್ರಾನ್ ಭೀತಿ – ಮಕ್ಕಳನ್ನು ಪೋಷಕರು ಈ ರೀತಿ ಕಾಪಾಡಿಕೊಳ್ಳಿ

Public TV
Last updated: December 6, 2021 12:47 pm
Public TV
Share
2 Min Read
CHILDREN VACCINE
SHARE

ಭಾರತದಲ್ಲಿ ಇತ್ತೀಚೆಗೆ ಕೊರೊನಾ ರೂಪಾಂತರ ಓಮಿಕ್ರಾನ್ ಅಬ್ಬರ ಹೆಚ್ಚಾಗುತ್ತಿದ್ದು, ಪೋಷಕರಿಗೆ ತಮ್ಮ ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು ಎಂಬುದರ ಬಗ್ಗೆ ಭಾರೀ ಗೊಂದಲವಿದೆ. ಈ ಸಂಬಂಧ ಕೆಲವೊಂದು ಟಿಪ್ಸ್ ಅನ್ನು ಪೋಷಕರಿಗೆ ಇಲ್ಲಿ ಕೊಡಲಾಗುತ್ತಿದೆ.

ಮೀನಾಕ್ಷಿ ಮಿಷನ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯರಾದ ಡಾ.ಎಸ್.ಸೆಂಥಿಲ್‍ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಹಿಂದಿನ ಎರಡು ಕೋವಿಡ್ ಅಲೆಗಳಿಂದ ಮಕ್ಕಳು ಸಹ ಅಪಾಯವನ್ನು ಎದುರಿಸಿದ್ದರು. ಆದರೆ ವಯಸ್ಕರಿಗೆ ಹೋಲಿಸಿದರೆ ಮಕ್ಕಳಿಗೆ ಈ ಸೋಂಕು ಹರಡುವುದು ಕಮ್ಮಿ ಇತ್ತು. ಅದಕ್ಕೆ ನಾವು ಹೆಚ್ಚು ಎಚ್ಚರಿಕೆಯಿಂದ ಇರುವುದು ತುಂಬಾ ಮುಖ್ಯವಾಗಿತ್ತೆ. ಅದು ಅಲ್ಲದೇ ಲಾಕ್‍ಡೌನ್‍ಗಳನ್ನು ತಡೆಗಟ್ಟಲು ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹೆಚ್ಚು ಜನರು ವ್ಯಾಕ್ಸಿನೇಷನ್ ತೆಗೆದುಕೊಂಡರೆ ಈ ಆಕ್ರಮಣಕಾರಿ ಸೋಂಕಿನ ತೀವ್ರತೆ ಹೆಚ್ಚಿನ ಮಟ್ಟದಲ್ಲಿ ಬರದಂತೆ ನಾವು ನೋಡಿಕೊಳ್ಳಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಎರಡು ಡೋಸ್ ಲಸಿಕೆ ಪಡೆದವರಿಗೆ ಓಮಿಕ್ರಾನ್ ತೀವ್ರತೆ ಇರಲ್ಲ: ಕೆ. ಸುಧಾಕರ್

School Children

ಮಕ್ಕಳ ಕಡೆ ಗಮನವಿರಲಿ!
* ಮಕ್ಕಳಿಗೆ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುವಂತೆ ಶಿಕ್ಷಣ ನೀಡಿ.
* ಏನೇ ಮುಟ್ಟಿದರೂ ಕೈ ತೊಳೆಯುವುದು ಬಹಳ ಮುಖ್ಯ.
* ಜನಸಂದಣಿ ಇರುವಂತಹ ಜಾಗದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಬಾರದು. ಏಕೆಂದರೆ ಓಮಿಕ್ರಾನ್ ಗಾಳಿಯ ಮೂಲಕ ಬಹಳ ವೇಗವಾಗಿ ಹರಡುತ್ತದೆ.
* ಮಕ್ಕಳಿಗೆ ಬಿದಿಬದಿಯ ಅಥವಾ ಕ್ಯಾಂಟೀನ್‍ಗಳಲ್ಲಿ ಊಟ ಮಾಡಿಸುವುದನ್ನು ಕಡಿಮೆ ಮಾಡಿ. ಮನೆ ಊಟ ಮಾಡಲು ಸೂಚಿಸಿ.
* ಎಲ್ಲದಕ್ಕಿಂತ ಮುಖ್ಯವಾಗಿ ನಾವು ಮಕ್ಕಳಿಗೆ ವೈರಸ್ ಕುರಿತು ಶಿಕ್ಷಣ ನೀಡಬೇಕು ಮತ್ತು ಅವರು ಶಾಲೆಯಲ್ಲಿದ್ದಾಗ ಅನುಸರಿಸಬೇಕಾದ ಸುರಕ್ಷತಾ ಪ್ರೋಟೋಕಾಲ್‍ಗಳ ಪ್ರಾಮುಖ್ಯತೆಯನ್ನು ಅರ್ಥಮಾಡಿಸಬೇಕು.

CORONA 6

ಡಾ.ಎಸ್.ಸೆಂಥಿಲ್‍ಕುಮಾರ್, ಮಕ್ಕಳ ಕಡೆ ತೀವ್ರ ನಿಗಾ ಇಡುವುದು ತುಂಬಾ ಮುಖ್ಯವಾಗಿರುತ್ತೆ. ಎಲ್ಲಾ ವೈರಸ್‍ಗಳು ಸಾಮಾನ್ಯವಾಗಿ ರೂಪಾಂತರಗಳು. ಅವುಗಳು ಜೀನ್ ಮಾರ್ಪಾಡುಗಳಿಂದ ತಮ್ಮ ರಚನೆ ಮತ್ತು ಕಾರ್ಯಗಳಲ್ಲಿ ಸಣ್ಣ ಬದಲಾವಣೆಗಳನ್ನು ಮಾಡುವ ಮೂಲಕ ನಿರಂತರವಾಗಿ ವಿಕಸನಗೊಳ್ಳುತ್ತಿರುತ್ತೆ. ಇದು ನೈಸರ್ಗಿಕ ಸಾಮಥ್ರ್ಯವನ್ನು ಹೊಂದಿವೆ. ಕೆಲವೊಮ್ಮೆ ಈ ರೂಪಾಂತರಗಳು ಮೂಲ ವೈರಸ್‍ಗಿಂತ ಕಡಿಮೆ ಶಕ್ತಿಯನ್ನು ಹೊಂದಿರುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 7, ಜೈಪುರದಲ್ಲಿ 9 ಜನರಿಗೆ ಓಮಿಕ್ರಾನ್- 21ಕ್ಕೆ ಏರಿದ ಕೇಸ್ 

CORONA 3 1

ಅಮೃತಾ ಆಸ್ಪತ್ರೆಯ ಜನರಲ್ ಪೀಡಿಯಾಟ್ರಿಕ್ಸ್‍ನ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಸಿ.ಜಯಕುಮಾರ್, ಈ ವೈರಸ್‍ನ ಸ್ವರೂಪದ ಬಗ್ಗೆ ಸರಿಯಾದ ಚಿತ್ರಣವನ್ನು ನಾವು ಪಡೆಯುವವರೆಗೆ ನಮ್ಮನ್ನು ನಾವು ರಕ್ಷಿಸಿಕೊಳ್ಳುಬೇಕು. ಆಯಾ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವುದು ನಮ್ಮ ಕರ್ತವ್ಯವಾಗಿದೆ. ಲಸಿಕೆಯ ಎರಡೂ ಡೋಸ್‍ಗಳನ್ನು ಪಡೆಯುವುದು ಬಹಳ ಮುಖ್ಯ. ಅದು ಅಲ್ಲದೇ ಬೂಸ್ಟರ್ ಡೋಸ್‍ಗಳಿಗೆ ಸರ್ಕಾರವು ಶೀಘ್ರದಲ್ಲೇ ಸೂಚನೆಯನ್ನು ನೀಡುತ್ತೆ ಎಂದು ತಿಳಿಸಿದರು.

TAGGED:childrenOmicronparentsvaccineಓಮಿಕ್ರಾನ್‌ಪೋಷಕರುಮಕ್ಕಳುಲಸಿಕೆ
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

kalaburagi gun dance
Kalaburagi

ಮದುವೆ ಸಮಾರಂಭದಲ್ಲಿ ಪಿಸ್ತೂಲ್, ಹಣದ ಜೊತೆ ಕಾಂಗ್ರೆಸ್ ಮುಖಂಡ ಡ್ಯಾನ್ಸ್ – ವಿಡಿಯೋ ವೈರಲ್

Public TV
By Public TV
2 hours ago
Raichuru Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Public TV
By Public TV
2 hours ago
CJ Roy
Bengaluru City

ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

Public TV
By Public TV
2 hours ago
MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
3 hours ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
3 hours ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?