Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Bengaluru City

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

Public TV
Last updated: March 31, 2026 3:33 pm
Public TV
Share
1 Min Read
ABVP Protest
SHARE

ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ (Maharani Cluster University) ಮೂಲ ಸೌಕರ್ಯಗಳ ಕೊರತೆ, ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ಎಬಿವಿಪಿ (ABVP) ಸಂಘಟನೆ ಜೊತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಉಪ ಕುಲಪತಿಗಳ ಕಚೇರಿ ಮುಂದೆ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ವಿವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ (Department of Computer Science) ಇನ್ವೈಟಿ ಟ್ಯಾಕ್ಸ್ ಕಾರ್ಯಕ್ರಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಸುಮಾರು 1 ಕೋಟಿ ರೂಪಾಯಿ ಹಗರಣ ನಡೆದಿದೆ ಅಂತ ವಿದ್ಯಾರ್ಥಿಗಳು ಆರೋಪಿಸಿದರು.

ABVP Protest 23

ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಬೇಕು ಅಂತ ಒತ್ತಾಯ ಮಾಡಿದ್ರು. ಕ್ಯಾಂಪಸ್‌ನಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಕುಡಿಯುವ ನೀರು, ಶೌಚಾಲಯ, ಫ್ಯಾನ್, ಸಿಸಿ ಟಿವಿ ವ್ಯವಸ್ಥೆ ಇಲ್ಲ. ಉಪನ್ಯಾಸಕರು ಇಲ್ಲ. ಇದರಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗ್ತಿದೆ ಅಂತ ತಿಳಿಸಿದರು. ಇದನ್ನೂ ಓದಿ: ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

ABVP Protest 2

ಉಪ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಕುಲಪತಿಗಳು ಒಂದು ವಾರದೊಳಗೆ ಮೂಲಭೂತ ಸೌಕರ್ಯಗಳನ್ನ ಒದಗಿಸೋ ಭರವಸೆ ಕೊಟ್ಟರು. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯದೇ ಹೋದ್ರೆ ಮತ್ತೆ ಪ್ರತಿಭಟನೆ ಮಾಡೋ ಎಚ್ಚರಿಕೆ ಎಬಿವಿಪಿ ಕೊಟ್ಟಿದೆ. ಇದನ್ನೂ ಓದಿ:  ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

TAGGED:ABVPlokayuktaMaharani Cluster UniversityStudent Protestಎಬಿವಿಪಿಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯಲೋಕಾಯುಕ್ತ ತನಿಖೆವಿದ್ಯಾರ್ಥಿ ಪ್ರತಿಭಟನೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
2 hours ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
2 hours ago
PBKS vs LSG IPL 2026 1
Cricket

ಪ್ರಿಯಾಂಶ್, ಕೊನೊಲಿ ಅಬ್ಬರದ ಆಟಕ್ಕೆ ಲಕ್ನೋ ಧೂಳಿಪಟ – ಪಂಜಾಬ್‌ಗೆ 54 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
Doctor Ramesh who was supposed to marry his wifes sister tomorrow murdered Sirsi KHB Colony
Crime

ನಾಳೆ ಪತ್ನಿಯ ಸಹೋದರಿಯನ್ನು ಮದುವೆಯಾಗಬೇಕಿದ್ದ ವೈದ್ಯನ ಹತ್ಯೆ

Public TV
By Public TV
2 hours ago
Women hitting young men with chappals Hubballi
Dharwad

ತುಮ್ಹಾರ ಫೋನ್ ನಂಬರ್ ದೇದೋ ಎಂದ ಯುವಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

Public TV
By Public TV
2 hours ago
Cooper Connolly and Priyansh Arya of Punjab Kings scored 32 runs Aiden Markram single over
Cricket

ಒಂದೇ ಓವರ್‌ನಲ್ಲಿ 32 ರನ್‌ – ಕೊನೊಲಿ, ಪ್ರಿಯಾಂಶ್‌ ಆಟಕ್ಕೆ ಮಾರ್ಕ್ರಾಮ್ ಪಂಚರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?